ಡಿಜೆ ನಿಷೇಧ ಬಗ್ಗೆ ದಾವಣಗೆರೆಯಲ್ಲಿ ಬಿಜೆಪಿಯಿಂದ ದಿಢೀರ್ ರಸ್ತೆ ತಡೆಶ್ರೀ ಗೌರಿ ಗಣೇಶ ಹಬ್ಬದ ವೇಳೆ ಡಿಜೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ, ಹಿಂದು ಪರ ಸಂಘಟನೆಗಳು, ಗಣೇಶೋತ್ಸವ ಸಮಿತಿಗಳು, ಶಾಮಿಯಾನ, ಧ್ವನಿವರ್ಧಕಗಳ ಮಾಲೀಕರು, ಕೆಲಸಗಾರರು ದಿಢೀರ್ ರಸ್ತೆ ತಡೆ ನಡೆಸಿದ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆಯಿತು.