• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಸೇವಕನ ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ
ಹುಬ್ಬಳಿಯ ಕರಸೇವಕ ಬಂಧಿಸಿದ್ಧ ನಡೆ ಖಂಡಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಶನಿವಾರ ಪಟ್ಟಣದದಲ್ಲಿ ಪ್ರತಿಭಟಿಸಲಾಯಿತು. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲರ್ಪಣೆ ಮಾಡಿ, ಪಾದಯಾತ್ರೆ ಮೂಲಕ ಪೊಲೀಸ್ ಠಾಣೆಗೆ ತೆರಳಿ, ಧರಣಿ ನಡೆಸಿ ಮುತ್ತಿಗೆ ಹಾಕಿದರು.
ಜೆಎನ್‌1: ಬೆಡ್‌, ಆಕ್ಸಿಜನ್ ಘಟಕಗಳು ಸಿದ್ಧವಿರಲಿ: ಗುಂಜನ್‌ ಕೃಷ್ಣ
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ 1019 ಮಂದಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, 22 ಮಂದಿಯಲ್ಲಿ ಸೋಂಕು ಕಂಡು ಬಂದಿದೆ. ಇದರಲ್ಲಿ ರೂಪಾಂತರಿ ಜೆಎನ್‌1 ತಳಿ ಸೋಂಕು ಯಾರಲ್ಲೂ ಇಲ್ಲ. ಇಬ್ಬರು ಮಾತ್ರ ಇತರೆ ಕಾಯಿಲೆಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಶೇ.5 ಅನುದಾನವೂ ಬಂದಿಲ್ಲ: ವಾಸುದೇವ ಮೇಟಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಒಂದೇ ಒಂದು ರೈತ ಪರ ಯೋಜನೆ ಜಾರಿಗೊಳಿಸಿಲ್ಲ. ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ಕೇವಲ 2 ಸಾವಿರ ರು. ಘೋಷಿಸಿದೆ. ಆದರೆ, ಯಾವೊಬ್ಬ ರೈತರ ಖಾತೆಗೂ ಹಣ ಹಾಕಿಲ್ಲ.
ಹಿಂದುಗಳ ಮೇಲೆ ದೌರ್ಜನ್ಯಕ್ಕೆ ರೌಡಿಶೀಟರ್‌, ಗೂಂಡಾ ಕಾಯ್ದೆ
ಕಾಂಗ್ರೆಸ್ ಯಾವಾಗಲೂ ಹಿಂದುತ್ವ ವಿರೋಧ ಮಾಡುತ್ತಾ ಬಂದಿದೆ. ಆದರೆ, ಸಿದ್ದರಾಮಯ್ಯ ತಮ್ಮನ್ನು ತಾವು ಕಟ್ಟಾ ಹಿಂದುತ್ವದ ವಿರೋಧಿಯೆಂಬಂತೆ ತೋರಿಸಿಕೊಳ್ಳುತ್ತಿದ್ದಾರೆ. ಕೇಸರಿ ಪೇಟ, ತಿಲಕ ಇಟ್ಟುಕೊಳ್ಳುವುದಿಲ್ಲ. ಹಿಂದೂಗಳ ಆಚರಣೆಯನ್ನೇ ಸಿಎಂ ಸಿದ್ದರಾಮಯ್ಯ ವಿರೋಧ ಮಾಡುತ್ತಾರೆ.
ಶಾಂತ ವಾತಾವರಣ ಕೆಡಿಸಲು ಕಾಂಗ್ರೆಸ್‌ ಹುನ್ನಾರ: ರೇಣುಕಾಚಾರ್ಯ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಜ.22ಕ್ಕೆ ಲೋಕಾರ್ಪಣೆ ಇದೆ. ಈ ವೇಳೆಯಲ್ಲಿ ಹಿಂದೂಗಳ ಹೆದರಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಗೋಧ್ರಾ ಘಟನೆ ರಾಜ್ಯದಲ್ಲಿ ಮತ್ತೊಮ್ಮೆ ಮರುಕಳಿಸಲಿದೆಯೆಂದು ಬಿ.ಕೆ.ಹರಿಪ್ರಸಾದ್ ಹೇಳುತ್ತಾರೆ. ದೇಶದಲ್ಲಿ ಶಾಂತ ವಾತಾವರಣ ಇದೆ. ಅದನ್ನು ಕೆಡಿಸಲು ಕಾಂಗ್ರೆಸ್ ಹುನ್ನಾರ ಮಾಡುತ್ತಿದೆ.
ನಗರದಲ್ಲಿ ಒಳ ಚರಂಡಿಗಿಳಿದು ವ್ಯಕ್ತಿಯಿಂದ ಸ್ವಚ್ಛತೆ
ಒಳ ಚರಂಡಿ ಪೈಪ್‌ನಲ್ಲಿ ತ್ಯಾಜ್ಯ ತುಂಬಿ ಸರಾಗವಾಗಿ ಹರಿಯದೇ, ಕಟ್ಟಿ ನಿಂತಿತ್ತು. ಅದನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ 3-4 ಮಂದಿ ಕೆಲಸಗಾರರು ತೊಡಗಿದ್ದು, ಒಬ್ಬ ವ್ಯಕ್ತಿ ಪಕ್ಕದಲ್ಲೇ ನಿಂತು ಕೆಲಸ ಮಾಡಿಸುತ್ತಿದ್ದರು. ಇದು ಪಾಲಿಕೆ ಕೆಲಸವಾ ಅಥವಾ ಖಾಸಗಿಯವರದ್ದಾ ಎಂಬುದು ಸ್ಪಷ್ಟವಾಗಿಲ್ಲ.
ಆರೋಗ್ಯಯುತ ಜೀವನಕ್ಕಾಗಿ ಸಿರಿಧಾನ್ಯಗಳ ಬಳಸಿ
ಸಿರಿಧಾನ್ಯ ಸೇವನೆಯಿಂದ ಕಿಡ್ನಿ ತೊಂದರೆ ಸೇರಿ ಹಲವು ಕಡಿಮೆಯಾಗುವ ಸಾಧ್ಯತೆಗಳಿವೆ ಎಂದರು. ನಮ್ಮ ಇಂಟರ್‌ನ್ಯಾಷನಲ್ ಫುಡ್ ಆರ್ಗನೈಸೇಷನ್ (ಐಎಫ್‌ಒ) ನವರು ರಾಜ್ಯ ಸರ್ಕಾರದ ಮನವಿ ಮೇರೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆ ಗುರುತಿಸಿ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದೆ.
ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪಿವೆ: ಸಂಸದ
ಪಿಎಂ ವಿಶ್ವಕರ್ಮ, ಜನಧನ್‌, ಸ್ವನಿಧಿ, ಮುದ್ರಾ, ಆಯುಷ್ಮಾನ್‌ ಸೇರಿ ಸುಮಾರು 70 ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಗಳಿಂದ ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೌಲಭ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು.
ಭದ್ರಾ ಐಸಿಸಿ ಸಭೆ ದಾ‍ವಣಗೆರೆಯಲ್ಲೇ ನಡೆಸಿ
ಐಸಿಸಿ ಸಭೆಯ ನಿರ್ಣಯವಾಗದ ಹೊರತು ಸರ್ಕಾರದ ಆದೇಶದ ಮೇರೆಗೆ ಯಾವುದೇ ಕಾರಣಕ್ಕೂ, ಎಂತಹದ್ದೇ ಸಂದರ್ಭದಲ್ಲೂ ನೀರು ಬಿಡಬಾರದು. ಜಲಾಶಯದ ನೀರಿನ ಮಟ್ಟ 151.4 ಅಡಿ ಇದ್ದು, ಲಭ್ಯತೆಯ ನೀರಿನ ಪ್ರಮಾಣ 21.54 ಟಿಎಂಸಿ ನೀರಿದೆ. ಈ ಪ್ರಮಾಣದ ನೀರನ್ನು 72 ದಿನ ಹರಿಸಬಹುದಾಗಿದ್ದು, ಫೆ.1ರಿಂದ 20 ದಿನ ನೀರು ಬಿಡಬೇಕು.
ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿರಿ: ಎಸ್‌ಪಿ ಉಮಾ
ಒಬ್ಬರ ನೋಡಿ ಮತ್ತೊಬ್ಬರು ಮಾದಕ ದ್ರವ್ಯ ಸೇವಿಸಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕೆಲವರು ಕುತೂಹಲಕ್ಕೆ, ಅತಿಯಾದ ಸಂತೋಷಕ್ಕೆ, ಯಾವುದೋ ನೋವು ಮರೆಯುವ ನೆಪದಲ್ಲಿ ಇಂತಹ ದುಶ್ಚಟಗಳಿಗೆ ದಾಸರಾಗುವವರೂ ಇದ್ದಾರೆ. ಕ್ಷಣಿಕ ಅಮಲಿನ ಮತ್ತಿಗಾಗಿ ಭವಿಷ್ಯ, ಬದುಕು, ಜೀವನ, ಆರೋಗ್ಯ ಯಾರೂ ಹಾಳು ಮಾಡಿಕೊಳ್ಳಬೇಡಿ.
  • < previous
  • 1
  • ...
  • 540
  • 541
  • 542
  • 543
  • 544
  • 545
  • 546
  • 547
  • 548
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved