• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋರೆಗಾಂವ್ ವಿಜಯ ದಲಿತರ ಸ್ವಾಭಿಮಾನದ ಉತ್ಸವ
ಕೋರೆಗಾಂವ್‌ ವಿಜಯೋತ್ಸವ ದಲಿತರ ಸ್ವಾಭಿಮಾನದ ಉತ್ಸವವಾಗಬೇಕು. ಈ ಮೂಲಕ ದಲಿತರು ಪ್ರಜ್ಞಾವಂತರಾಗಿ, ಪ್ರೇರಿಪಿತರಾಗಿ ಸಮುದಾಯದ ಅಭಿವೃದ್ಧಿಗಾಗಿ ದುಡಿಯಬೇಕು. ದಲಿತರು ತಮ್ಮ ಅಧೀನದ ವಿಜಯೋತ್ಸವಗಳನ್ನು ಬೆಳಕಿಗೆ ತರುವ ಮೂಲಕ ಸಾಮಾಜಿಕವಾಗಿಯೂ ಮುಖ್ಯ ವಾಹಿನಿಗೆ ಬರಬೇಕು.
ಸರ್ಕಾರಿ ಆಸ್ಪತ್ರೆ, ಶಾಲಾ-ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಿ
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿವೆ. ಈ ಬಗ್ಗೆ ಸಂಬಂಧಿಸಿದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗಮನ ಹರಿಸಿ, ಮೂಲ ಸೌಕರ್ಯ ಕಲ್ಪಿಸಲಿ
ಅತಿಥಿ ಬೋಧಕರಿಂದ ಬೆಂಗಳೂರಿಗೆ ಪಾದಯಾತ್ರೆ
ಕಳೆದ 40 ದಿನಗಳಿಂದಲೂ ಕಡ್ಲೆಗಿಡ ಮಾರಾಟ, ಟೀ ಮಾರಾಟ, ಕಸ ಹೊಡೆಯುವ ಹೋರಾಟ, ಅರೆ ಬೆತ್ತಲೆ ಮೆರವಣಿಗೆ ಹೀಗೆ ಅನಿರ್ದಿಷ್ಟಾವಧಿವರೆಗೆ ತರಗತಿ ಬಹಿಷ್ಕರಿಸಿ ಹೋರಾಟ ನಡೆಸಿದ್ದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಜ.1ರ ಬೆಳಿಗ್ಗೆ 10ಕ್ಕೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದು ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಿದ್ದೇವೆ
ಸಿಎಂ ಸಿದ್ದರಾಮಯ್ಯ ಒಂದು ಮತಕ್ಕೆ ಸೀಮಿತನಾ?
ರೈತರಿಗೆ ಬೆಳೆ ಹಾನಿ ಪರಿಹಾರ ಕೇಳಿದರೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಸಿದ್ದರಾಮಯ್ಯ ರೈತರಿಗೆ ಬಿಡಿಗಾಸನ್ನೂ ನೀಡಲಿಲ್ಲ. ಅಲ್ಪಸಂಖ್ಯಾತರ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಭಾಗ ಎರಡು ಎಂಬಂತೆ ಸಾವಿರ ಕೋಟಿ ರು. ಬಿಡುಗಡೆಗೆ ಸೂಚಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿ
ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಡಾ.ಪುನೀತ್ ರಾಜ್ ಕುಮಾರ್ ಅವರ 4ಅಡಿ ಎತ್ತರದ 181ಕೆ.ಜಿ.ತೂಕದ ಕಂಚಿನ ಪುತ್ಥಳಿಯ ಗ್ರಾಮದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಎದುರು ಅನಾವರಣಗೊಳಿಸಿ ಮಾತನಾಡಿ ಇಂತಹ ಮಹಾನ್ ಕಲಾವಿದನ ಪುತ್ಥಳಿ ಅನಾವರಣಗೊಳಿಸುವ ಪುಣ್ಯ ನನಗೆ ಲಭಿಸಿರುವುದು ನನ್ನ ಭಾಗ್ಯ.
ಹೊಸ ವರ್ಷಾಚರಣೆ: ಕಾನೂನು ಮೀರಿದ್ರೆ ಕ್ರಮ: ಎಸ್‌ಪಿ
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು, ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಇಲಾಖೆ ಸೂಚನೆಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೊಸ ವರ್ಷಾಚರಣೆ ಪ್ರಯುಕ್ತ ಮದ್ಯ ಸೇವಿಸಿ, ವಾಹನ ಚಾಲನೆ ಮಾಡುವುದು, ವಾಹನಗಳಲ್ಲಿ ಹೆಚ್ಚು ಜನರು ಸವಾರಿ ಮಾಡುವುದನ್ನು ನಿಷೇಧಿಸಿದೆ. ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ.
ಪಂಚಮಸಾಲಿಗೆ ಜ.20ರೊಳಗೆ 2 ಎ ಮೀಸಲು ನೀಡಿ
ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಮ್ಮಿಕೊಂಡಿದ್ದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೊಂದು ವಾರದಲ್ಲಿ ಕಾನೂನು ತಜ್ಞರ ಸಭೆ ಕರೆದು, ತೀರ್ಮಾನಿಸುವ ಭರವಸೆ ನೀಡಿದ್ದರಿಂದ ಹೋರಾಟಕ್ಕೆ ಅಲ್ಪ ವಿರಾಮ ನೀಡಿದ್ದೆವು. ಒಂದು ವಾರ ಕಾಲಾವಕಾಶ ಅಲ್ಲ, ಜ.20ರವರೆಗೆ ಅವಕಾಶ ನೀಡಿದ್ದೇವೆ.
ಮಹಾಧಿವೇಶನ ಕೆಲವರ ವೈಭ‍ವೀಕರಣಕ್ಕಷ್ಟೇ ಸೀಮಿತ
ಎಲ್ಲಾ ಒಳ ಪಂಗಡಗಳ ಒಳಗೊಂಡು ವೀರಶೈವ ಸಮಾಜವಾಗುತ್ತದೆಂಬುದನ್ನು ಯಾರೂ ಮರೆಯಬಾರದು. 93 ವರ್ಷದ ಹಿರಿಯರಾದ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಮಹಾಧಿವೇಶನ ನಡೆಸಿದ್ದು ಹೆಮ್ಮೆಯ ಸಂಗತಿ. ಆದರೆ, ಮಹಾಧಿವೇಶನದಲ್ಲಿ ಎಲ್ಲರನ್ನೂ ತೊಡಗಿಸಿಕೊಳ್ಳುವ ಕೆಲಸ ಆಗಲಿಲ್ಲ.
ಹತ್ತು ವರ್ಷಗಳಲ್ಲಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ
ಕನ್ನಡ ಪರ ಹೋರಾಟಗಾರರ ಬಂಧನ ಸರಿಯಲ್ಲ
ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ದಾಂಧಲೆ ಮಾಡಿದವರ ಮೇಲಿನ ಪ್ರಕರಣಗಳ ಹಿಂಪಡೆಯಲು ಹೇಳುವ ಕಾಂಗ್ರೆಸ್ ಸರ್ಕಾರವು ಕನ್ನಡಕ್ಕಾಗಿ ಹೋರಾಟ ನಡೆಸಿದವರ ಬಂಧನಕ್ಕೆ ಒಪ್ಪಿಸಿದ್ದು ಸರಿಯಲ್ಲ ಎಂದರು. ಕನ್ನಡ ಪರ ಹೋರಾಟಗಾರರ ಹೋರಾಟ ನ್ಯಾಯಯುತವಾಗಿದೆ. ಭಾಷೆಗಾಗಿ ಹೋರಾಡಿದ ಹೋರಾಟಗಾರರ ಮೇಲೆ ಮತ್ತೆ ಎಂದಿಗೂ ಹೋರಾಟ ಮಾಡಬಾರದೆಂದು ಎಲ್ಲಾ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿ ಕಾಂಗ್ರೆಸ್ ಸರ್ಕಾರ ಏನು ಸಾಧಿಸಲು ಹೊರಟಿದೆ?
  • < previous
  • 1
  • ...
  • 542
  • 543
  • 544
  • 545
  • 546
  • 547
  • 548
  • 549
  • 550
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved