• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೊಮ್ಮೇನಹಳ್ಳಿ ಗ್ರಾಮದ ಕೆರೆ ದುರಸ್ತಿಗೆ ಅನುದಾನ ಮಂಜೂರು: ಶಾಸಕ ಬಸವರಾಜು ಶಿವಗಂಗಾ
ಕಾಂಗ್ರೆಸ್‌ ಜನಪರ ಆಡಳಿತ ನೀಡುತ್ತಿದ್ದು ಸರ್ಕಾರದ ಸೌಲಭ್ಯಗಳ ಪಡೆಯಲು ಗ್ರಾಮಾಂತರ ಪ್ರದೇಶಗಳ ಜನರು ಕಚೇರಿಗಳಿಗೆ ಅಲೆದಾಡುವುದು ತಪ್ಪಿಸುವ ಉದ್ದೇಶದಿಂದ ಗ್ರಾಮಮಟ್ಟದಲ್ಲೇ ಜನತಾದರ್ಶನ ಕಾರ್ಯಕ್ರಮ, ತಾಲೂಕು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜನರ ಮನೆ ಬಾಗಿಲಿಗೆ ಕರೆತಂದು ಸರ್ಕಾರದ ಸೌಲಭ್ಯಗಳ ಅರ್ಹ ಫಲಾನುಭವಿಗಳಿಗೆ ಕೊಡಿಸಲಾಗುತ್ತಿದೆ.
ಫೆ.3, 4ಕ್ಕೆ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಿದ್ಧತೆ: ಎಸ್ಸೆಸ್ ಮಲ್ಲಿಕಾರ್ಜುನ
ಸಂಘದ ರಾಜ್ಯ, ಜಿಲ್ಲಾ ಘಟಕ ಹಾಗೂ ದಾವಣಗೆರೆ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ. ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ತಾಲೂಕು ಕೇಂದ್ರವಾಗಿದ್ದ ದಾವಣಗೆರೆಯಲ್ಲಿ 1992ರಲ್ಲಿ ಆರ್.ಎಚ್.ಹನುಮಂತಪ್ಪ ಛತ್ರದಲ್ಲಿ ಸಮ್ಮೇಳನವಾಗಿತ್ತು. ನೂತನ ಜಿಲ್ಲೆಯಾದ 25 ವರ್ಷ ನಂತರ ಇದೇ ಮೊದಲ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ, ಅಭಿಮಾನದ ಸಂಗತಿ.
ವಿದ್ಯಾರ್ಥಿನಿಲಯ ನಿರ್ವಹಣೆ, ಶುಚಿತ್ವಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
ಕಳೆದ ಕೆಲವು ತಿಂಗಳ ಹಿಂದೆ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಓದುತ್ತಿರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆಕಸ್ಮಿಕವಾಗಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಸಮಸ್ಯೆಯಾಗಿದ್ದು ಕಾಣಲಾಗಿದೆ. ಇದಕ್ಕೆ ಕಾರಣ ಕರ್ತವ್ಯಗಳ ಸರಿಯಾಗಿ ಮಾಡದಿರುವುದರಿಂದ ಘಟನೆಗಳಾಗಿವೆ. ಹಾಸ್ಟೆಲ್‌ನಲ್ಲಿ ಶಿಕ್ಷಣ, ಶಿಸ್ತುಬದ್ಧ ನಿರ್ವಹಣೆ, ಶುಚಿತ್ವ ಮತ್ತು ರುಚಿಯಾದ ಊಟ ವಿದ್ಯಾರ್ಥಿಗಳಿಗೆ ನಾವು ಹೇಗೆ ಕೊಡಬೇಕು ಎಂದು ತಿಳಿದು ಎಲ್ಲಾ ವಿದ್ಯಾರ್ಥಿಗಳ ಬಗ್ಗೆ ನಿಗಾವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು.
ಶ್ರೀರಾಮನ ಭಕ್ತರ ಕಂಡರೆ ಸಿದ್ದು, ಡಿಕೆಶಿ ಆಗಲ್ಲ: ರೇಣುಕಾಚಾರ್ಯ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೆಸರಿನಲ್ಲಿ ಶಿವ ಇದೆ. ಆದರೆ, ಅದೇ ಡಿಕೆಶಿ ಶಿವನಿಗೆ ವಿರುದ್ಧವಾಗಿದ್ದಾರೆ. ಶಿವಕುಮಾರವರೆ ನಿಮ್ಮ ಕೊರಳಲ್ಲಿ ಮಿಡಿ ನಾಗರ ಹಾವು ಇದೆ. ಹಿಂದುಗಳನ್ನು ನೀವೂ ಸಹ ದ್ವೇಷ ಮಾಡುತ್ತಿದ್ದೀರಿ. ಸಿಎಂ ಸಿದ್ದರಾಮಯ್ಯ ಹೆಸಿರನಲ್ಲಿ ರಾಮ ಇದೆ. ಆದರೆ, ಅದೇ ಸಿದ್ದರಾಮಯ್ಯ ಬುಡಕಟ್ಟು ಮಹಿಳೆ ಎಂಬುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಗ್ಗೆ ಏಕವಚನದಲ್ಲಿ ಮಾತನಾಡಿ, ಅವಮಾನಿಸಿದ್ದಾರೆ.
ಇಷ್ಟಲಿಂಗ ಧರಿಸಿ ಪೂಜಿಸಿದರೆ ಶ್ರೇಯಸ್ಸು, ಯಶಸ್ಸು ಲಭ್ಯ: ಡಾ.ಪಂಡಿತಾರಾಧ್ಯ ಸ್ವಾಮೀಜಿ
ಇಂದು ತಾಯಂದಿರು ಮೌಢ್ಯಕ್ಕೆ ಹೆಚ್ಚು ತುತ್ತಾಗಿರುವುದು ದುರಂತವಾಗಿದ್ದು, ಬಸವ ತತ್ವದಲ್ಲಿ ವೈದಿಕ ಆಚರಣೆಗೆ ಆವಕಾಶವಿಲ್ಲ ಕಾಯಕ ಮತ್ತು ದಾಸೋಹಕ್ಕೆ ಮಹತ್ವವಿದ್ದು ಅದನ್ನು ಪ್ರತಿಯೊಬ್ಬ ಬಸವ ತತ್ವ ಅನುಯಾಯಿಗಳು ಅನುಸರಿಸಿಕೊಂಡು ಹೋಗಬೇಕು. ಪ್ರಸ್ತುತ ದಿನಮಾನಗಳಲ್ಲಿ ಮನುಷ್ಯರ ಜೀವನದ ಅರ್ಥಿಕ ಸ್ಥಿತಿ ಸದೃಢವಾಗಿದ್ದು ನೈತಿಕ ಮೌಲ್ಯ ಕುಸಿದು ಹೋಗಿದೆ.
ಹರಿಹರ ತಾಲೂಕಿನ 4 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್‌ಗಳ ವಿತರಣೆ
ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶಾಲಾ ಮಕ್ಕಳ ಕಲಿಕೆಯ ಭಾಗವಾದ ಡಿಜಿಟಲ್ ಜಗತ್ತಿಗೆ ಅಗತ್ಯವಿರುವ ಕಂಪ್ಯೂಟರ್, ಬ್ಯಾಗ್, ಪುಸ್ತಕಗಳು, ನಲಿಕಲಿ ಪೀಠೋಪಕರಣಗಳ ನೀಡುತ್ತಿರುವ ಕಾರ್ಪೋರೇಟ್ ಸಂಸ್ಥೆಗಳ ಕಾರ್ಯ ಶ್ಲಾಘನೀಯ.
ಸಂವಿಧಾನದ ಆಶಯಗಳ ತಿಳಿಸುವ ಕೆಲಸವಾಗಲಿ: ಬಿ.ಗೋಪಾಲ್
ಸಂವಿಧಾನದ ಬಗ್ಗೆ ಹೆಚ್ಚು ಹೆಚ್ಚು ವಿಷಯಗಳ ನಾವು ತಿಳಿದುಕೊಳ್ಳಬೇಕು. ಮನೆ ಮನೆಗೆ ಸಂವಿಧಾನ ಹಾಗೂ ಸಂವಿಧಾನದ ಆಶಯಗಳ ತಿಳಿಸುವ ಕೆಲಸ ಪ್ರಜಾ ಪರಿವರ್ತನಾ ಸಂಘಟನೆ ಮಾಡಬೇಕು. ಈ ಮೂಲಕ ಗ್ರಾಮಾಂತರ ಪ್ರದೇಶದಲ್ಲಿ ಸಾಮಾನ್ಯ ಜನರು ಸಂವಿಧಾನದ ಬಗ್ಗೆ ಮಾತನಾಡುವಂತಾಗಬೇಕು.
ಕೆರಗೋಡಿನಲ್ಲಿ ಮತ್ತೆ ಹನುಮ ಧ್ವಜ ಹಾರಿಸಿ: ಬಿಜೆಪಿ
ಹನುಮ ಧ್ವಜ ಹಾರಿಸಿದ್ದ ವಿಶಾಲ ಕಂಬದ ಮೇಲೆ ರಾಷ್ಟ್ರ ಧ್ವಜಾರೋಹಣವನ್ನು ಮಧ್ಯಾಹ್ನ 3 ಗಂಟೆಗೆ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೂ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ ಅವಮಾನಿಸಿದೆ. ರಾಷ್ಟ್ರಧ್ವಜಕ್ಕೆಂದೇ ಧ್ವಜ ಸಂಹಿತೆ ಇದೆ. ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನೇ ಉಲ್ಲಂಘಿಸುವ ಮೂಲಕ ಸರ್ಕಾರ ಅವಮಾನ ಮಾಡಿದ್ದನ್ನು ಖಂಡಿಸುತ್ತೇವೆ. ತಕ್ಷಣವೇ ಕೆರಗೋಡಿನಲ್ಲಿ ಮತ್ತೆ ಹನುಮನ ಧ್ವಜ ಹಾರಿಸಬೇಕು. ಈ ಮೂಲಕ ಹಿಂದು ಸಮಾಜಕ್ಕೆ ಗೌರವ ನೀಡುವ ಮಾದರಿಯಲ್ಲಿ ಇನ್ನಾದರೂ ಸರ್ಕಾರ ಕೆಲಸ ಮಾಡಲಿ.
ದೇವನಗರಿ ಕಪ್ ಕ್ರಿಕೆಟ್ ಪಂದ್ಯಾವಳಿ: ಚನ್ನಗಿರಿ ಫೋಟೋಗ್ರಾಫರ್ಸ್‌ ವಿಜೇತ
ಜಿಲ್ಲಾ ಕ್ರೀಡಾಂಗಣದಲ್ಲಿ ಛಾಯಾಗ್ರಾಹಕರಿಗಾಗಿ ತಾಲೂಕು ಮಟ್ಟದ ದೇವನಗರಿ ಕಪ್ ಕ್ರಿಕೆಟ್ ಪಂದ್ಯಾವಳಿಗಳ ಹಮ್ಮಿಕೊಳ್ಳಲಾಗಿತ್ತು. ಪ್ರಥಮ ಬಹುಮಾನವನ್ನು ಚನ್ನಗಿರಿ ತಾಲೂಕು ಛಾಯಾಗ್ರಾಹಕರ ಸಂಘ, ದ್ವಿತೀಯ ಬಹುಮಾನವನ್ನು ಹರಿಹರ ತಾಲೂಕು ಛಾಯಾಗ್ರಾಹಕರ ಸಂಘ ಪಡೆಯಿತು.
ನೈಜ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅನ್ಯಾಯ: ಆವರಗೆರೆ ಉಮೇಶ
ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಧನಸಹಾಯ ಸರ್ಕಾರ ಶೇ.75ರಷ್ಟು ಕಡಿತ ಮಾಡಿದ್ದನ್ನು ಕೈಬಿಟ್ಟು, ಹಿಂದಿನಂತೆ ಮುಂದುವರಿಸಬೇಕು. 2022-23ನೇ ಸಾಲಿನಲ್ಲಿ ಕಡಿತಗೊಳಿಸಿದ ಬಾಕಿ ಹಣವನ್ನು ಜಮಾ ಮಾಡಬೇಕು. 2023-24ನೇ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು.
  • < previous
  • 1
  • ...
  • 522
  • 523
  • 524
  • 525
  • 526
  • 527
  • 528
  • 529
  • 530
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved