• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರದಲ್ಲಿ ಸಂಕ್ರಾಂತಿ ಸಂಭ್ರಮ<bha>;</bha> ತುಂಗಭದ್ರಾದಲ್ಲಿ ಪುಣ್ಯಸ್ನಾನ
ಜನರು ತಮ್ಮ ಕುಟುಂಬ ಹಾಗೂ ಬಂಧುಗಳ ಜೊತೆಗೆ ಆಗಮಿಸಿ ತುಂಗಭದ್ರೆಗೆ ಶ್ರದ್ಧೆಯಿಂದ ಪೂಜೆ ನೆರವೇರಿಸಿ ಕುಟುಂಬದೊಂದಿಗೆ ಭೋಜನ ಸವಿದು ನದಿದಡದಲ್ಲೇ ಬೀಡು ಬಿಟ್ಟು ಎಳ್ಳುಬೆಲ್ಲ ಪರಸ್ಪರ ವಿನಿಮಯ ಮಾಡಿ ಹಬ್ಬ ಆಚರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ತುಂಗಭದ್ರಾ, ಹರಿದ್ರಾವತಿ ಹೀಗೆ ತ್ರಿವೇಣಿ ಸಂಗಮದ ಛಾಪುಯಿದೆ. ಈ ಹಿನ್ನೆಲೆಯಲ್ಲಿ ಸಂಕ್ರಾಂತಿ ಆಚರಣೆಗೆ ಬಂದವರು ನದಿಯಲ್ಲಿ ಸ್ನಾನ ಮಾಡುತ್ತಾರೆ.
ಶಾಲೆಗಳಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ: ಹಿರೇಕಲ್ಮಠ ಶ್ರೀ
ಮಕ್ಕಳಿಗೆ ಗುಣಮಟ್ಟದ ಹಾಗೂ ಸುಸಂಸ್ಕೃತ ವ್ಯಕ್ತಿಗಳ ರೂಪಿಸುವ ಶಿಕ್ಷಣ ನೀಡುವಲ್ಲಿ ಸರ್ಕಾರಿ, ಖಾಸಗಿ ಶಾಲೆಗಳೆಂಬ ಬೇಧ ಭಾವವಿರುವುದಿಲ್ಲ ಯಾವುದೇ ಶಾಲೆಯಾಗಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವಂತಾಗಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರು, ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು.
ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಶ್ರಮಿಸಿ: ಶಿವಾನಂದ ತಗಡೂರು

ಅತಿಥಿ ಸತ್ಕಾರಕ್ಕೆ ಹೆಸರಾದ ದಾವಣಗೆರೆಯಲ್ಲಿ ನಡೆಯುವ ಸಮ್ಮೇಳನ ಎಲ್ಲರ ಕುತೂಹಲ ಕೆರಳಿಸಿದ್ದು, ನಮಗೆ ಹಾಗೂ ನಿಮಗೂ ಈ ಸಮ್ಮೇಳನ ಅತ್ಯಂತ ಮಹತ್ವದ್ದಾಗಿದೆ ಎಂದರು.ಪ್ರತಿ ಸಮ್ಮೇಳನವೂ ಒಂದೊಂದು ರೀತಿ ವೈಶಿಷ್ಟ್ಯತೆ ಪಡೆದಿದ್ದವು. ಮೈಸೂರಿನ ಸಮ್ಮೇಳನ ದಸರಾ ವೈಭವದಂತೆ ನಡೆಯಿತು. 

ಬಡವರಿಗೆ ಶಾಶ್ವತ ಸೂರು ಭರವಸೆಯಾಗಿಯೇ ಉಳಿದಿದೆ: ಸಾತಿ ಸುಂದರೇಶ
ದಾ‍ವಣಗೆರೆಯಲ್ಲೇ ಮನೆ ಇಲ್ಲದ 64.89 ಸಾವಿರ ಅರ್ಜಿ, 27.54 ಸಾವಿರ ಜನರು ಸೇರಿ 92.43 ಸಾವಿರ ಜನರು ಮನೆ, ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಒಟ್ಟು 41 ಎಕರೆ ಜಮೀನು ವಸತಿಗೆ ಲಭ್ಯವಿದೆ. ಆದರೆ, ಸರ್ಕಾರದಿಂದ ಬಡವರಿಗೆ ಈವರೆಗೆ ಭರವಸೆ ಸಿಕ್ಕಿದೆಯೇ ಹೊರತು ನಿವೇಶನವಾಗಲೀ, ಮನೆಯಾಗಲೀ ಸಿಕ್ಕಿಲ್ಲ.
ಕಾಂಗ್ರೆಸ್ಸಿಂದಲೇ ಲೋಕಸಭೆಗೆ ಸ್ಪರ್ಧಿಸುವೆ: ಜಿ.ಬಿ.ವಿನಯ್
ಕಾಂಗ್ರೆಸ್ ಪಕ್ಷದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂಬುದೇ ನನ್ನ ದೃಢ ನಿಲುವು. ನನ್ನ ಶ್ರಮ, ಕಾಯಕ, ಪ್ರಾಮಾಣಿಕ ಪ್ರಯತ್ನದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಲೋಕಸಭಾ ಕ್ಷೇತ್ರಾದ್ಯಂತ ಪಾದಯಾತ್ರೆ ವೇಳೆ ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಪಾಲಕರಿಗೆ, ಗ್ರಾಮಸ್ಥರಿಗೆ ಶಿಕ್ಷಣದ ಮಹತ್ವ, ನೈರ್ಮಲ್ಯತೆ ಬಗ್ಗೆ ತಿಳಿಸುವ ಪ್ರಯತ್ನ ಮಾಡಿದ್ದೇನೆ.
ಟಿ.ತಿಪ್ಪೇಸ್ವಾಮಿ ಜೀವನ ಮೌಲ್ಯಗಳು ಸದಾ ಜೀವಂತ: ಶಾಸಕ ಬಿ.ದೇವೇಂದ್ರಪ್ಪ
ವಿದ್ಯಾರತ್ನ ಡಾ.ಟಿ ತಿಪ್ಪೇಸ್ವಾಮಿ ಶಿಕ್ಷಣ, ಅನ್ನ ನೀಡಿದ್ದಲ್ಲದೆ ನನ್ನ ಎಂದಿಗೂ ಜವಾನ ಎಂದು ನೋಡಿದವರಲ್ಲ. ಮನೆಯ ವ್ಯಕ್ತಿ ಅಂತೆಯೇ ನೋಡಿದ್ದರು. ಅವರ ಶಿಸ್ತು, ಪರಿಶ್ರಮವೇ ಇಂದು ನಾನು ಶಾಸಕನಾಗಲು ಕಾರಣ. ಈ ಸಂಸ್ಥೆಯಲ್ಲಿ ಕಲಿತ ನನ್ನ ಇಬ್ಬರು ಮಕ್ಕಳಲ್ಲಿ ಐಎಎಸ್ ಪರೀಕ್ಷೆ ಪಾಸು ಮಾಡಿ ಉಪ ಕಮಿಷನರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಮಿಥ್ಯಾರೋಪಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಸಂಸದ ಡಾ.ಸಿದ್ದೇಶ್ವರ
ಉಮೇಶ್ ಮತ್ತು ಸಹಚರರು ಎಂಎಎಸ್‌ಟಿ ಕಂಪನಿ ನಡೆಸುತ್ತಾರೆ. ಉಮೇಶ್ ಹಾಗೂ ಇತರರು ನಮ್ಮ ಕಂಪನಿಯವರಲ್ಲ. ಉಮೇಶರಿಗೂ ನಮ್ಮ ಜಿಎಂ ಗ್ರೂಪ್ಸ್‌ಗೂ ಯಾವುದೇ ಸಂಬಂಧ ಇಲ್ಲ. ಚಾಲಕ ಸ್ವಾಮಿ, ಆತನ ಸ್ನೇಹಿತೆ ಅನುಪಮಾ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಬಂಧಿಸಿ, ₹97 ಲಕ್ಷ ನಗದು, ಚಿನ್ನ ಜಪ್ತಿ ಮಾಡಿದ್ದಾರೆ.
ಸಿದ್ದೇಶ್ವರ, ರವಿ ನೇತೃತ್ವದಲ್ಲಿ ದೇಗುಲಗಳ ಸ್ವಚ್ಛತೆ
ನಗರದ ವೀರ ಮದಕರಿ ನಾಯಕ ವೃತ್ತದ ಬಳಿ ಶ್ರೀ ಕೇದಾರಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಹಾಗೂ ಸುತ್ತಲಿನ ಪ್ರದೇಶವನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ವಿಧಾನಪರಿಷತ್‌ ಮುಖ್ಯ ಸಚೇತಕ ಎನ್.ರವಿಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ಇತರರ ನೇತೃತ್ವದಲ್ಲಿ ಉಭಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ನಗರದಲ್ಲಿ ಸಂಕ್ರಾಂತಿ ಹಬ್ಬಕ್ಕೆ ಖರೀದಿ ಜೋರು
ಮಾರುಕಟ್ಟೆಯಲ್ಲಿ ಕುಸುರೆಳ್ಳು ಕೆ.ಜಿ.ಗೆ ರು160 ಎಳ್ಳು, ಬೆಲ್ಲ, ಕೊಬ್ಬರಿ ಮಿಕ್ಸ್ ಕೆ.ಜಿ.ಗೆ 240, ಸಕ್ಕರೆ ಅಚ್ಚು ಕೆ.ಜಿ.ಗೆ 200 ಇತ್ತು. ಕಬ್ಬು ಒಂದ ಜಲ್ಲಿಗೆ 100-120 ರು.ಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಾರಿ ಸಂಕ್ರಾಂತಿ ಹಬ್ಬದ ಹಿಂದಿನ ದಿನ ಭಾನುವಾರ ಆದ್ದರಿಂದ ಮಾರುಕಟ್ಟೆ ಜನಸಂದಣಿಯಿಂದ ಕೂಡಿತ್ತು.
ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ಸೂಕ್ತ ಸ್ಥಾನಮಾನ ದೊರಕುತ್ತೆ: ಡಾ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿ

ಸಮಾಜಮುಖಿಯಾಗಿ ಕೆಲಸ ಮಾಡುವವರಿಗೆ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೂಕ್ತ ಸ್ಥಾನಮಾನಗಳು ಲಭಿಸುತ್ತವೆ ಎಂದು ಹಿರೇಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

  • < previous
  • 1
  • ...
  • 535
  • 536
  • 537
  • 538
  • 539
  • 540
  • 541
  • 542
  • 543
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved