• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.15ಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ: ಜಿ.ಬಿ.ವಿನಯಕುಮಾರ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಆಂತರಿಕ ಗ್ಯಾರಂಟಿ ಅಭಿಯಾನ ಆರಂಭಿಸಿದ್ದೇನೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ 10 ಜನರ ತಂಡ ಮಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಕಲೆ ಹಾಕಲಾಗುವುದು. ತಾವು ಹಮ್ಮಿಕೊಂಡಿರುವ ಪಾದಯಾತ್ರೆ ಜೊತೆಗೆ ಗ್ಯಾರಂಟಿ ಯೋಜನೆಗಳ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಬಗ್ಗೆಯೂ ಗಮನ ಹರಿಸಲಾಗುವುದು.
ಜಾಗೃತ ಜನ ನಾಯಕರ ಆಯ್ಕೆಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ: ನ್ಯಾಯಾಧೀಶ ಎಚ್.ದೇವದಾಸ್
ವಿದ್ಯಾರ್ಥಿ ಜೀವನದಲ್ಲಿ ಎಲ್ಲಾ ಗಮನ ಓದಿನ ಕಡೆಗೆ ಕೇಂದ್ರೀಕರಿಸಿದಾಗ ಮಾತ್ರ ಜೀವನದಲ್ಲಿ ಸಾಧಿಸಲು ಸಾಧ್ಯ. ಮತದಾನದ ಹಕ್ಕು ಪಡೆದ ಪ್ರತಿಯೊಬ್ಬರು ತಪ್ಪದೇ ವಿವೇಚನೆಯಿಂದ ಮತದಾನ ಮಾಡಿದಾಗ ಮಾತ್ರ ನಾವು ಉತ್ತಮ ಆಡಳಿತ, ಸಾಮಾಜಿಕ ವ್ಯವಸ್ಥೆಗಳ ಹೊಂದಲು ಸಾಧ್ಯ.
ಖೋಟಾ ನೋಟು ತಯಾರಿಸಿ ಚಲಾವಣೆ: ಆರೋಪಿಗಳ ಬಂಧನ
ಖೋಟಾ ನೋಟು ತಯಾರಿಸಿ ಚಲಾಯಿಸುತ್ತಿದ್ದ 6 ಮಂದಿ ಆರೋಪಿಗಳ ಬಂಧಿಸಿರುವ ಪೊಲೀಸರು, 500 ರು. ಮುಖಬೆಲೆಯ ಎರಡು ಬದಿ ಅಚ್ಚು ಹಾಕಿರುವ 718, ಒಂದು ಬದಿ ಅಚ್ಚಾದ 570 ಹಾಗೂ 200 ರು. ಮುಖಬೆಲೆಯ 803 ಖೋಟಾ ನೋಟು ಸೇರಿ ಕೃತ್ಯಕ್ಕೆ ಬಳಸಿದ್ದ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ.
ನ್ಯಾಯಸಮ್ಮತ ಚುನಾವಣೆಯಿಂದ ಪ್ರಜೆಗಳಲ್ಲಿ ನಮ್ಮೆದಿ: ನ್ಯಾಯಾಧೀಶೆ ರಾಜೇಶ್ವರಿ ಹೆಗಡೆ
ಸುಭದ್ರ, ಸುರಕ್ಷಿತವಾಗಿ ದೇಶದ ಆಡಳಿತ ನಡೆಸುವವರ ಆಯ್ಕೆ ಮಾಡುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ನಮ್ಮ ನಾಯಕನ ಆಯ್ಕೆ ತಪ್ಪಾದರೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ ಅರ್ಥ ಕಳೆದುಕೊಳ್ಳುತ್ತದೆ.
ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿ: ನ್ಯಾ.ವಿಶ್ವನಾಥ
ಮತದಾನ ಹಕ್ಕು ಪಡೆದ ಪ್ರತಿ ನಾಗರಿಕರು ಮತದಾನ ಮಾಡಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಿದೆ. ಮತದಾನ ವೇಳೆ ಆಸೆ, ಆಮಿಷಗಳಿಗೆ ಒಳಗಾಗದೆ ನಿಮಗೆ ಯಾವ ಅಭ್ಯರ್ಥಿ ಸೂಕ್ತವೋ ಆ ಅಭ್ಯರ್ಥಿಗೆ ಮತ ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ಎತ್ತಿ ಹಿಡಿಯಬೇಕು.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಾಂಗ್ರೆಸ್‌ ವಶ
ಜಿಲ್ಲಾ ಕೇಂದ್ರ ಸಹಕರ ಬ್ಯಾಂಕ್‌ ನಿರ್ದೇಶಕರ ಮಂಡಳಿಯ 13 ಸ್ಥಾನಗಳಿಗೆ ಐದು ವರ್ಷದ ಅವಧಿಗೆ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 13 ಸದಸ್ಯರ ಪೈಕಿ 11 ಜನ ಚುನಾವಣೆಯಲ್ಲಿ ಗೆದ್ದರೆ, ಜೆ.ಆರ್.ಷಣ್ಮುಖಪ್ಪ ಹಾಗೂ ವೇಣುಗೋಪಾಲ ರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.
ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿ ಸಮೂಹ ಪಾತ್ರ ಮುಖ್ಯ: ಶಾಸಕ ಡಾ.ಶಾಮನೂರು
ತರಕಾರಿ ಮತ್ತು ಸಸಿಗಳನ್ನು ಹೇಗೆ ಬೆಳೆಯಬೇಕೆನ್ನುವ ತಿಳಿವಳಿಕೆ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದೆ. ಜೊತೆಗೆ ಉತ್ತಮ ಪರಿಸರ ಹೊಂದುವುದು ಎಲ್ಲರ ಆದ್ಯ ಕರ್ತವ್ಯ. ಈ ಹಿನ್ನೆಲೆಯಲ್ಲಿ ತರಕಾರಿ ತೋಟ ನಿರ್ಮಾಣ ಕುರಿತು ಇಲಾಖೆಯಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ.
ಅಚ್ಚುಕಟ್ಟು ಕೊನೆಭಾಗಕ್ಕೆ ನೀರಿಲ್ಲ; ರೈತರ ಪ್ರತಿಭಟನೆ
ಭದ್ರಾ ಅಣೆಕಟ್ಟೆಯಿಂದ ನಾಲೆಗೆ ನೀರು ಬಿಟ್ಟು 12 ದಿನಗಳಾದರೂ ಅಚ್ಚುಕಟ್ಟು ಕೊನೆ ಭಾಗಕ್ಕೆ ನೀರು ತಲುಪಿಲ್ಲ. ತ್ಯಾವಣಿಗೆ 2ನೇ ನಾಲಾ ಉಪ ವಿಭಾಗದ ವ್ಯಾಪ್ತಿಯ ಕಂದಗಲ್ಲು, ಶ್ಯಾಗಲೆ, ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ಕೊಳೇನಹಳ್ಳಿ, ನಾಗರಸನಹಳ್ಳಿ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ.
ಶೋಷಿತ ಸಮುದಾಯಗಳ ಜಾಗೃತಿ ಅನಿವಾರ್ಯ: ಹೊದಿಗೆರೆ ರಮೇಶ್
ನಮ್ಮ ಹಕ್ಕುಗಳ ರಕ್ಷಣೆಗಾಗಿ ಐಕ್ಯತೆಯಿಂದ ಹೋರಾಡಬೇಕು. ಶೋಷಿತ ಸಮುದಾಯಗಳು ಜಾಗೃತರಾಗಬೇಕಾದ ಅನಿವಾರ್ಯತೆ ಇದೆ. ಶೋಷಿತ ಸಮುದಾಯಗಳು 8 ರು. ಮೌಲ್ಯವಾಗಿದ್ದರೂ, ಅದನ್ನು ಎರಡು ರುಪಾಯಿಯೆಂಬ ದೃಷ್ಟಿಯಲ್ಲಿ ಕೆಲ ಸಮುದಾಯಗಳು ನೋಡುತ್ತಿವೆ. 8 ರು. ಮೌಲ್ಯದ ವಾಸ್ತವಾಂಶ ಗೊತ್ತಾಗಬೇಕೆಂದರೆ, ವೈಜ್ಞಾನಿಕವಾಗಿ ಆಗಿರುವ ಜಾತಿಗಣತಿ ವರದಿ ಅಂಗೀಕರಿಸಿ, ಜಾರಿಗೊಳಿಸುವ ಕೆಲಸ ಸರ್ಕಾರ ಮಾಡಬೇಕು.
ಕಾನೂನು ರೀತಿಯಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ: ಎಚ್.ಕೆ.ಕನ್ನಪ್ಪ
ನಾವು ಯಾವುದೇ ಜನಾಂಗಗಳ ಮೇಲೆ ದೌರ್ಜನ್ಯ ಮಾಡಿಲ್ಲ. ಗ್ರಾಮದಲ್ಲಿ ಎಲ್ಲಾ ಸಮಾಜದವರೊಂದಿಗೆ ಗೌರವಯುತ, ಸೌಹಾರ್ದತೆಯಿಂದ ನಡೆದುಕೊಳ್ಳುತ್ತಿದ್ದೇವೆ. ನಾವು ರಸ್ತೆ ಮಧ್ಯದಿಂದ ಕಾನೂನು ರೀತಿಯೇ ೨೧ ಮೀ. ಅಂತರದಲ್ಲಿ ಪ್ರತಿಮೆ ಸ್ಥಾಪಿಸಿದ್ದೇವೆ ಇದಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು.
  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved