• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಂಡೇಲಿಯಲ್ಲಿ ರಾಜ್ಯಮಟ್ಟದ ತರಬೇತಿ ಶಿಬಿರ
ಕರ್ನಾಟಕ ರಾಜ್ಯ ಮಹಾಮಂಡಳ, ದಾವಣಗೆರೆ, ಉತ್ತರ ಕನ್ನಡ ಜಿಲ್ಲಾ ಸಹಕಾರ ಒಕ್ಕೂಟದಿಂದ ದಾಂಡೆಲಿಯಲ್ಲಿ ವಿಶೇಷ ಕಾರ್ಯದಕ್ಷತೆ ಶಿಬಿರ ನಡೆಯಿತು.
ಬಸವಣ್ಣ ಸಾಂಸ್ಕೃತಿಕ ನಾಯಕನೆಂಬ ಬಣ್ಣನೆ ಅರ್ಥಪೂರ್ಣ: ವಚನಾನಂದ ಶ್ರೀ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ವಿಶೇಷ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಮಠಾಧೀಶರು ಭಾಗವಹಿಸಿದ್ದರು.
ಹನ್ನೊಂದನೇ ಹೊಡೆತಕ್ಕೆ ದುಗ್ಗಮ್ಮನಿಗೆ ಕೋಣ ಬಲಿ!
ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಬಳಿ ಕಳೆದ ನಾಲ್ಕೈದು ದಿನಗಳಿಂದಲೂ ವ್ಯಾಪಕ ಪೊಲೀಸ್ ಭದ್ರತೆ, ಸಿಸಿ ಕ್ಯಾಮೆರಾ ಕಣ್ಗಾವಲಿನ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಹೊಳೆಹರಳಹಳ್ಳಿ ಬಳಿ ಮೊಬೈಲ್‌, ನಗದು ವಶ
ಬುಧವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಯಾವುದೇ ದಾಖಲೆಗಳಿಲ್ಲದ 3,98,000 ರು. ನಗದು ವಶಕ್ಕೆ ಪಡೆಯಲಾಯಿತು.
ಪಬ್ಲಿಕ್‌ ಪರೀಕ್ಷೆ ನಡೆಸಿ ಮಕ್ಕಳ ಹಿತ ಕಡೆಗಣನೆ: ಸತೀಶ ಕೊಳೇನಹಳ್ಳಿ
ಮುಂದಾಲೋಚನೆ ಇಲ್ಲದ ಕಾಂಗ್ರೆಸ್ ಸರ್ಕಾರದ ಮೊಂಡುತನದ ನಡೆಯಿಂದ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಬೋರ್ಡ್ ಪರೀಕ್ಷೆ, ಪಬ್ಲಿಕ್ ಪರೀಕ್ಷೆಗಳ ನಡೆಸುವ ಮೂಲಕ ಮಕ್ಕಳು ಖಿನ್ನತೆಗೆ ಒಳಗಾಗುವ ಪರಿಸ್ಥಿತಿ ಕಾಂಗ್ರೆಸ್ ಸರ್ಕಾರ ತಂದೊಡ್ಡುತ್ತಿದೆ. ಬೋರ್ಡ್, ಪಬ್ಲಿಕ್ ಪರೀಕ್ಷೆ ನಡೆಸಿಯೇ ತೀರುವುದಾಗಿ ಕಾಂಗ್ರೆಸ್ ಸರ್ಕಾರ ಮೊಂಡುತನ ಮಾಡುತ್ತಾ, ಮಕ್ಕಳ ಹಿತವನ್ನೇ ಸಂಪೂರ್ಣವಾಗಿ ಕಡೆಗಣಿಸುತ್ತಿದೆ.
ದುಗ್ಗಮ್ಮ ಜಾತ್ರೆಗೆ ಮೊದಲ ದಿನವೇ ಭಕ್ತ ಸಾಗರ
ಭಕ್ತರಿಗೆ ದುಗ್ಗಮ್ಮನ ದೇವಸ್ಥಾನಕ್ಕೆ ಹೋಗಿ ಬರಲು ಕೆಲವು ರಸ್ತೆಗಳ ತಾತ್ಕಾಲಿಕ ಒಮ್ಮುಖ ರಸ್ತೆಗಳಾಗಿ ಪರಿವರ್ತಿಸಲಾಗಿದೆ. ಅಲ್ಲಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ತಾತ್ಕಾಲಿಕ ಉಪ ಪೊಲೀಸ್ ಠಾಣೆ, ಆರೋಗ್ಯ ಕೇಂದ್ರ, ಮಾಹಿತಿ ಕೇಂದ್ರ, ದೇವಿಯ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ, ವಿಶೇಷ ದರ್ಶನದ ವ್ಯವಸ್ಥೆ ಒಳಗೊಂಡಂತೆ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.
ಜೆಡಿಎಸ್ ವರಿಷ್ಠರ ಸೂಚನೆವರೆಗೂ ನಾವು ತಟಸ್ಥ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ
ರಾಜ್ಯದಲ್ಲಿ ಬಿಜೆಪಿ ಮತ್ತೆ ಸುಸ್ಥಿತಿಗೆ ಬರಬೇಕಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಗ್ಯಾರಂಟಿ ರಾಜ್ಯದಲ್ಲಿ ಸಮರ್ಪಕವಾಗಿ ತಲುಪುತ್ತಿಲ್ಲ. ಕಾಂಗ್ರೆಸ್‌ನಿಂದಾಗಿ ಜನ ಭ್ರಮನಿರಸನರಾಗಿದ್ದಾರೆ. ಇಂತಹ ಸರ್ಕಾರ ಮುಂದುವರಿಯಲು ಜನರ ಅಪೇಕ್ಷೆಯೂ ಇಲ್ಲವಾಗಿದೆ. 130 ಕ್ಷೇತ್ರ ಗೆದ್ದಿದ್ದೇ ಕಾಂಗ್ರೆಸ್ಸಿಗರು ತಮಗೆ ಸಂಪೂರ್ಣ ಬೆಂಬಲವಿದೆಯೆಂಬ ಭ್ರಮೆಯಲ್ಲಿ ತೇಲುತ್ತಿದ್ದಾರೆ.
ತಿಂಡಿ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಿ: ನ್ಯಾ. ಶಾರದಾದೇವಿ
ಹರಿಹರ ಮತ್ತು ಮಲೇಬೆನ್ನೂರಿನ ಎಲ್ಲಾ ಫುಟ್‌ಪಾತ್ ತಿಂಡಿ ಅಂಗಡಿ ಮಾಲೀಕರಿಗೆ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ. ಪಾನಿಪುರಿ ಸೇವಿಸಿದ್ದ ಮಕ್ಕಳಲ್ಲಿ ಒಬ್ಬ ಮೃತಪಟ್ಟಿದ್ದರೆ, ಮತ್ತೊಬ್ಬ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಉಳಿದ ೧೭ ಮಕ್ಕಳ ಆರೋಗ್ಯ ಚೇತರಿಸಿದ್ದು, ಮನೆಗೆ ಮರಳಿದ್ದಾರೆ.
ಮಾಯಕೊಂಡ ಜನತೆ ಈ ಬಾರಿಯೂ ಬಿಜೆಪಿ ಬೆಂಬಲಿಸಿ: ಸಂಸದ ಜಿ.ಎಂ.ಸಿದ್ದೇಶ್ವರ
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾವೆಲ್ಲರೂ ಶ್ರಮಿಸಬೇಕಿದೆ. ಈ ದೇಶದ ಭವಿಷ್ಯವು ನಮ್ಮೆಲ್ಲಾ ಕಾರ್ಯಕರ್ತರು, ಮತದಾರರ ಕೈಯಲ್ಲಿದೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ. ನಾಲ್ಕು ಸಲ ಜಿ.ಎಂ.ಸಿದ್ದೇಶ್ವರರನ್ನು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಕೇಂದ್ರದ ಯೋಜನೆಗಳು ಜನರಿಗೆ ತಲುಪಿದ್ದು, ಅವುಗಳನ್ನು ಮುಂದಿಟ್ಟು ನಾವು ಮತಯಾಚನೆ ಮಾಡಬೇಕು.
ಏ.12ರಿಂದ ಅನ್ವೇಷಕರು ಆರ್ಟ್‌ನಿಂದ ಬೇಸಿಗೆ ತರಬೇತಿ ಶಿಬಿರ: ಎಸ್ಸೆಸ್ ಸಿದ್ದರಾಜು
ಮಕ್ಕಳಲ್ಲಿ ಮುಂದಾಳತ್ವ, ಕಾರ್ಯದಕ್ಷತೆ, ಸ್ವಾವಲಂಬನೆ, ಕುಶಲತೆ ಹೆಚ್ಚಿಸಲು ಶಿಬಿರ ಸಹಕಾರಿ. ಶಿಬಿರದಲ್ಲಿ ಹಾಡು, ನೃತ್ಯ, ಜನಪದ, ಚಿತ್ರಕಲೆ, ಜಿಮ್ನಾಸ್ಟಿಕ್, ಮಣ್ಣಿನಲ್ಲಿ ಕಲೆ, ನಾಟಕ, ಗೊಂಬೆ ತಯಾರಿಕೆ, ಒರಿಗಾಮಿ ಗಣಿತ, ಹಳೆಗನ್ನಡ ಕಾವ್ಯ ವಾಚನ, ಆಕಾಶ ವೀಕ್ಷಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಪರಿಚಯ ಹಾಗೂ ಪ್ರಾತ್ಯಕ್ಷಿಕೆ ಶಿಬಿರದಲ್ಲಿ ನಡೆಯಲಿದೆ.
  • < previous
  • 1
  • ...
  • 557
  • 558
  • 559
  • 560
  • 561
  • 562
  • 563
  • 564
  • 565
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved