ತತ್ವ, ಸಿದ್ಧಾಂತಕ್ಕೆ ನಡೆಯುವವರೇ ಲಿಂಗಾಯತರುತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳುವವರೇ ಲಿಂಗಾಯತರು, ಅಂಗದ ಮೇಲೆ ಲಿಂಗ ಧರಿಸಿ, ಪೂಜೆ ಮಾಡುವವರು ಮಾತ್ರ ಲಿಂಗಾಯತರು. ಲಿಂಗಾಯತತನವು ಹುಟ್ಟಿನಿಂದ ಬರುವುದಿಲ್ಲ. ಸಾಧನೆಯಿಂದ ಮಾತ್ರ ಬರುತ್ತದೆ. ನನ್ನ ತಂದೆ, ತಾಯಿ ಲಿಂಗಾಯತರು. ನಾನು ಲಿಂಗಾಯತನೆಂದರೆ ಆಗಲ್ಲ: ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ