ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಾದ್ಯಂತ ಮೊಳಗಿದ ಶಿವನಾಮ ಸ್ಮರಣೆ
ದಾವಣಗೆರೆ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಮಹಾ ಶಿವರಾತ್ರಿ ಆಚರಿಸಲಾಯಿತು. ಎಲ್ಲೆಡೆ ಶಿವನ ಆರಾಧನೆ, ಉಪವಾಸ, ಜಾಗರಣೆ ಸಾಂಗವಾಗಿ ನಡೆಯಿತು.
ಹೆಣ್ಣು ಸಮಾಜದ ಕಣ್ಣಾಗಬೇಕು: ಚಂದ್ರಪ್ಪ
ಜಿಲ್ಲೆಯ ವಿವಿಧೆಡೆ ಶುಕ್ರವಾರ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯಲ್ಲಿ ಇದರ ಅಂಗವಾಗಿ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಶಿಕ್ಷಣ, ಆರೋಗ್ಯಕ್ಕೆ ಶಾಮನೂರು ಕುಟುಂಬ ಕೊಡುಗೆ ಅಪಾರ
ದಾವಣಗೆರೆ ನಗರದ ಬಿಐಇಟಿ ಕಾಲೇಜಿನ ಎಸ್ಸೆಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಗುರುವಾರ ಎಸ್ಸೆಸ್ ಕೇರ್ ಟ್ರಸ್ಟ್‌ನ 5ನೇ ವಾರ್ಷಿಕೋತ್ಸವ ಸಂಸಾಧನ ಕಾರ್ಯಕ್ರಮ ಜರುಗಿತು.
ನ್ಯಾಮತಿ-ಹೊನ್ನಾಳಿ ಅವಳಿ ತಾಲೂಕು ಅಭಿವೃದ್ದಿಗೆ ₹60 ಕೋಟಿ ಅನುದಾನ: ಶಾಸಕ
ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನ್ಯಾಮತಿ-ಹೊನ್ನಾಳಿ ಅವಳಿ ತಾಲೂಕುಗಳ ಅಭಿವೃದ್ಧಿಗಾಗಿ ಸರ್ಕಾರ 60 ಕೋಟಿ ರು. ಅನುದಾನ ಬಿಡುಗಡೆಗೊಳಿಸಿದೆ ಎಂದು ಹೇಳಿದರು.
ಪರಿಶಿಷ್ಟರಿಗೆ ಕಳಪೆ ಪಂಪ್‌ಸೆಟ್ ವಿತರಣೆ; ಶಾಸಕ ಬಸವಂತಪ್ಪ ಕಿಡಿ
ದಾವಣಗೆರೆ ತಾಲೂಕು ಆನಗೋಡು ಗ್ರಾಮದಲ್ಲಿ ಗುಣಮಟ್ಟದ, ಐಎಸ್ಐ ಮಾರ್ಕ್‌ನ ಪಂಪ್ ಸೆಟ್ ಹಾಗೂ ಉಪಕರಣ ವಿತರಿಸುವಂತೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮಹಾಶಿವರಾತ್ರಿಗೆ ನಗರದ ದೇಗುಲಗಳು ಸಜ್ಜು
ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮದ ಆಚರಣೆಗೆ ದಾವಣಗೆರೆ ಸಜ್ಜಾಗಿದೆ. ನಗರದ ಮಾರುಕಟ್ಟೆಯಲ್ಲಿ ಹಣ್ಣು ಹಂಪಲುಗಳ ಖರೀದಿ ಜೋರಾಗಿತ್ತು.
ಕಾಂಗ್ರೆಸ್ ಪಾಲಿಗೆ ಕರ್ನಾಟಕವೇ ಎಟಿಎಂ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್
ದಾವಣಗೆರೆಯಲ್ಲಿ ನಡೆದ ಬಿಜೆಪಿ ಧಾರವಾಡ ಕ್ಲಸ್ಟರ್ ಪ್ರಮುಖರ ಸಭೆಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ರೈತನಿಗೆ ನೀರಿನ ಗ್ಯಾರಂಟಿ ಬೇಕಾಗಿದೆ: ತರಳಬಾಳು ಶ್ರೀ
ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ಶ್ರೀ ಈಶ್ವರ ದೇವಸ್ಥಾನದ ಕಳಸಾರೋಹಣ, ನವಗ್ರಹ ಹಾಗೂ ಕಾಳಿಕಾಂಬ ದೇವಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಡಿಮೆ ದರಕ್ಕೆ ಭಾರತ್ ರೈಸ್ ಪ್ರಧಾನಿ ಮೋದಿ ಕನಸು: ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಗುರುವಾರ ಕೇಂದ್ರ ಸರ್ಕಾರದ ಭಾರತ್ ರೈಸ್ ಯೋಜನೆಯ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಸಂಸದ, ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಆಹಾರ ವ್ಯರ್ಥ ಆಗಿಲ್ಲ, ಮುಸುರೆ ಒಯ್ದಿಲ್ಲ ಅಷ್ಟೇ?!
ದಾವಣಗೆರೆ ಎಂಸಿಸಿ ಬಿ ಬ್ಲಾಕ್ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಹಿಂಭಾಗದಲ್ಲಿ ಫೆ.19ರಂದು ಸುರಿದ ಅನ್ನದ ರಾಶಿ ದುರ್ನಾತ ಬೀರುತ್ತಿರುವ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು. ಇದೀಗ ಘಟನೆಗೆ ತಿಪ್ಪೆ ಸಾರುವ ಕೆಲಸವನ್ನು ಸ್ವತಃ ಇಲಾಖೆ ಮಾಡಿದೆ.
< previous
1
...
564
565
566
567
568
569
570
571
572
...
636
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ