ನಮ್ಮ ಧರ್ಮ, ಸಂಸ್ಕೃತಿಯ ಯುವ ಸಮೂಹ ಮರೆಯಬಾರದು: ಹಿರೇಕಲ್ಮಠ ಶ್ರೀಲಿಂ.ಶ್ರೀಗಳ ಸಂಕಲ್ಪದಂತೆ ಶ್ರೀಮಠದಲ್ಲಿ ಚನ್ನಪ್ಪಸ್ವಾಮಿ ಜನಕಲ್ಯಾಣ ಟ್ರಸ್ಟ್ ಆರಂಭಿಸಿ ಆ ಮೂಲಕ 100 ಬೆಡ್ ಆಸ್ಪತ್ರೆ, ನರ್ಸಿಂಗ್, ಫಾರ್ಮಸಿ ಕಾಲೇಜ್, ಸಿಬಿಎಸ್‍ಇ ವಸತಿಯುತ ಶಾಲೆ, ಚನ್ನಪ್ಪಸ್ವಾಮಿಗಳ ಸುವರ್ಣ ಮೂರ್ತಿ, ಕೋಟಿ ದೀಪೋತ್ಸವ, ಕೋಟಿ ಬಿಲ್ವಾರ್ಚನೆಗಳ ಶ್ರೀಮಠದ ಭಕ್ತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳ ಹಾಕಿಕೊಂಡಿದ್ದು, ಬರಗಾಲ ಪ್ರಯುಕ್ತ ಎಲ್ಲಾ ಯೋಜನೆಗಳ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.