• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.4ಕ್ಕೆ ಜಿಎಂ ವಿವಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ
ಜಾಥಾದಂದು ಅರ್ಬುದವೆಂದು ಕರೆಯಲ್ಪಡುವ ಕ್ಯಾನ್ಸರ್ ಕೋಶಗಳ ಸಮೂಹವು ಅನಿಯಂತ್ರಿತ ಬೆಳವಣಿಗೆ ತೋರಿಸಿ, ರೋಗದ ವಿವಿಧ ವಿಧಗಳು, ಚಿಕಿತ್ಸೆ ವ್ಯವಸ್ಥೆಯ ಜೊತೆಗೆ ರೋಗ ಸಂಬಂಧಿಸಿದ ಔಷಧೋಪಚಾರಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಡಾ.ಗಿರೀಶ ಬೋಳಕಟ್ಟೆ ಮಾಹಿತಿ ನೀಡಿದರು.
ಫೆ.3ಕ್ಕೆ ಹೊನ್ನಾಳಿಯಲ್ಲಿ ಸಿಎಂ ಸಿದ್ದುರಿಂದ ಕನಕದಾಸರ ಪ್ರತಿಮೆ ಅನಾವರಣ
ಫೆ.3ರಂದು ದಾವಣಗೆರೆಯಲ್ಲಿ ಎರಡು ದಿನದ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಹೊನ್ನಾಳಿಗೆ ಆಗಮಿಸಿ ಕನಕ ಪ್ರತಿಮೆ ಅನಾವರಣಗೊಳಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ತಿಳಿಸಿದರು.
ಹೆಬ್ಬಳಗೆರೆ ಪಂಚಾಯಿತಿಯಲ್ಲಿ ಕಂದಾಯ ಹೆಚ್ಚಿರುವ ದೂರಿನ ಪರಿಶೀಲನೆ: ಸಿಇಒ
ಹೆಬ್ಬಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ ಹೆಚ್ಚಾಗಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಸುರೇಶ್ ಬಿ.ಇಟ್ನಾಳ್ ಹೇಳಿದರು.
ಒಳ ಮೀಸಲು ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು: ಬಂಜಾರ ಸಂಘ ಖಂಡನೆ
ಹೊನ್ನಾಳಿ ಪಟ್ಟಣದಲ್ಲಿ ಒಳಮೀಸಲಾತಿ ಅನುಚ್ಛೇದ 341ರ ತಿದ್ದುಪಡಿ ಶಿಫಾರಸ್ಸು ಕೂಡಲೇ ರಾಜ್ಯ ಸರ್ಕಾರರ ಹಿಂಪಡೆಯಬೇಕೆಂದು ಆಗ್ರಹಿಸಿ ತಾಲೂಕು ಬಂಜಾರ ಸಂಘದ ವತಿಯಿಂದ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಎ.ಸಿ.,ಹುಲ್ಲುಮನಿ ತಿಮ್ಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ
ಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.
ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿ: ಮಾಜಿ ಸಚಿವ ರೇಣುಕಾಚಾರ್ಯ
500 ವರ್ಷಗಳ ಸತತ ಹೋರಾಟದಲ್ಲಿ ಮೃತಪಟ್ಟಿದ್ದ ಲಕ್ಷಾಂತರ ಹಿಂದೂಗಳು ಹಾಗೂ ಕರಸೇವಕರಾಗಿ ಹೋಗಿದ್ದ ಹಲವು ಕರ ಸೇವಕರು ತಮ್ಮ ಪ್ರಾಣ ಕಳೆದುಕೊಂಡರು ಅಂತಹ ಎಲ್ಲರಿಗೂ ಆತ್ಮಶಾಂತಿ ಸಿಕ್ಕಿದೆ ಎಂದರು. ಒಂದು ಕಾಲಕ್ಕೆ ಭಾರತವೆಂದರೆ ಮೂಗು ಮುರಿಯುತ್ತಿದ್ದ ವಿದೇಶಿಗರು ಇಂದು ಅದೇ ರಾಷ್ಟ್ರಗಳು ಭಾರತ ಎಂದರೆ ಸಾಕು ನಮಸ್ಕಾರ ಮಾಡುವ ರೂಢಿ ಬೆಳೆಸಿಕೊಂಡಿದ್ದಾರೆ. ಅಂತಹ ತಾಕತ್ತು ಮೋದಿ ಪ್ರಧಾನಿಯಾದ ಬಳಿಕ ಸಾಧ್ಯವಾಯಿತು, ಇಂತಹ ಪ್ರಧಾನಿ ಕಳೆದುಕೊಳ್ಳಲು ಯಾರೂ ಇಷ್ಟಪಡಲ್ಲ.
ಹೊನ್ನಾಳಿ: ದುರ್ಗಮ್ಮ, ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸಂಪನ್ನ
ಸೋಮವಾರ ಉಭಯ ದೇವಿಯವರಿಗೆ ಅಭಿಷೇಕ, ವಿಶೇಷ ಪೂಜೆ ಜರುಗಿದವು. ಮಂಗಳವಾರ ದೇವಿಗೆ ಹುಡಿಹಕ್ಕಿ, ಬೇವಿನ ಹರಕೆ ಮುಂತಾದ ಪೂಜೆ ಹರಕೆ ಸಲ್ಲಿಸಿದರು. ಯುವಕರು ತಮ್ಮ-ತಮ್ಮ ಕೇರಿ, ಓಣಿಗಳ ಸ್ವಚ್ಛಗೊಳಿಸಿ ವಿದ್ಯುತ್ ದೀಪಗಳಿಂದ ಅಲಂಕರಿಸಿ ಜಾತ್ರೆಯ ಸಂಭ್ರಮಿಸಿದರು.
ಫೆಬ್ರವರಿಯಲ್ಲಿ ಆರು ದಾರ್ಶನಿಕರ ಜಯಂತಿ ಒಂದೇ ದಿನ ಆಚರಿಸೋಣ: ತಹಸೀಲ್ದಾರ್ ಎರ್ರಿಸ್ವಾಮಿ
ಫೆಬ್ರವರಿಯಲ್ಲಿ ಮಡಿವಾಳ ಮಾಚಿದೇವರ, ಕಾಯಕ ಶರಣ, ಸವಿತ ಮಹರ್ಷಿ, ಛತ್ರಪತಿ ಶಿವಾಜಿ, ಸಂತ ಸೇವಾಲಾಲ್, ಸರ್ವಜ್ಞ ಜಯಂತಿ ಸೇರಿ ಒಟ್ಟು 6 ಜಯಂತಿಗಳ ಆಚರಿಸಲಿದ್ದು ಈ ಜಯಂತಿಗಳನ್ನು ಆಯಾ ದಿನಾಂಕದಂದು ಆಚರಿಸಿದರೆ ಕಚೇರಿಗೆ ಬರುವ ಸಾರ್ವಜನಿಕರ ಕೆಲಸಕ್ಕೆ ತೊಂದರೆಯಾಗಲಿದೆ.
ಕೈಗಾರಿಕೆಗಳು ದೇಶದ ಅಭಿವೃದ್ಧಿಗೆ ಪೂರಕ: ಜಿಲ್ಲಾಧಿಕಾರಿ
ದೇಶವು ಗುಡಿ ಕೈಗಾರಿಕೆಗಳಿಗೆ ಅತ್ಯಂತ ಹೆಚ್ಚು ಪ್ರಸಿದ್ಧಿ ಪಡೆದಿದೆ. ಒಂದು ಕಾಲದಲ್ಲಿ ವಿಶ್ವದ ವಿವಿಧೆಡೆ ಮಾಡುತ್ತಿದ್ದ ರಫ್ತುಗಳ ಅವಲೋಕಿಸಿದರೆ, ಶೇ.50ಕ್ಕೂ ಹೆಚ್ಚು ಪ್ರಮಾಣ ರಫ್ತು ಇರುತ್ತಿತ್ತು. ಆದರೆ, ಬ್ರಿಟಿಷರು ದೇಶಕ್ಕೆ ಕಾಲಿಟ್ಟ ನಂತರ ಗುಡಿ ಕೈಗಾರಿಕೆಗಳು ನಶಿಸುತ್ತಾ ಬಂದವು. ಹತ್ತಿ ಬಟ್ಟೆ, ಕರಕುಶಲ ವಸ್ತುಗಳು, ಆಭರಣ ಹೀಗೆ ನಾನಾ ಗುಡಿ ಕೈಗಾರಿಕೆಗಳಿದ್ದರೂ ಬ್ರಿಟಿಷರು ಕಾಲಿಟ್ಟ ನಂತರ ಗುಡಿ ಕೈಗಾರಿಕೆಗಳು ನಶಿಸಿ, ಕುಶಲಕರ್ಮಿಗಳ ಕೆಲಸಕ್ಕೂ ಸಂಕಷ್ಟ ಬಂದೊದಗಿತು.
ಸಂಗೀತ ಕ್ಷೇತ್ರದಿಂದ ಮನಸ್ಸಿಗೆ ಮುದ: ಕೆ.ಬಿ.ಕೊಟ್ರೇಶ್
ನಾಡು, ನುಡಿ, ಸಂಸ್ಕೃತಿ, ಪರಂಪರೆ ಬೆಳೆದು ಬಂದ ರೀತಿ, ಮಹನೀಯರು ನಾಡನ್ನು ಕಟ್ಟಿ ಬೆಳೆಸಿದ ಶ್ರಮ ತಿಳಿಸುವ ಮಾರ್ಗವೇ ಸುಗಮ ಸಂಗೀತ. ಸಂಗೀತದಲ್ಲಿನ ಪಾತ್ರ, ಕಲಾವಿದರನ್ನು ಒಟ್ಟಿಗೆ ಸೇರಿಸುವ ಸಾಧನವೇ ಸುಗಮ ಸಂಗೀತ.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved