• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ಲೋಕಸಭೆ ಟಿಕೆಟ್‌ ಸ್ಥಳೀಯರಿಗೆ ನೀಡಿ: ಎಂ.ಪಿ.ರೇಣುಕಾಚಾರ್ಯ
ಸ್ಥಳೀಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ. ಹಾಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಈಗಾಗಲೇ ನಾಲ್ಕು ಬಾರಿ ಲೋಕಸಭೆಯಲ್ಲಿ ದಾವಣಗೆರೆ ಪ್ರತಿನಿಧಿಸಿದ್ದಾರೆ. ಈ ಬಾರಿ ಚುನಾವಣೆಗೆ ದಾವಣಗೆರೆ ಜಿಲ್ಲೆಯವರಿಗೆ ಟಿಕೆಟ್ ನೀಡಬೇಕೆಂಬುದು ನಮ್ಮದಷ್ಟೇ ಅಲ್ಲ, ನಮ್ಮೆಲ್ಲಾ ಕಾರ್ಯಕರ್ತರದ್ದು, ಮತದಾರರದ್ದೂ ಆಗಿದೆ.
ಕಾಂಗ್ರೆಸ್‌ ಸರ್ಕಾರ ಪುನರ್ವಸತಿ ಕೇಂದ್ರ ಮಾಡಲು ಹೊರಟಿದೆಯಾ?: ರೇಣುಕಾಚಾರ್ಯ ವ್ಯಂಗ್ಯ
ಕಚೇರಿ, ಕಾರು, ವೇತನ, ಭತ್ಯೆ ನೀಡಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನೀಡಲು ಹೊರಟಿದ್ದಾರೆ. ಇದೇನು ನಿಮ್ಮ ಮನೆಯ ದುಡ್ಡಾ? ಸರ್ಕಾರದ ದುಡ್ಡು, ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಒಂದು ವೇಳೆ ಕೊಟ್ಟರೆ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ. ನೀವೇನು ಪುನರ್ವಸತಿ ಕೇಂದ್ರ, ಗಂಜಿ ಕೇಂದ್ರಗಳನ್ನು ಮಾಡಲು ಹೊರಟಿದ್ದಾರಾ.
ಸಮಾಜದಲ್ಲಿ ದುಶ್ಚಟಗಳಿಗೆ ಬಲಿಯಾಗುವವರ ಸಂಖ್ಯೆ ವೃದ್ಧಿಸಿದೆ: ಡಿವೈಎಸ್‍ಪಿ ಪ್ರಶಾಂತ
ರಸ್ತೆ ನಿಯಮ ಸರಿಯಾಗಿ ಪಾಲಿಸದಿದ್ದರೆ ಅಪಘಾತಗಳೇ ಹೆಚ್ಚುತ್ತವೆ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಪಾಸಗಲೂ ಅವಕಾಶವಿದೆ ಆದರೆ ಅಪಘಾತದಲ್ಲಿ ಮೃತಪಟ್ಟರೆ ಜೀವ ತರಲು ಸಾಧ್ಯವಿಲ್ಲ. ರಸ್ತೆಯಲ್ಲಿ ದ್ವಿ ಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರು ರಸ್ತೆ ನಿಯಮ ಪಾಲಿಸಿ ಯುವ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.
ಅಲೆಮಾರಿ ಜನಾಂಗಗಳಿಗೆ ಸರ್ಕಾರ ನಿವೇಶನ ಒದಗಿಸಲಿ: ರವೀಂದ್ರ ಶೆಟ್ಟಿ ಆಗ್ರಹ
ಸ್ಮಶಾನಕ್ಕಾಗಿ ಸರ್ಕಾರಿ ಜಾಗವನ್ನು ಕಾಯ್ದಿರಿಸಬೇಕು. ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಅಲೆಮಾರಿ ಸಮುದಾಯ ಭವನಗಳ ನಿರ್ಮಾಣ, ಸಮುದಾಯದ ಮಕ್ಕಳಿಗಾಗಿ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶಾಲಾ ವರ್ಗಾವಣೆ ಪತ್ರದಲ್ಲಿ ಅಂತಹವರ ಹೆಸರಿನ ಜೊತೆಗೆ ಜಾತಿ ಮತ್ತು ಪ್ರವರ್ಗ ನಮೂದಿಸುವ ಜೊತೆಗೆ ಜನಾಂಗದವರಿಗೆ ಹೆಚ್ಚು ಮೀಸಲಾತಿ ನೀಡಬೇಕು.
ವೀರಶೈವ ಲಿಂಗಾಯತಕ್ಕೆ ಒಂದೇ ಮೀಸಲು ಅಗತ್ಯ: ಶ್ರೀವಚನಾನಂದ ಸ್ವಾಮೀಜಿ
ವೀರಶೈವ ಲಿಂಗಾಯತರಲ್ಲಿ ಕೆಲವರು 2 ಎ, 3 ಎ, 2 ಬಿ ಹಾಗೂ ಕೆಲವರು ಎಸ್‌ಸಿ ಮೀಸಲಾತಿ ಪಡೆಯುತ್ತಿದ್ದಾರೆ ಎಂದರು. ಮೀಸಲಾತಿಯು ನಮ್ಮ ಸಮುದಾಯಕ್ಕೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತಾಗಿದೆ. ನಾವು ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಒತ್ತಾಯಿಸುತ್ತಿದ್ದೇವೆ.
ಪ್ರೀತಿ ಆರೈಕೆ ಟ್ರಸ್ಟ್ ಕಾರ್ಯಕ್ಕೆ ರಾಜ್ಯಪಾಲರಿಂದ ಪ್ರಶಂಸೆ
ಈವರೆಗೂ ಜಿಲ್ಲಾದ್ಯಂತ 48 ಆರೋಗ್ಯ ಶಿಬಿರಗಳ ಆಯೋಜಿಸಿ, ಸರಿಸುಮಾರು 23 ಸಾವಿರಕ್ಕೂ ಹೆಚ್ಚು ಜನರಿಗೆ ಆರೋಗ್ಯ ದಾಸೋಹ ನೀಡಿದ್ದೇವೆ. ಇದನ್ನು ಗುರುತಿಸಿ ರಾಜ್ಯಪಾಲರು ಪ್ರಶಂಸನಾ ಪತ್ರ ನೀಡಿರುವುದು ಸಂತಸದ ಸಂಗತಿ. ಈ ಅಭಿನಂದನೆಯನ್ನು ಪ್ರೀತಿ ಆರೈಕೆ ಟ್ರಸ್ಟ್ ಮತ್ತು ಆರೈಕೆ ಆಸ್ಪತ್ರೆಯ ನನ್ನ ಕುಟುಂಬ ಮತ್ತು ಜಿಲ್ಲೆಯ ಸಮಸ್ತ ಜನತೆಗೆ ಅರ್ಪಿಸುತ್ತೇನೆ.
ಸಮಾಜ ಕಾರ್ಯದಲ್ಲಿ ತೋಟಪ್ಪ ಮನೆತನ ಮುಖವಾಣಿ: ರಂಭಾಪುರಿ ಶ್ರೀ
ತೋಟಪ್ಪನವರ ಜೀವನದಲ್ಲಿ ಕೊಟ್ರಮ್ಮನವರು ಸ್ಫೂರ್ತಿದಾಯಕ ಮಹಿಳೆಯಾಗಿದ್ದರು. ಮಕ್ಕಳನ್ನು ಸಲಹುವ ಜೊತೆಗೆ ಸಂಸ್ಕಾರ ಕೊಟ್ಟು ಸಮಾಜ ಕಟ್ಟುವ ಕಾರ್ಯದಲ್ಲಿ ಅವರನ್ನು ತೊಡಗುವಂತೆ ಮಾಡಿರುವ ಕಾರ್ಯವು ಶ್ಲಾಘನೀಯ.
ಹೆಗಡೆ, ಸಿದ್ದು ಯಾರೂ ಏಕವಚನ ಬಳಸಬಾರದು: ರೇಣುಕಾಚಾರ್ಯ
ಬೆಳಗಾವಿ, ಹಾವೇರಿ ಘಟನೆಗಳು ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೆಂಬುದು ಸಾಬೀತುಪಡಿಸಿವೆ. ಹಾನಗಲ್‌ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಳಗಾವಿ ನಂತರ ಹಾನಗಲ್ ಘಟನೆ ಮರುಕಳಿಸಿದೆ. ಇಂತಹ ದುಷ್ಕರ್ಮಿಗಳ ಎನ್‌ಕೌಂಟರ್ ಮಾಡಿ, ಬಿಸಾಡಬೇಕು. ಗಲ್ಲಿಗೇರಿಸಬೇಕು.
ಸಿದ್ದರಾಮೇಶ್ವರರ ಕಾಯಕ, ಆದರ್ಶ ಸದಾ ಪಾಲಿಸಿ: ಶಾಸಕ ಬಸವಂತಪ್ಪ
ಬಸವಣ್ಣನವರ ನೇತೃತ್ವದಲ್ಲಿ ಸ್ಥಾಪನೆಯಾಗಿದ್ದ ಅನುಭವ ಮಂಟಪದಲ್ಲಿ ತಮ್ಮ ಕಾಯಕ ನಿಷ್ಠೆಯಿಂದಲೇ ಶಿವಯೋಗಿ ಸಿದ್ದರಾಮೇಶ್ವರರ ಗುರುತಿಸಿಕೊಂಡವರು, ಸದಾ ಸಮಾಜದ ಒಳಿತಿಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟು, ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ನಿರ್ವಹಿಸಿದ್ದರು.ಶರಣರ ಯುಗದಲ್ಲಿ ಕಾಯಕ ಮತ್ತು ವಚನ ಸಾಹಿತ್ಯಕ್ಕೆ ಸಿದ್ದರಾಮೇಶ್ವರರ ಕೊಡುಗೆಯೂ ಅವಿಸ್ಮರಣೀಯ.
ಕಣ್ವಕುಪ್ಪೆ ಮಠದ ಭಕ್ತರು ಶುದ್ಧ ಹೃದಯದವರು: ನಾಲ್ವಡಿ ಶಾಂತಲಿಂಗ ಸ್ವಾಮೀಜಿ
ಸಂಕ್ರಾಂತಿ ಹಬ್ಬದಂದು ಇಮ್ಮಡಿ ಹಾಗೂ ಮುಮ್ಮಡಿ ಶಾಂತಲಿಂಗೇಶ್ವರ ರಥೋತ್ಸವ ಜರುಗುತ್ತದೆ. ಶ್ರೀಗಂಧದ ಕಟ್ಟಿಗೆಯಂತೆ ಸಮಾಜಕ್ಕೆ ತಮ್ಮನ್ನೇ ತಾವು ಸವೆಸಿದ ವ್ಯಕ್ತಿಗಳ ರಥೋತ್ಸವ ನಡೆಯುತ್ತಿರುವುದು ದೇಶದಲ್ಲೇ ವಿರಳ.
  • < previous
  • 1
  • ...
  • 534
  • 535
  • 536
  • 537
  • 538
  • 539
  • 540
  • 541
  • 542
  • ...
  • 564
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved