• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರದಲ್ಲಿ ಅರ್ಥಪೂರ್ಣ ಗಣೇಶೋತ್ಸವಕ್ಕೆ ಸಿದ್ಧತೆ: ನಂದಿಗಾವಿ ಶ್ರೀನಿವಾಸ್
ನಗರದಲ್ಲಿ ಸಾರ್ವಜನಿಕ ವಿನಾಯಕ ಸಂಘದ ವತಿಯಿಂದ ಈ ಬಾರಿ ಗಣೇಶೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ಶ್ರದ್ಧಾಭಕ್ತಿಯಿಂದ ಜೊತೆಗೆ ಶಿಸ್ತು ಬದ್ಧವಾಗಿ ಆಚರಣೆ ಮಾಡಲಾಗುವುದು ಎಂದು ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಹೇಳಿದರು.
ಹಿಂದುಳಿದವರ ಚಳವಳಿಗೆ ತಾತ್ವಿಕ ನೆಲಗಟ್ಟು ನೀಡಿದ ಅರಸು: ವಿ.ಅಭಿಷೇಕ್‌
ನಾಡಿನ ಇತಿಹಾಸದಲ್ಲಿ ಹಿಂದುಳಿದ ಚಳವಳಿಗಳಿಗೆ ಗಟ್ಟಿಯಾದ ತಾತ್ವಿಕ ನೆಲಗಟ್ಟನ್ನು ಕಲ್ಪಿಸಿದವರು ದಿವಂಗತ ಡಿ.ದೇವರಾಜ ಅರಸು ಎಂದು ಉಪ ವಿಭಾಗಾಧಿಕಾರಿ ವಿ.ಅಭಿಷೇಕ್‌ ಹೇಳಿದರು.
ಆಗಸ್ಟ್‌ 22ರಂದು ವೀರಶೈವ ಲಿಂಗಾಯತ ಸಮಾವೇಶ: ಡಿ.ಜಿ.ಶಿವಾನಂದಪ್ಪ
ನಗರದ ಎಚ್.ಕೆ.ವೀರಪ್ಪ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಮಟ್ಟದ ಸಮಾವೇಶವನ್ನು ಆ.22ರ ಶುಕ್ರವಾರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಡಿ.ಜಿ. ಶಿವಾನಂದಪ್ಪ ಹೇಳಿದರು.
ಧರ್ಮಸ್ಥಳ ವಿರುದ್ಧದ ವಿಕೃತರನ್ನು ಗಲ್ಲಿಗೇರಿಸಿ: ರೇಣುಕಾಚಾರ್ಯ
ಧರ್ಮಸ್ಥಳದ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ವಿಕೃತ ವ್ಯಕ್ತಿಗಳನ್ನು ಬಂಧಿಸಿ, ಇಂತಹ ವ್ಯಕ್ತಿಗಳನ್ನು ಗಲ್ಲಿಗೇರಿಸಬೇಕು ಇಲ್ಲವೇ ಗುಂಡಿಟ್ಟು ಸಾಯಿಸಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.
ಎಲೆಕ್ಟ್ರಿಕ್ ವಾಹನಗಳಿಂದ ಸುಸ್ಥಿರ ಅಭಿವೃದ್ಧಿ: ಪ್ರೊ.ರಮೇಶ ಸಾಲಿಯಾನ
ಭಾರತದಂತಹ ಜನಸಂಖ್ಯೆ ಹೆಚ್ಚಾಗಿರುವ ರಾಷ್ಟ್ರಗಳಲ್ಲಿ ಇಂಧನ ಭದ್ರತೆ, ವಾಯುಮಾಲಿನ್ಯ, ಆರ್ಥಿಕ ಸಮಸ್ಯೆ ನಿವಾರಣೆ ಮತ್ತು ಜಾಗತಿಕ ತಾಪಮಾನದಂತಹ ಸಮಸ್ಯೆ ನಿವಾರಿಸಿ, ಸುಸ್ಧಿರ ಅಭಿವೃದ್ಧಿಯತ್ತ ಮುನ್ನಡೆಯಲು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಪರಿಹಾರ ಮಾರ್ಗವಾಗಿವೆ ಎಂದು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ರಮೇಶ ಸಾಲಿಯಾನ ತಿಳಿಸಿದರು.
ಬಡವರ ಆಶಾಕಿರಣ ಅರಸು: ನಂದಿಗಾವಿ ಶ್ರೀನಿವಾಸ್
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್‌ರವರು ಬಡವರ ಹಾಗೂ ಹಿಂದುಳಿದ ವರ್ಗಗಳ ಆಶಾಕಿರಣವಾಗಿದ್ದು ಸೇವೆ ಮಾಡಿದರೆ ಮಾಜ ಪ್ರಧಾನಿ ರಾಜೀವ್‌ಗಾಂಧೀಯವರು ದೂರದೃಷ್ಠಿಯ ನಾಯಕರಾಗಿ ಮಿಂಚಿದ್ದಾರೆ ಎಂದು ಹರಿಹರ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಅವಹೇಳನಕಾರಿ ಹೇಳಿಕೆ; ಸಮನ್ಸ್ ಜಾರಿ ಆದೇಶ ರದ್ದುಗೊಳಿಸಿದ ಹೈಕೋರ್ಟ್‌
ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪ ಸಂಬಂಧ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
16 ಸಹಕಾರ ಸಂಘಗಳ ರದ್ದತಿಗೆ ಕ್ರಮ
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಹಾಗೂ ನಿಯಮಗಳ ಅನುಸಾರ ಕಾರ್ಯನಿರ್ವಹಿಸದ ಕಾರಣ ಜಿಲ್ಲೆಯಲ್ಲಿನ 16 ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲಾಗುವುದು.
ಚೌತಿ, ಈದ್ ಮಿಲಾದ್ ಹಬ್ಬಗಳಲ್ಲಿ ಸೌಹಾರ್ದ ಮೆರೆಯಿರಿ
ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸುವ ಸಂಘಟನೆಗಳವರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ. ಯಾವುದೇ ಸಮಸ್ಯೆಗಳು ಆಗದಂತೆ ಶಾಂತಿ ಪಾಲನೆ ಮಾಡುವುದಕ್ಕೆ ಆದ್ಯತೆ ನೀಡಬೇಕು. ಈದ್‌ ಮಿಲಾದ್‌ ಆಚರಣೆಯಲ್ಲೂ ಶಾಂತಿ ಸುವ್ಯವಸ್ಥೆ ಪಾಲಿಸಬೇಕು ಎಂದು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ ಹೇಳಿದ್ದಾರೆ.
ಬಡತನ, ಅಜ್ಞಾನ ಅಳಿಸಲು ಜ್ಞಾನದೀಪ ಹಚ್ಚಿದ ಬೆತ್ತದಜ್ಜ
ಲಿಂಗೈಕ್ಯ ಶ್ರೀ ಗುರು ಅನ್ನದಾನ ಮಹಾಶಿವಯೋಗಿಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲೇ ಪ್ರಸಾದ ನಿಲಯಗಳನ್ನು ಸ್ಥಾಪಿಸಿದ್ದರು. ಸ್ವಾತಂತ್ರ್ಯ ಬಳಿಕ ರಾಜ್ಯದಲ್ಲಿ ಶ್ರೀಮಠದ 12 ಪ್ರಸಾದ ನಿಲಯಗಳಿವೆ. 60 ದಶಕದಲ್ಲಿ ಸಾವಿರಾರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಹಾಲಕೆರೆ ಶ್ರೀ ಅನ್ನದಾನೀಶ್ವರ ಸಂಸ್ಥಾನ ಮಠದ ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 636
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved