• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ಜೈಲಿನಲ್ಲಿ ಕೈದಿಗಳ ಹೊಡೆದಾಟ, ಇಬ್ಬರಿಗೆ ಗಾಯ
ಜೈಲಿನಲ್ಲಿ ಗುಂಪುಗಳ ಗಲಾಟೆ ಗಮನಿಸಿದ ಜೈಲು ಅಧಿಕಾರಿ, ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕೈದಿಗಳ ಚದುರಿಸಿದರು. ಘರ್ಷಣೆಯಲ್ಲಿ ಗಾಯಗೊಂಡಿದ್ದ ಇಬ್ಬರು ಕೈದಿಗಳ ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ಕೊಡಿಸಲಾಗಿದೆ. ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದ ನಂತರ ಕೈದಿಗಳನ್ನು ವಾಪಸ್‌ ಜೈಲಿಗೆ ಕರೆ ತರಲಾಗಿದ್ದು, ಯಾರಿಗೂ ಅಂತಹ ಗಂಭೀರ ಪೆಟ್ಟುಗಳಾಗಿಲ್ಲ.
ರಾಜಕಾರಣಿ ಸರಿದಾರಿಯಲ್ಲಿ ಸಾಗಲು ಟೀಕೆ, ಟಿಪ್ಪಣಿ ಅಗತ್ಯ: ಶಾಸಕ ಡಿ.ಜಿ.ಶಾಂತನಗೌಡ
ಮಕ್ಕಳನ್ನು ಯಾರ ಮೇಲೂ ಅವಲಂಬಿತರಾಗದಂತೆ ಸ್ವಾವಲಂಬಿಯಾಗಿ ಬದುಕುವಂತೆ ಅವರ ಬೆಳೆಸಬೇಕು. ಪ್ರತಿ ತಂದೆ-ತಾಯಿಗಳು ತಮ್ಮ ಮಕ್ಕಳ ಪ್ರೋತ್ಸಾಹಿಸುವುದು ನೋಡಿದರೆ ಅವರು ತಮ್ಮ ಮಕ್ಕಳಿಗೆ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎನಿಸುತ್ತದೆ. ಆದರೆ ಅದೇ ಮಕ್ಕಳು ಮುಂದೆ ಅವರನ್ನು ಅನಾಥಾಶ್ರಮಗಳಿಗೆ ಕಳಿಸುವಂತಾಗಬಾರದು ಅಂತಹ ಗುಣಗಳ ಮಕ್ಕಳಿಗೆ ಕಲಿಸಬೇಕು.
ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಿ: ಸಂಸದ ಸಿದ್ದೇಶ್ವರ ಮನವಿ
ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ.
ಬೇರೆ ದೇಶಗಳಿಗಿಂತ ಭಾರತದ ಸಂವಿಧಾನ ಸರ್ವಶ್ರೇಷ್ಠ: ಬಿ.ವಾಮದೇವಪ್ಪ
ಸಂವಿಧಾನ ಸಮಿತಿಯು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ವಿಶ್ವದ ಬಹುತೇಕ ಸಂವಿಧಾನಗಳ ಅಧ್ಯಯನ ಮಾಡಿ ಲಿಖಿತ ಸಂವಿಧಾನ ಕೊಟ್ಟು ಅಪ್ಪಿಕೊಂಡ ದಿನವೇ ಭಾರತದ ಗಣರಾಜ್ಯೋತ್ಸವ. ಇಂದು ನಾವು ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದೇವೆ. ಸಂವಿಧಾನವು ಸಾಮಾನ್ಯ ಪ್ರಜೆಯಿಂದ ರಾಷ್ಟ್ರಪತಿ ಯವರೆಗೆ ನೀತಿ ನಿರೂಪಣೆಗಳ ತಿಳಿಸುವಂತಹ ಒಂದು ಮಹಾನ್ ಪವಿತ್ರ ಗ್ರಂಥ.
ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಂ ಭೂಮಿ ಪೂಜೆ
ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು.
ಪ್ರತಿಮೆ ಅನಾವರಣ: ಎಚ್.ಬಿ.ಮಂಜಪ್ಪ ಹೆಸರು ಬಿಟ್ಟಿದ್ದೇಕೆ?: ಧರ್ಮಪ್ಪ, ನೆಲಹೊನ್ನೆ ಮೋಹನ್
ಹೊನ್ನಾಳಿಯಲ್ಲಿ ಕನಕದಾಸರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಕುರುಬ ಸಮಾಜದ ಮತ್ತೊಂದು ಸಂಘಟನೆಯಾದ ತಾಲೂಕು ಕುರುಬ ಸಮಾಜದಿಂದ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಹ್ವಾನಿಸಿರುವುದು ಸಂತೋಷದ ವಿಷಯ. ಆದರೆ, ಈ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಕುರುಬ ಸಮಾಜದ ಮುಖಂಡ ಎಚ್.ಬಿ.ಮಂಜಪ್ಪ ಹೆಸರು ಕೈಬಿಟ್ಟಿರುವುದು ಸರಿಯಲ್ಲ, ಅವರ ಹೆಸರು ಏಕೆ ಕೈ ಬಿಡಲಾಗಿದೆ ಎಂದು ಸಂಬಂಧಪಟ್ಟವರು ಉತ್ತರಿಸಬೇಕು.
ಹರಿಹರದಲ್ಲಿ ವಾಲ್ಮೀಕಿ ಜಾತ್ರೆಗೆ ಹಂದರಕಂಬ ಪೂಜೆ
ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆ.೮ ಮತ್ತು ೯ ರಂದು ನಡೆಯಲಿರುವ ೬ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆಯ ಮಹಾಮಂಟಪ ನಿರ್ಮಾಣಕ್ಕೆ ಶನಿವಾರ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಂದರಕಂಬ ಪೂಜೆ ನೆರವೇರಿಸಿದರು.
ಕಡಿಮೆ ಚಿಂತೆ, ಸರಳ ಜೀವನವೇ ಚಿತ್ರದ ಸಂದೇಶ: ನಟ ವಿನಯ್‌ ರಾಜಕುಮಾರ
ಮೂರು ವರ್ಷದ ನಂತರ ಮೊದಲ ಬಾರಿ ರೊಮ್ಯಾನ್ಸ್ ಕಾಮಿಡಿ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿಕ್ಕಪ್ಪ ದಿ.ಪುನೀತ್ ರಾಜಕುಮಾರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಚಿಕ್ಕಪ್ಪ ನಮ್ಮೊಂದಿಗೆ ಭೌತಿಕವಾಗಿಲ್ಲವೆಂಬ ನೋವು ಇದ್ದೇ ಇದೆ. ಒಂದು ಸ(ವಿ)ರಳ ಪ್ರೇಮಕಥೆ ಸಿನಿಮಾ ನಾಲ್ಕನೇ ಸಿನಿಮಾ.
ಕೋಮು ವೈಷಮ್ಯ ಪ್ರಚೋದಿಸುವ ಕಲ್ಲಡ್ಕ ಪ್ರಭಾಕರ ಭಟ್ಟರ ಬಂಧಿಸಿ: ದಲಿತ ಸಂಘರ್ಷ ಸಮಿತಿ
ಶ್ರೀರಂಗ ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ದ್ವೇಷ ಭಾಷಣದಿಂದ ಅಶಾಂತಿಯ ವಾತಾವರಣ ಸೃಷ್ಟಿಯಾಗಿ ಜೀವ ಹಾನಿಯೂ ಸಂಭವಿಸಬಹುದು. ದ್ವೇಷ ಭಾಷಣ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ, ಆದರೂ ಪೊಲೀಸರು ಭಟ್ಟರ ವಿರುದ್ಧ ಪ್ರಕರಣ ದಾಖಲಿಸಿಲ್ಲ.
ದಾವಣಗೆರೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಲೋಕಸಭೆ ಟಿಕೆಟ್‌ ನೀಡಿ: ಬಿಜೆಪಿ ಮುಖಂಡರ ಮನವಿ
ಯಾವುದೇ ಕಾರಣಕ್ಕೂ ಮತ್ತೆ ಸಿದ್ದೇಶ್ವರ್‌ಗೆ ಟಿಕೆಟ್ ಕೊಡಬಾರದು. ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ, ಅಭ್ಯರ್ಥಿ ಘೋಷಿಸಿದರೆ, ಚುನಾವಣೆಯಲ್ಲಿ ನಾವ್ಯಾರೂ ಬೆಂಬಲ ನೀಡುವುದಿಲ್ಲವೆಂಬುದಾಗಿ ನೇರವಾಗಿಯೇ ರಾಜ್ಯಾಧ್ಯಕ್ಷರ ಬಳಿ ಮುಖಂಡರು ಹೇಳಿಕೊಂಡಿದ್ದು, ಲೋಕಸಭೆ ಕ್ಷೇತ್ರದಲ್ಲಿ ಅಭ್ಯ್ರರ್ಥಿ ಘೋಷಣೆಗೆ ಮುನ್ನ ಸಮೀಕ್ಷೆ ಕೈಗೊಂಡು, ಆ ನಂತರ ಅಭ್ಯರ್ಥಿ ಘೋಷಿಸಿ.
  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved