• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಯತ್ರಿ ಸಿದ್ದೇಶ್ವರ್ ಗೆಲ್ಲಿಸಿ, ಶಿವಪ್ಪರ ಶಕ್ತಿ ಪ್ರದರ್ಶಿಸಬೇಕು
ದೇಶದ ಹಿತದೃಷ್ಟಿಯಿಂದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ನಾವು ಎಚ್.ಡಿ.ದೇವೇಗೌಡರ ಸಲಹೆ, ಸೂಚನೆಯಂತೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ಕೆಲಸ ಮಾಡಿ, ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಹರಿಹರದ ಜೆಡಿಎಸ್ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹರಿಹರದಲ್ಲಿ ಹೇಳಿದ್ದಾರೆ.
ಮತ್ತೆ ಮೋದಿ ಪ್ರಧಾನಿಯಾಗಲು ಬಿಜೆಪಿ ಗೆಲ್ಲಿಸಿ: ಗಾಯತ್ರಿ
ನರೇಂದ್ರ ಮೋದಿ ಪ್ರಧಾನಿಯಾದ ಹತ್ತು ವರ್ಷಗಳ ಅವಧಿಯಲ್ಲೇ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ತಮಗೆ ಮತ ನೀಡುವ ಮೂಲಕ ಭಾರೀ ಮತಗಳ ಅಂತರದಿಂದ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಆಸ್ತಿ ತೆರಿಗೆ ಸಕಾಲದಲ್ಲಿ ಪಾವತಿಸಿದರೆ ರಿಯಾಯಿತಿ: ಮುಖ್ಯಾಧಿಕಾರಿ ವಾಸಿಂ
ಚನ್ನಗಿರಿ ಪಟ್ಟಣ ವ್ಯಾಪ್ತಿ ನಿವಾಸಿಗಳು ವಾಸದ ಮನೆ ಮತ್ತು ನಿವೇಶಗಳ ತೆರಿಗೆಯನ್ನು ಪಾವತಿಸಿ ಚನ್ನಗಿರಿ ಪಟ್ಟಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಾಸಿಂ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಊರು, ಕೇರಿ, ನಗರದೆಲ್ಲೆಡೆ ಗಿಡ-ಮರಗಳ ಪೋಷಣೆ ಕಡ್ಡಾಯವಾಗಲಿ
ಬೇಸಿಗೆಯ ಸುಡುಬಿಸಿಲ ಬೇಗೆಗೆ ಬೇಸತ್ತು, ಬಸವಳಿದ ಜನತೆಗೆ ನೆರಳಿನ ಆಸರೆ ನೀಡುತ್ತಿರುವ ನಗರದ ಜೆ.ಎಚ್. ಪಟೇಲ್ ಬಡಾವಣೆಯ ಸಾಲು ಮರಗಳು ಜನ -ಜಾನುವಾರುಗಳಿಗೆ ಪರಿಸರದ ಅಗತ್ಯ ಎಷ್ಟಿದೆ ಎಂಬುದನ್ನು ಒತ್ತಿಹೇಳುತ್ತಿವೆ. ಇಂತಹ ವಾತಾವರಣ ಊರು, ಕೇರಿ, ನಗರ, ರಾಜ್ಯ, ದೇಶ ಸೇರಿದಂತೆ ಎಲ್ಲೆಡೆ ನಿರ್ಮಾಣಗೊಂಡರೆ ಎಷ್ಟೊಂದು ಚೆನ್ನಾಗಿರುತ್ತದೆ ಎಂದು ಸಾಹಿತಿ ಗಂಗಾಧರ ಬಿ.ಎಲ್. ನಿಟ್ಟೂರು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾಪ್ರಭುತ್ವ ಗೆಲುವಿಗೆ ಮತದಾನದಲ್ಲಿ ಭಾಗಿಯಾಗಿ
ಪ್ರಜಾಪ್ರಭುತ್ವದ ಗೆಲುವು ಮತದಾನದಲ್ಲಿದೆ. ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿ ಆಗುವುದರಿಂದ ಸದೃಢ ಸರ್ಕಾರ ರಚನೆಯಾಗಲು ಸಹಕಾರವಾಗಲಿದೆ. ಕರ್ತವ್ಯದಲ್ಲಿ ಒತ್ತಡದಿಂದ ಮುಕ್ತಿ ಹೊಂದಲು ಯೋಗಭ್ಯಾಸ ಉತ್ತಮ ಮಾರ್ಗವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಿಮ್ಮ ಕುಟುಂಬದ ಸಚಿವ, ಶಾಸಕರ ಸಾಧನೆ ತಿಳಿಸಿ: ರಾಜಶೇಖರ
ಸಂಸದ ಜಿ.ಎಂ.ಸಿದ್ದೇಶ್ವರ ಅವರ ಸಾಧನೆಗಳನ್ನು ಪ್ರಶ್ನಿಸುವ ಕಾಂಗ್ರೆಸ್ ಅಭ್ಯರ್ಥಿಯು ಮೊದಲು ತಮ್ಮ ಕುಟುಂಬದ ಸಚಿವರು, ಶಾಸಕರ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ರಾಜಶೇಖರ ನಾಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಗತ್ಯ ಸೇವೆಯಡಿ ಮತದಾನಕ್ಕೆ 688 ಮಂದಿ ನೋಂದಣಿ
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಮತದಾನದಿಂದ ದೂರ ಉಳಿಯಬಾರದು. ಈ ವರ್ಗದ ಮತದಾರರಿಗೆ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮತ್ತು ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ನೀಡಿದೆ. ಅಗತ್ಯ ಸೇವೆಯಡಿ ದಾವಣಗೆರೆ ಕ್ಷೇತ್ರಕ್ಕೆ ಮತದಾನ ಮಾಡಲು 688 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಡುಗೆ ಮನೆಯಿಂದ ಅಂತರಿಕ್ಷಕ್ಕೂ ಮಹಿಳೆ ಪ್ರವೇಶ

  ಹೆಣ್ಣುಮಕ್ಕಳು ಅಡುಗೆ ಮಾಡೋಕಷ್ಟೇ ಲಾಯಕ್ಕು ಅಂದರೆ ಹೇಗೆ? ಹೆಣ್ಣುಮಕ್ಕಳು ರಾಕೆಟ್ ಉಡಾವಣೆ ಮಾಡುತ್ತಾರೆ, ಆಕಾಶದಲ್ಲೂ ಹಾರಾಡುತ್ತಾರೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆಯಲ್ಲಿ ತೀಕ್ಷ್ಣವಾಗಿ ಉತ್ತರಿಸಿದರು.

ದೇಶ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಗಾಯತ್ರಿ

ಹೆಣ್ಣು ಎಂದರೆ ಅಬಲೆಯಲ್ಲ, ಸಬಲೆ ಎಂಬುದನ್ನು ಈ ಚುನಾವಣೆಯಲ್ಲಿ ಸಾಧಿಸಿ ತೋರಿಸುತ್ತೇವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಜಗಳೂರು ಪ್ರಚಾರದಲ್ಲಿ ಮನವಿ ಮಾಡಿದರು.

ಸಮಾಜ, ಧರ್ಮ ವಿಷಯಗಳಲ್ಲಿ ಸಮಷ್ಠಿಪ್ರಜ್ಞೆ ಮುಖ್ಯ
ಸಮಾಜ, ಧರ್ಮದ ವಿಷಯ ಬಂದಾಗ ಎಲ್ಲರೂ ಸಮಷ್ಠಿಪ್ರಜ್ಞೆ ಮೆರೆಯಬೇಕು. ಇಲ್ಲದಿದ್ದರೆ ಮುಂದೆ ದುರಂತದ ದಿನಗಳು ಬರಲಿವೆ. ಪ್ರಸ್ತುತ ವಾತಾವರಣದಲ್ಲಿ ಪ್ರತಿಯೊಬ್ಬರೂ ಸಮಾಜ, ಧರ್ಮ ವಿಚಾರವಾಗಿ ಒಂದಾಗಬೇಕು. ಇಲ್ಲದಿದ್ದರೆ ಅಪಾಯದ ದಿನಗಳ ಎದುರಿಸಬೇಕಾಗುತ್ತದೆ. ಗುರುವಿಗೆ ನೀಡುವ ಗೌರವವನ್ನು ಲಿಂಗ ಹಾಗೂ ಪ್ರತಿ ಜಂಗಮನಿಗೂ ಕೊಡಬೇಕು. ಗುರು-ಲಿಂಗ-ಜಂಗಮರಲ್ಲಿ ಯಾವುದೇ ತಾರತಮ್ಯ ಇರಬಾರದು ಎಂದು ಉಜ್ಜಯಿನಿ ಜಗದ್ಗುರು ಪೀಠದ ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 548
  • 549
  • 550
  • 551
  • 552
  • 553
  • 554
  • 555
  • 556
  • ...
  • 637
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved