• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಇಂದು ಹೆಮ್ಮರವಾಗಲು ವಾಜಪೇಯಿ ಪರಿಶ್ರಮ ಕಾರಣ: ಎಂಪಿ ಸಿದ್ದೇಶ್ವರ್

ಅಜಾತ ಶತೃ ಆಗಿದ್ದವರು ಮಹಾನ್ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಸಮಾಜ ಒಡೆಯುವುದನ್ನು ತಡೆಯುವ ಕೆಲಸ ಶಾಮನೂರು ಮಾಡಲಿ: ಉಜ್ಜಯಿನಿ ಶ್ರೀ
ಸಮುದಾಯದ ಕೆಲವರು ಮರದಂತಿರುವ ನಮ್ಮ ಸಮುದಾಯವನ್ನು ಕಡಿಯಲು ಕೊಡಲಿಗೆ ಬೇಕಾದ ಕಾವುಗಳಾಗಿ ಕೆಲಸ ಮಾಡುತ್ತಿದ್ದು, ಇಂತಹವರ ಕೊಡಲಿಗೆ ಕಾವುಗಳು ಸಿಗದಂತೆ ಕಾಪಾಡುವ ಕೆಲಸವನ್ನು ಶಾಮನೂರು ಶಿವಶಂಕರಪ್ಪನವರು ಮಾಡಬೇಕು ಎಂದು ಉಜ್ಜಯಿನಿ ಪೀಠದ ಶ್ರೀ ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಭಾನುವಾರ ಅಭಾವೀಲಿಂಮ ಹಮ್ಮಿಕೊಂಡಿದ್ದ 24ನೇ ಅಖಿಲ ಭಾರತ ವೀರಶೈವ ಲಿಂಗಾಯತ ಅಧಿವೇಶನದ ಸಮಾರೋಪದಲ್ಲಿ ಮಾತನಾಡಿದರು.
ವೀರಶೈವ ಲಿಂಗಾಯತರ ಒಳ ಪಂಗಡ ಗುದ್ದಾಟ ನಿಲ್ಲಲಿ
ವೀರಶೈವ ಲಿಂಗಾಯತರು ಒಳ ಪಂಗಡಗಳ ಗುದ್ದಾಟದಿಂದ ಹೊರ ಬಂದು, ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಇಂತಹ ಮಹಾ ಅಧಿವೇಶನಗಳಿಗೆ ಅರ್ಥ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.ನಗರದ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಭಾನುವಾರ ಅಖಿಲ ಭಾರತ ವೀರಶೈವ ಮಹಾಸಭಾ ಹಮ್ಮಿಕೊಂಡಿದ್ದ 24ನೇ ಮಹಾಧಿವೇಶನದ ಸಮಾರೋಪದಲ್ಲಿ ಮಾತನಾಡಿದರು.
ಮಂಕು ಕವಿದಿದ್ದ ಬಿಜೆಪಿ ಕಾರ್ಯಕರ್ತರು ಪುಟಿದೇಳುವ ಕಾಲ
ವಿಧಾನಸಭೆ ಚುನಾವಣೆ ನಂತರ ಮಂಕು ಕವಿದಂತಿದ್ದ ರಾಜ್ಯ ಬಿಜೆಪಿ ಕಾರ್ಯಕರ್ತರು ಮತ್ತೆ ಪುಟಿದೇಳುವ ಕಾಲ ಮರಳಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯದ ಇತಿಹಾಸದ ಪುಟಗಳಲ್ಲಿ ಬರೆದಿಡುವಂತೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ನಗರದ ಕೆಬಿ ಬಡಾವಣೆಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಮಗೆ ಸಾಕಷ್ಟು ಹಿನ್ನಡೆಯಾಗಿದ್ದು ನಿಜವಾದರೂ, ಬಹುಮತ ಬಂದ ಕಾಂಗ್ರೆಸ್ ದಿನದಿನಕ್ಕೂ ದುರಂಹಾರದಿಂದ ವರ್ತಿಸುತ್ತಲೇ ಇದೆ ಎಂದರು.
ವೀರಶೈವ ಲಿಂಗಾಯತರು ಒಟ್ಟು, ಒಬಿಸಿಗೆ ಮೀಸಲಾತಿ ನೀಡುವಂತೆ ಪಟ್ಟು
ದಾವಣಗೆರೆಯಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಮಹಾಸಭಾದ ಮಹಾಧಿವೇಶನದಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ ಸಮಾಜದ ನಾಯಕರು, ಸಚಿವರು, ಶಾಸಕರು, ಸ್ವಾಮೀಜಿಗಳು. ವೈಜ್ಞಾನಿಕವಾಗಿ ಮತ್ತೊಮ್ಮೆ ಜಾತಿ ಸಮೀಕ್ಷೆ ನಡೆಸುವಂತೆ ಒಕ್ಕೊರಲ ಕೂಗು, ಒಳ ಪಂಗಡಗಳ ಭೇದ ಮರೆತು ಒಂದಾಗುವಂತೆ ಸಮುದಾಯದ ಜನತೆಗೆ ಸಂದೇಶ.
ಅಖಿಲ ಭಾರತ ವೀರಶೈವ ಮಹಾಸಭಾದಿಂದ ಆನ್‌ಲೈನ್‌ ಸಮೀಕ್ಷೆ ಕೈಗೊಳ್ಳಿ: ತರಳಬಾಳು ಶ್ರೀ
ವೀರಶೈವ ಲಿಂಗಾಯತರ ಸಂಖ್ಯೆ ಕಡಿಮೆಯಾಗುತ್ತಿದೆಯೆಂಬುದಕ್ಕೆ ಮಿತ ಸಂತಾನ ಕಾರಣವವಲ್ಲ, ಮೀಸಲಾತಿ ಪಡೆಯಲಿಕ್ಕಾಗಿ ಒಳ ಪಂಗಡಗಳನ್ನು ಮುಂದಿಟ್ಟ ಕಾರಣಕ್ಕೆ ಸಮುದಾಯದ ಸಂಖ್ಯೆ ಕಡಿಮೆಯಾಗಿದೆ ಅಷ್ಟೇ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿಶ್ಲೇಷಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಒಳ ಪಂಗಡದ ಹೆಸರಿನಲ್ಲಿ ಹಂಚಿ ಹೋದ ಸಮುದಾಯವನ್ನು ಸರ್ಕಾರಕ್ಕಿಂತ ಮೊದಲೇ ಅಭಾವೀಮದಿಂದ ಆನ್‌ಲೈನ್‌ ಸಮೀಕ್ಷೆ ಕೈಗೊಂಡು, ವೀರಶೈವ ಲಿಂಗಾಯತರ ನಿಖಿರ ಜನಸಂಖ್ಯೆಯನ್ನು ಸರ್ಕಾರಕ್ಕೆ ಮಂಡಿಸಲಿ ಎಂದರು.
ವೀರಶೈವರನ್ನು ಒಡೆಯಲು ಇಂದಲ್ಲ, ಮುಂದೆಯೂ ಅವಕಾಶ ನೀಡಲ್ಲ
ಡಾ.ಶಾಮನೂರು ಶಿವ‍ಶಂಕರಪ್ಪ
ತೋಟದ ಮನೆಗೆ ನುಗ್ಗಿ ವೃದ್ಧನಿಗೆ ಇರಿದ ದುಷ್ಕರ್ಮಿಗಳು
ತಾಲೂಕಿನ ಕುಂಕುವ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ 11.30ರ ಸಮಯದಲ್ಲಿ ಗ್ರಾಮದ ಹೊರ ಹೊಲಯದಲ್ಲಿ ವಾಸ ಮಾಡುತ್ತಿದ್ದ ವೃದ್ಧ ದಂಪತಿ ಮೇಲೆ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಇಂದು, ನಾಳೆ ವೀರಶೈವ ಲಿಂಗಾಯತರ ಸಮಾಗಮ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ನಗರದಲ್ಲಿ ಎರಡು ದಿನ ಕಾಲ ನಡೆಯುವ 24ನೇ ಮಹಾ ಅಧಿವೇಶನಕ್ಕೆ ನಾಡಿನ ಎಲ್ಲೆಡೆಯಿಂದಲೂ ಆಗಮಿಸುತ್ತಿರುವ ವೀರಶೈವ ಲಿಂಗಾಯತರ ಸ್ವಾಗತಕ್ಕೆ ವಿದ್ಯಾನಗರಿ ದಾವಣಗೆರೆ ಸಜ್ಜಾಗಿದೆ.
ಎಚ್‌ಐವಿ ಕೊನೆಗೊಳಿಸಲು ಒಗ್ಗಟ್ಟಾಗಿ ಮುಂದಾಗಿ: ಡಾ. ಸೂಗರೆಡ್ಡಿ
ದಾವಣಗೆರೆ ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ, ವಿವೇಕ್ ಪೋಷಕರ ಕಾರ್ಯಾಗಾರದಡಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕುರಿತ ಉಪನ್ಯಾಸದಲ್ಲಿ ಡಾ.ಸೂಗರೆಡ್ಡಿ ಸಲಹೆ
  • < previous
  • 1
  • ...
  • 545
  • 546
  • 547
  • 548
  • 549
  • 550
  • 551
  • 552
  • 553
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved