ವಾಹನ ಚಾಲಕರಿಗೆ ಕಾನೂನುಗಳ ಅರಿವು ಅವಶ್ಯ: ನ್ಯಾ.ಮಹಾವೀರ ಕರೆಣವರ್ ಎಲ್ಲಾ ಭಾರೀ ವಾಹನ ಚಾಲಕರು, ವಾಹನ ತರಬೇತಿ ಚಾಲನ ಕೇಂದ್ರಗಳು, ಎಲ್ಲಾ ಇಲಾಖೆಗಳ ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಾದರಿ. ರಸ್ತೆ ಸುರಕ್ಷತಾ ಸಪ್ತಾಹ ಸಂದರ್ಭದಲ್ಲಿ ನಾವು ಕೇವಲ ವಾಹನ ಚಾಲನೆ ಮಾಡುವವರ ಕುರಿತು ಮತ್ತು ಕಾನೂನು ಉಲ್ಲಂಘನೆ ಕುರಿತು ಜಾಗೃತಿ ಮೂಡಿಸಿದರೆ ಸಾಕಾಗುವುದಿಲ್ಲ.