• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ನಿ ಹತ್ಯೆಗೈದ ನೇಪಾಳ ಬಾಣಸಿಗ ಬಂಧನ: ಎಸ್‌ಪಿ ಉಮಾ ಶ್ಲಾಘನೆ
ಪತ್ನಿಯ ಶೀಲ ಶಂಕಿಸಿ ತನ್ನ ಮನೆಯಲ್ಲೇ ನಡುರಾತ್ರಿ ಲಟ್ಟಣಿಗೆ ಮತ್ತು ತರಕಾರಿ ಕತ್ತರಿಸುವ ಮರದ ತುಂಡಿನಿಂದ ತಲೆ ಹಾಗೂ ಮೈ, ಕೈಗಳಿಗೆ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಶ್ರೀ ಕನಕ ಗುರುಪೀಠದ ಬಳಿಯ ಅಕ್ಷಯ್ ಹೋಟೆಲ್‌ ಕೆಲಸಗಾರ, ನೇಪಾಳ ಮೂಲದ ರಮನ್ ಕುಮಾರ ಥಾಪ (40) ಬಂಧಿತ ಪತಿರಾಯ.
ಗುಣಮಟ್ಟದ ಆಹಾರ ಮಾರಾಟಕ್ಕೆ ಆದ್ಯತೆ ನೀಡಿ: ನ್ಯಾ.ಶಾರದಾದೇವಿ ಹಟ್ಟಿ
ಬೀದಿಬದಿ ವ್ಯಾಪಾರಿಗಳು ಹಣ ಮಾಡಲಿಕ್ಕಾಗಿ, ಹಣ ಉಳಿಸೋದಕ್ಕಾಗಿ ಅಶುದ್ಧ, ದುರ್ವಾಸನೆ ವಾತಾವರಣದಲ್ಲೇ ಆಹಾರ ಮಾರಾಟ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಾರದಾದೇವಿ ಹಟ್ಟಿ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಕಳ್ಳನ ಬಂಧಿಸಿ ಚಿನ್ನದ ಸರ, ಮೊಬೈಲ್‌ ವಶ
ಗೃಹ ಪ್ರವೇಶ ಕಾರ್ಯ ಮುಗಿಸಿಕೊಂಡು ಊರಿಗೆ ಹೊರಟಿದ್ದ ಮಹಿಳೆ ಬಸ್‌ ಸೀಟು ಹಿಡಿಯಲು ಹಾಕಿದ್ದ ವ್ಯಾನಿಟ್ ಬ್ಯಾಗ್ ಕಳವು ಮಾಡಿದ್ದ ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. ಆತನಿಂದ ₹1.80 ಲಕ್ಷ ಮೌಲ್ಯದ 35 ಗ್ರಾಂ ಚಿನ್ನದ ಲಾಂಗ್ ಚೈನ್‌, ವಿವೋ ವೈ 12 ಮೊಬೈಲ್ ಜಪ್ತಿ ಮಾಡಲಾಗಿದೆ.
ದಾವಣಗೆರೆ ವಿವಿಧೆಡೆ ಕಾಮದಹನ ಸಂಪನ್ನ
ದಾವಣಗೆರೆ ನಗರದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ಭಾನುವಾರ ವಿವಿಧೆಡೆ ಕಾಮದಹನ ಆಚರಿಸಲಾಯಿತು. ಕಟ್ಟಿಗೆ, ಕುಳ್ಳು, ಮರಗಳ ಹಲಗೆ, ತೆಂಗಿನಗರಿ ಇತ್ಯಾದಿ ಉರುವಲುಗಳನ್ನು ಒಪ್ಪವಾಗಿ ಜೋಡಿಸಿ, ಕಾಮನ ಚಿತ್ರಪಟವನ್ನು ಇಟ್ಟು ಕಾಮನಿಗೆ ಪೂಜೆ ಸಲ್ಲಿಸಿದರು. ಬಳಿಕ ಕೊಳ್ಳಿಯಿಡಲಾಯಿತು. ಈ ವೇಳೆ ಯುವಕರು ಕೇಕೆ ಹಾಕಿ ಕುಣಿದರು. ಈ ಸಂದರ್ಭ ಸಾರ್ವಜನಿಕರಿಗೆ ಕಾರ-ಮಂಡಕ್ಕಿ ಪ್ರಸಾದ ವಿತರಿಸಲಾಯಿತು.
ಜಾತಿ ಮೀರಿದ ಚಳವಳಿ ಹುಟ್ಟುಹಾಕಿದ ಶಿವಶರಣರು
12ನೇ ಶತಮಾನದ ಶರಣರು ಜಾತಿ ಮೀರಿದ ಚಳವಳಿ ಹುಟ್ಟುಹಾಕಿ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ. ಜಾತಿವಿರೋಧಿ, ಪ್ರಭುತ್ವವಿರೋಧಿ, ಆರ್ಥಿಕ ಸಮಾನತೆ, ಲಿಂಗ ಸಮಾನತೆ, ಜನರಿಂದ ಜನರಿಗಾಗಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರು. ಹಾಗಾಗಿ, 12ನೇ ಶತಮನಾದ ವಚನ ಸಾಹಿತ್ಯ 21ನೇ ಶತಮಾನಕ್ಕೂ ಪ್ರಸ್ತುತವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಧನಂಜಯ ಬಿ.ಜೆ. ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಹರಿಹರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 3350 ವಿದ್ಯಾರ್ಥಿಗಳು
ರಾಜ್ಯಾದ್ಯಂತ ಮಾ.೨೫ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹರಿಹರ ತಾಲೂಕಿನಾದ್ಯಂತ ೩೩೫೦ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ನಗರದಲ್ಲಿ ೫ ಹಾಗೂ ಗ್ರಾಮಾಂತರ ಭಾಗದ ೭ ಪರೀಕ್ಷಾ ಕೇಂದ್ರಗಳಲ್ಲಿ ೮೨ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ೧೭೦೭ ಬಾಲಕರು ಹಾಗೂ ೧೬೪೩ ಬಾಲಕಿಯರು ೨೦೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.
ಪ್ರೇಕ್ಷಕರನ್ನು ಯುದ್ಧಭೂಮಿಗೆ ಕರೆದೊಯ್ದ ಹುತಾತ್ಮರು ನಾಟಕ!
ದಾವಣಗೆರೆ ವಿಶ್ವವಿದ್ಯಾನಿಲಯದ ದೃಶ್ಯಕಲಾ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ಹುತಾತ್ಮರು ಏಕವ್ಯಕ್ತಿ ನಾಟಕವು ನೋಡುಗರನ್ನು ಮಂತ್ರಮುಗ್ದಗೊಳಿಸಿತು. ಯೋಧನ ಪಾತ್ರಧಾರಿಯ ಅಭಿನಯ, ಮಾತುಗಳು, ಗುಂಡು, ಸಿಡಿಮದ್ದಿನ ಸದ್ದುಗಳು ನೋಡುಗರನ್ನು ಕೆಲಹೊತ್ತು ಯುದ್ಧಭೂಮಿಗೆ ಕರೆದೊಯ್ದಂತಹ ಅನುಭವ ಕೊಟ್ಟವು.
ಚುನಾವಣೆಗೆ ಹರಿಹರ ತಾಲೂಕು ಸಜ್ಜು: ಭಾವನ
ಮೇ ೭ರಂದು ನಡೆಯಲಿರುವ ಲೋಕಸಭಾ ಚುನಾವಣೆ ನಿಮಿತ್ತ ಜಾರಿಗೊಂಡಿರುವ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ನೀತಿ ಸಂಹಿತೆ ಸಂಬಂಧ ಎಲ್ಲ ನಿಯಮ ಪಾಲಿಸಬೇಕು. ತಪ್ಪಿದರೆ ದಂಡ ಹಾಕುವುದಲ್ಲದೇ, ದೂರು ದಾಖಲಿಸಿಕೊಂಡು ಕ್ರಮ ಜರುಗಿಸಲಾಗುತ್ತದೆ ಎಂದು ಹರಿಹರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಭಾವನ ಬಸವರಾಜ್ ಹೇಳಿದ್ದಾರೆ.
ಕೊನೆ ಭಾಗಕ್ಕೆ 220 ಕ್ಯುಸೆಕ್‌ ನೀರು: ಎಸಿ ಅಭಿಷೇಕ್‌
ಭದ್ರಾವತಿ ಹಾಗೂ ಹೊನ್ನಾಳಿ ತಾಲೂಕುಗಳಲ್ಲಿ ಬರುವ ಆನವೇರಿಯ ಮುಖ್ಯ ಭದ್ರಾ ನಾಲೆಯಿಂದ ಬೇಸಿಗೆ ಹಂಗಾಮಿಗೆ ಹರಿಸಿರುವ 220 ಕ್ಯುಸೆಕ್ ನೀರನ್ನು ಕೊನೆ ಭಾಗಕ್ಕೆ ಹರಿಸಲಾಗುತ್ತಿದೆ ಎಂದು ಉಪವಿಭಾಧಿಕಾರಿ ವಿ. ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದರು.
ಕುಡಿಯುವ ನೀರು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಂತನಗೌಡ ಸಲಹೆ
ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಬರ ಆವರಿಸಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿ, ಗ್ರಾಮಗಳಿಗೆ ಹಾಗೂ ಪಟ್ಟಣಕ್ಕೆ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 555
  • 556
  • 557
  • 558
  • 559
  • 560
  • 561
  • 562
  • 563
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved