• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು
ಮೊಬೈಲ್ ಚಾರ್ಜ್‌ಗೆ ಇಟ್ಟಿದ್ದ ಕಾರಿನ ಎಲ್ಲಾ ಕಿಟಕಿ ಗಾಜುಗಳ ಬಂದ್ ಮಾಡಿದ್ದು, ತೀವ್ರ ಬಿಸಿಲಿನ ತಾಪದಿಂದಾಗಿ ಕಾರಿನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಸಣ್ಣದಾಗಿ ಹೊತ್ತಿ ಬೆಂಕಿ ಕಿಡಿಯು ನೋಡ ನೋಡುತ್ತಿದ್ದಂತೆಯೇ ದೊಡ್ಡ ಮಟ್ಟದಲ್ಲಿ ಇಡೀ ಕಾರನ್ನೇ ಆಪೋಷನ ತೆಗೆದುಕೊಂಡಿದೆ.
ದೇಶದಲ್ಲಿ ಗೋವುಗಳ ಸಂರಕ್ಷಣೆ ಅತ್ಯಗತ್ಯ: ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ
ಜಗತ್ತಿನಲ್ಲಿ ಎಲ್ಲ ಬಗೆಯ ಕಾರ್ಖಾನೆಗಳಿವೆ, ಆದರೆ ಹಾಲು ಉತ್ಪಾದಿಸುವ ಕೈಗಾರಿಕೆ ಎಲ್ಲಿಯೂ ಇಲ್ಲ. ಗೋಪಾಲಕೃಷ್ಣನ (ಗೋವುಗಳು) ಫ್ಯಾಕ್ಟರಿಯಲ್ಲಿ ಮಾತ್ರ ಕ್ಷೀರ ತಯಾರಾಗುತ್ತದೆ. ಗುರುಗಳಿಗೆ ಹಾಲಿನ ಅಭಿಷೇಕ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ನಮ್ಮ ಸಂಸ್ಕೃತಿಯಿಂದ ದೂರ ಉಳಿಯುತ್ತಿದ್ದಾರೆ.
ಲೋಕಸಭಾ ಟಿಕೆಟ್ ಸಿದ್ದೇಶ್ವರ ಕುಟುಂಬಕ್ಕೆ ಬೇಡ: ಮಾಜಿ ಸಚಿವ ಎಸ್.ಎ.ರವೀಂದ್ರನಾಥ
ದಾವಣಗೆರೆ ಟಿಕೆಟ್‌ನ್ನು ತಮ್ಮಲ್ಲಿ ಯಾರಿಗಾದರೂ ಒಬ್ಬರಿಗೆ ವಿಶೇಷವಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಥವಾ ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ ಪೈಕಿ ಒಬ್ಬರಿಗೆ ನೀಡುವಂತೆ ಹಿಂದಿನಿಂದಲೂ ಒತ್ತಾಯಿಸಿಕೊಂಡು ಬಂದರೂ ವರಿಷ್ಠರು ಕಿವಿಗೊಡದ ಹಿನ್ನೆಲೆಯಲ್ಲಿ ಸಿದ್ದೇಶ್ವರ ಪತ್ನಿ ಸೇರಿ ಆ ಕುಟುಂಬದ ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಸಮ್ಮತಿ ಇಲ್ಲ. ತಕ್ಷಣ ಬೇರೆಯವರಿಗೆ ಟಿಕೆಟ್ ನೀಡುವಂತೆ ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ?: ಆಪ್‌ ಜಿಲ್ಲಾಧ್ಯಕ್ಷ ಶಿವಕುಮಾರಪ್ಪ
ಬೇಟಿ ಬಚಾವೋ, ಬೇಟಿ ಪಡಾವೋ ಎಂಬುದಾಗಿ ಘೋಷಣೆ ಕೂಗಿದ್ದಷ್ಟೇ ನರೇಂದ್ರ ಮೋದಿ ಸಾಧನೆ. ಆದರೆ, ದೇಶದ ಹೆಣ್ಣು ಮಕ್ಕಳ ರಕ್ಷಣೆಗೆ ಕ್ರಮ ಕೈಗೊಳ್ಳಲಿಲ್ಲ. ಕಪ್ಪು ಹಣದ ಹೆಸರಿನಲ್ಲಿ ದೇಶಾದ್ಯಂತ ನೋಟು ಅಮಾನ್ಯಗೊಳಿಸಿದ ಮೋದಿ ಸರ್ಕಾರವು ಎಷ್ಟು ಮೊತ್ತದ ಕಪ್ಪು ಹಣ ಇತ್ತು ಎಂಬುದು ಈ ವೆರೆಗೆ ಬಹಿರಂಗಪಡಿಸಲಿಲ್ಲ ಏಕೆ?
ಶ್ರೀರಾಘವೇಂದ್ರ ಸಪ್ತಾಹದಲ್ಲಿ ಶ್ರೀನಿವಾಸ ಕಲ್ಯಾಣ ವೈಭವ
ಸ್ವಾಮಿಗೆ ಮಂಗಳ ಸ್ನಾನ ಮಾಡಿಸಿ ಮಂಗಳಾರತಿ ಬೆಳಗಲಾಯಿತು. ಅಭಿಷೇಕ, ಪುಣ್ಯಾಹವಾಚನ, ಒರಳುಪೂಜೆ, ಬಳೆ ಕೊಡಿಸುವ ಶಾಸ್ತ್ರ, ಮಾಂಗಲ್ಯ ಧಾರಣೆ ಎಲ್ಲವೂ ಶಾಸ್ತ್ರೋಕ್ತವಾಗಿ ನೆರವೇರಿದವು.ಸಭಾಂಗಣದಲ್ಲಿ ಗೋವಿಂದ ನಾಮ ಸ್ಮರಣೆ.
ರಾಜಕಾರಣ ನಮ್ಮ ಕುಟುಂಬಕ್ಕೆ ಹೊಸದಲ್ಲ: ಗಾಯತ್ರಿ ಸಿದ್ದೇಶ್ವರ
ಕಳೆದೊಂದು ದಶಕದಲ್ಲಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದ್ದು, ಮೋದಿ ನಾಯಕತ್ವದಲ್ಲಿ ದೇಶ ಮತ್ತಷ್ಟು ಮುನ್ನಡೆದು, ಜಾಗತಿಕ ಶಕ್ತಿಯಾಗಬೇಕೆಂಬುದು ನೂರಾರು ಕೋಟಿ ಭಾರತೀಯರ ಅಭಿಲಾಷೆ. ದಾವಣಗೆರೆ ಕ್ಷೇತ್ರದಲ್ಲೂ ಮೋದಿ ಅಲೆ ಕಂಡು ಬರುತ್ತಿದೆ.
ಸಮಾಜದ ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆಯರೇ ಮುಂಚೂಣಿ: ನ್ಯಾ.ರಾಜೇಶ್ವರಿ ಹೆಗಡೆ
ಲಿಂಗ ಆಧಾರಿತ ತಾರತಮ್ಯ, ಹಿಂಸೆ ಮತ್ತು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಅಸಮಾನ ಪ್ರವೇಶ ಸೇರಿ ಮಹಿಳೆಯರು ಎದುರಿಸುತ್ತಿರುವ ನಿರಂತರ ಸವಾಲುಗಳು ಮತ್ತು ಅಡೆತಡೆಗಳ ಕುರಿತು ಚರ್ಚಿಸುವ ಒಂದು ಅವಕಾಶ ಒದಗಿಸುತ್ತದೆ.
ರಸ್ತೆ ಅಗಲೀಕರಣಕ್ಕೆ ವ್ಯಾಪಾರಿಗಳ ಸಹಕಾರ ಅಗತ್ಯ: ಶಾಸಕ ಶಾಂತನಗೌಡ
ಬೀದಿ ಬದಿ ವ್ಯಾಪಾರಿಗಳು ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ಮಾಡುವುದರಿಂದ ಜನರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪುರಸಭೆ ಸಿಬ್ಬಂದಿ ಎಷ್ಟೇ ಹೇಳಿದರೂ ದೌರ್ಜನ್ಯ ಎಂದು ಬಿಂಬಿಸುತ್ತಿದ್ದಾರೆ. ನಮ್ಮ ಮನವಿಗೂ ಸ್ಪಂದಿಸುತ್ತಿಲ್ಲ, ನಾವು ರಸ್ತೆ ಸುರಕ್ಷತಾ ಸಂಚಾರದ ಕಡೆಗೂ ಗಮನ ಕೊಡಬೇಕಾಗಿದೆ.
ಮಾದರಿ ನೀತಿ ಸಂಹಿತೆ ಜಾರಿಗೆ ತಂಡ ರಚನೆ: ಡಿಸಿ ಡಾ.ವೆಂಕಟೇಶ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣವನ್ನು ಚುನಾವಣಾಧಿಕಾರಿಗಳ ಕಚೇರಿಯಾಗಿ ಮಾಡಲಾಗಿದೆ. ಇಲ್ಲಿಯೇ ನಾಮಪತ್ರಗಳ ಸ್ವೀಕರಿಸಲಾಗುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಸಾಮಾನ್ಯ ಅಭ್ಯರ್ಥಿಯಾಗಿದ್ದಲ್ಲಿ 25 ಸಾವಿರ ರು., ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಯಾಗಿದ್ದರೆ 12500 ರು. ಠೇವಣಿ ಸಲ್ಲಿಸಬೇಕು. ಚುನಾವಣಾ ವೆಚ್ಚದ ಮಿತಿ ಪ್ರತಿ ಅಭ್ಯರ್ಥಿಗೆ 95 ಲಕ್ಷ ರು.ಗಳಾಗಿರುತ್ತದೆ.
ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ 8 ಜೋಡಿ: ನ್ಯಾ.ರಾಜೇಶ್ವರಿ ಎನ್.ಹೆಗಡೆ
ಕೌಟುಂಬಿಕ ಕಲಹದಿಂದಾಗಿ ಬೇರೆಯಾಗಿದ್ದ 8 ಜೋಡಿ ದಂಪತಿ ಒಂದಾಗಿದ್ದು ವಿಶೇಷವಾಗಿತ್ತು. ಜಿಲ್ಲಾದ್ಯಂತ ಸುಮಾರು 513ಕ್ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಮತ್ತು ಅವರುಗಳಿಗೆ ಸರ್ಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರ ಅನುಕೂಲತೆಗಳಿಗೆ ಅನುವು ಮಾಡಿಕೊಟ್ಟಂತಾಯಿತು.
  • < previous
  • 1
  • ...
  • 558
  • 559
  • 560
  • 561
  • 562
  • 563
  • 564
  • 565
  • 566
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved