• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಚುನಾವಣೆಗೆ ಸಿದ್ದೇಶ್ವರೇ ಬಿಜೆಪಿ ಅಭ್ಯರ್ಥಿ: ಮಾಜಿ ಶಾಸಕ ಎಸ್.ವಿ.ರಾಮಚಂದ್ರ
ಸಂಸದ ಜಿ.ಎಂ.ಸಿದ್ದೇಶ್ವರ ನಾಲ್ಕು ಬಾರಿ ಹಾಗೂ ಅವರ ತಂದೆ ಎರಡು ಬಾರಿ ಸಂಸತ್‌ ಸದಸ್ಯರಾಗಿ ದಾವಣಗೆರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿ.ಎಂ. ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿ ಆಗಿ ಜಗಳೂರು ವಿಧಾನಸಭಾ ಕ್ಷೇತ್ರವೇ ಅತಿ ಹೆಚ್ಚು ಮತ ನೀಡಿ ಗೆಲ್ಲಿಸುವಂತಾಗಬೇಕು. ಪ್ರಪಂಚ ಪ್ರಳಯವಾದರೂ ದೇಶದಲ್ಲಿ ನರೇಂದ್ರ ಮೋದಿಯೇ ಪ್ರಧಾನಿ, ದಾವಣಗೆರೆ ಕ್ಷೇತ್ರದಲ್ಲಿ ಸಿದ್ದೇಶ್ವರ ಅವರೇ 5ನೇ ಬಾರಿ ಸಂಸದರಾಗಲಿದ್ದಾರೆ.
ಕರ್ನಾಟಕ ದರ್ಶನ ಯೋಜನೆಯಿಂದ ಸ್ಥಳ ಇತಿಹಾಸ, ವೈಶಿಷ್ಟ್ಯಪರಿಚಯ: ಹಿರೇಕಲ್ಮಠ ಸ್ವಾಮೀಜಿ
ಬಾಲ್ಯದ ದಿನಗಳಲ್ಲಿ ಬಡತನದಿಂದಾಗಿ ಅಕ್ಕಪಕ್ಕದ ಊರು ನೋಡುವುದೂ ಕಷ್ಟವಾಗಿತ್ತು. ಆದರೆ ಇಂದು ಸರ್ಕಾರ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಬಡ ಮಕ್ಕಳು ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಇತಿಹಾಸ, ವೈಶಿಷ್ಟ್ಯಗಳ ಪರಿಚಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಕರ್ನಾಟಕ ದರ್ಶನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ.
ಕಾನೂನು, ಸುವ್ಯವಸ್ಥೆಗಾಗಿ ಪೊಲೀಸರೊಂದಿಗೆ ಜನರು ಕೈ ಜೋಡಿಸಿ: ಎಸ್‌ಪಿ ಉಮಾ
ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ದಲಿತರ ಸಭೆ ನಡೆಸಲು ಹೆಚ್ಚು ಒತ್ತು ನೀಡುತ್ತಿದ್ದಾರೆ. ಸಭೆಯಲ್ಲಿ ನಿಮ್ಮ ಕುಂದು ಕೊರತೆಗಳ ತಿಳಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು. ಪೊಲೀಸ್ ಠಾಣೆಗಳಲ್ಲಿ ಸರಿಯಾದ ಸ್ಪಂದನೆ ಸಿಗದಿದ್ದರೆ ಇಲಾಖೆಯಿಂದ ನಿಮ್ಮ ಬಳಿ ಬಂದು, ಇಂತಹ ಸಭೆಗಳ ನಡೆಸಿದಾಗ ನಿಮ್ಮ ಸಮಸ್ಯೆ ಬಗ್ಗೆ ನೇರವಾಗಿ, ಮುಕ್ತವಾಗಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳಲು ಅವಕಾಶವಿದೆ.
ಒಡೆದು ಆಳುವ ನೀತಿಯೇ ಕಾಂಗ್ರೆಸ್‌ ಸಂಸ್ಕೃತಿ: ಪ್ರಮೋದ ಮುತಾಲಿಕ್‌
ಕಾಂಗ್ರೆಸ್ಸಿನವರಿಗೆ ಒಡೆಯುವುದೇ ಕೆಲಸವಾಗಿದೆ. ಇದು ಕಾಂಗ್ರೆಸ್ಸಿನ ವಿಕೃತ ಸಂಸ್ಕತಿಯಾಗಿದೆ. ಓರ್ವ ಸಂಸದನಾಗಿ, ಜವಾಬ್ದಾರಿಯುತ ವ್ಯಕ್ತಿಯಾಗಿ ಡಿ.ಕೆ.ಸುರೇಶ ಹೀಗೆಲ್ಲಾ ಮಾತನಾಡಬಾರದು. ಮತಕ್ಕಾಗಿ ರಾಜ್ಯವನ್ನು ಒಡೆದ ಕಾಂಗ್ರೆಸ್‌ನವರು ಜಾತಿ ಜಾತಿಗಳ ಒಡೆಯುತ್ತಿದ್ದಾರೆ. ಬ್ರಿಟಿಷರಂತೆ ಒಡೆದು ಆಳುವ ನೀತಿ ಕಾಂಗ್ರೆಸ್ಸಿನದ್ದಾಗಿದೆ. ಬ್ರಿಟಿಷರ ನೀತಿಯನ್ನೇ ಕಾಂಗ್ರೆಸ್ಸಿನವರು ಮುಂದುವರಿಸುತ್ತಿದ್ದಾರೆ. ಅದೇ ಈಗ ಡಿಕೆಸು ಬಾಯಲ್ಲಿ ಬಂದಿದೆ.
ಮಾಚಿದೇವರು ಭಕ್ತಿ ಪರಾಕಾಷ್ಠೆಯಲ್ಲಿ ಹಿಮಾಲಯ ಪರ್ವತ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
ಶರಣರಾಗಿದ್ದ ಮಡಿವಾಳ ಮಾಚಿದೇವರು ತನ್ನ ಕುಲದ ಕಾಯಕ ಮಾಡುತ್ತಲೇ, ಸಮಾಜದ ಅನಿಷ್ಟ ಪಿಡುಗುಗಳ ವಿರುದ್ಧ ಹೋರಾಟ ಮಾಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಅಂತಹ ಶ್ರೇಷ್ಠ ವ್ಯಕ್ತಿತ್ವದ ಮಾಚಿದೇವರ ಆದರ್ಶದಲ್ಲಿ ಸಾಗುವ ಮೂಲಕ ಬದುಕಿನ ಬಗ್ಗೆ ಅವರು ಹಾಕಿಕೊಟ್ಟ ಮಾರ್ಗದರ್ಶನ, ಬೋಧನೆ ಅನುಸರಿಸಿ, ಮುಂದಿನ ಪೀಳಿಗೆಗೆ ಉತ್ತಮ ವೇದಿಕೆ ನಿರ್ಮಾಣ ಮಾಡಬೇಕಾಗಿದೆ.
ನಾಳೆ ಕನಕದಾಸರ ಕಂಚಿನ ಪ್ರತಿಮೆ ಲೋಕಾರ್ಪಣೆ: ಬಿ.ಸಿದ್ದಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಣದ ಖಾಸಗಿ ಬಸ್ ನಿಲ್ಲಾಣದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕನಕ ಪ್ರತಿಮೆ ಅನಾವರಣಗೊಳಿಸಲಿದ್ದಾರೆ ಸಮಾರಂಭದ ಅಧ್ಯಕ್ಷತೆ ಶಾಸಕ ಡಿ.ಜಿ.ಶಾಂತನಗೌಡ ವಹಿಸಲಿದ್ದಾರೆ. ಮುಖ್ಯಮಂತ್ರಿಯವರು ಆಗಮಿಸುವ ಮುನ್ನ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಟಿ.ಬಿ.ವೃತ್ತದವರಗೆ ವಿವಿಧ ಮಠಾಧೀಶರ 101 ಕುಂಭ ಹಾಗೂ ವಿವಿಧ ವಾದ್ಯಮೇಳಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದು ಕನಕ ಪ್ರತಿಮೆಗೆ ಪುಷ್ಪಾರ್ಚನೆ ನಡೆಯಲಿದೆ.
ಇಂದು ರಾಜಯೋಗಿನಿ ಬ್ರಹ್ಮಕುಮಾರಿ ಶಿವಾನಿ ಉಪನ್ಯಾಸ
ಒತ್ತಡದಲ್ಲಿರುವ ಅನೇಕರಿಗೆ ಸನ್ಮಾರ್ಗ ತೋರುವ ವಿಶೇಷ ಉಪನ್ಯಾಸ ಸೇವೆಯನ್ನು ಶಿವಾನಿ ಈವರೆಗೂ ಮಾಡುತ್ತಾ ಬಂದಿದ್ದಾರೆ. ಅಮೇರಿಕಾ, ಆಫ್ರಿಕಾ, ಅರಬ್ ಮತ್ತಿತರೆ ದೇಶಗಳಲ್ಲೂ ತಮ್ಮ ಮಹೋನ್ನತ ಸೇವೆ ನೀಡುತ್ತಿದ್ದಾರೆ ಎಂದು ಬ್ರಹ್ಮಕುಮಾರಿ ಲೀಲಾಜಿ ತಿಳಿಸಿದರು.
ರೇಣುಕಾಚಾರ್ಯ ಸೇರಿ ಮಾಜಿ ಸಚಿವರ ಟೀಂ ವಿರುದ್ಧ ಕಾರ್ಯಕರ್ತರ ಆಕ್ರೋಶ!
ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಸರಣಿ ಸಭೆಯಲ್ಲಿ ಲೋಕಸಭೆ ಚುನಾವಣೆ ಇದ್ದಾಗಲೇ ಕೆಲವರು ಹುಟ್ಟು ಹಾಕುತ್ತಿರುವ ಗೊಂದಲ, ಗದ್ದಲಗಳ ಬಗ್ಗೆ ಬಹುತೇಕ ಎಲ್ಲರಿಂದಲೂ ತೀವ್ರ ಅಸಮಾಧಾನ ವ್ಯಕ್ತವಾಯಿತು.
ಮಂಡ್ಯ ಹಾಸ್ಟೆಲ್ ಮೇಲೆ ದಾಳಿ ಖಂಡಿಸಿ ಧರಣಿ
ಚಿತದುರ್ಗದಲ್ಲಿ ಶೋಷಿತ ಸಮುದಾಯ ಗಳ ಸಮಾವೇಶ ಯಶಸ್ವಿಯಾಗಿದ್ದನ್ನು ಸಹಿಸದೇ, ಅಸೂಯೆಯಿಂದ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು, ಇಂತಹ ವಿವಾದ ಹುಟ್ಟುಹಾಕಲಾಗುತ್ತಿದೆ ಎಂದು ಕುರುಬ ಮುಖಂಡರು ಅಭಿಪ್ರಾಯಪಟ್ಟರು.
ಕರ್ನಾಟಕ ದರ್ಶನ: 4 ದಿನದ ಪ್ರವಾಸಕ್ಕೆ ನಿಶಾನೆ ಬಿಇಒ
ಪ್ರವಾಸದ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯ ಇತಿಹಾಸ, ವಿಶೇಷತೆ ಮತ್ತು ಮಹತ್ವವನ್ನು ತಿಳಿಯಬೇಕು ಎಂದು ವಿದ್ಯಾರ್ಥಿಗಳಿಗೆ ಬಿಇಒ ಹನುಮಂತಪ್ಪ ಕಿವಿಮಾತು ಹೇಳಿದರು.
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved