• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ತಿಪ್ಪೇರುದ್ರ ಸ್ವಾಮಿಗಳು ಪವಾಡ ಪುರುಷರು: ಶಾಸಕ ಬಿ.ದೇವೇಂದ್ರಪ್ಪ
ಹಿರಿಯ ಸಾಹಿತಿ ಎನ್.ಟಿ. ಎರ್ರಿಸ್ವಾಮಿ ರಚಿಸಿರುವ ಶ್ರೀ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜೀವನ ಚರಿತ್ರೆ ಮತ್ತು ಕ್ಷೇತ್ರ ದರ್ಶನ ಕೃತಿಯನ್ನು ಶಾಸಕ ಬಿ.ದೇವೇಂದ್ರಪ್ಪ ಬಿಡುಗಡೆ ಮಾಡಿದರು.
ಬುದ್ಧಿವಂತರಾದ್ರೆ ಸಾಲದು, ಹೃದಯವಂತಿಕೆಯೂ ಅವಶ್ಯ: ಮಂಜುನಾಥ
ಪರಮಹಂಸರು, ವಿವೇಕಾನಂದರು, ಬಸವಣ್ಣ ಕೂಡ ಹೃದಯವಂತಿಕೆ ಹೊಂದಿದ್ದರು. ಬುದ್ದಿವಂತಿಕೆಗೆ ಹೃದಯವಂತಿಕೆಯನ್ನೂ ಬೆಳೆಸಿಕೊಂಡು, ಜ್ಞಾನಿಗಳಾದರು. ವರನಟ ಡಾ.ರಾಜಕುಮಾರ, ಕ್ರಿಕೆಟ್ ಜೀವಂತ ದಂತಕಥೆ ಸಚಿನ್ ತೆಂಡೂಲ್ಕರ್ ಸೇರಿ ಅನೇಕರು ಕಲೆ, ಕ್ರೀಡೆ, ಸಾಹಿತ್ಯ, ಸಂಗೀತ ಹೀಗೆ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿ, ಸಮಾಜಕ್ಕೆ ತಮ್ಮ ಕೊಡುಗೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಶೀಘ್ರ ರೈತ ಸಂಘದ ಸಮಾವೇಶ
ದಾವಣಗೆರೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಸಮಾವೇಶ ನಡೆಸುವ ಬಗ್ಗೆ ಮಾ.28ರ ಬಳ್ಳಾರಿಯಲ್ಲಿ ಸಂಘ-ಸೇನೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು. ರೈತರು, ಕೂಲಿ ಕಾರ್ಮಿಕರಿಗೆ ಕೇಂದ್ರ, ರಾಜ್ಯ ಸರ್ಕಾರಗಳಿಂದ ಯಾವುದೇ ಸಹಾಯಹಸ್ತ ಸಿಕ್ಕಿಲ್ಲ. ಉಭಯ ಸರ್ಕಾರಗಳ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸುವ ಬಗ್ಗೆ ಚರ್ಚಿಸಲಾಯಿತು.
ನಗರ ದೇವತೆ ದುಗ್ಗಮ್ಮ ಜಾತ್ರೆಗೆ ಸಿದ್ಧತೆ ಕೈಗೊಳ್ಳಿ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ಜಿಲ್ಲಾಡಳಿತ, ಪಾಲಿಕೆಯಿಂದ ಜನರಿಗೆ ಸುಗಮ ಸಂಚಾರ, ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪೊಲೀಸ್ ಬಂದೋಬಸ್ತ್, ಶೌಚಾಲಯ ವ್ಯವಸ್ಥೆ ಸೇರಿ ಜನರ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದರು. ಸರ್ಕಾರದ ಸೂಚನೆಯಂತೆ ಜಾತ್ರೆ ಆಚರಿಸಲಿದ್ದು, ಪ್ರಾಣಿ ಬಲಿ ನೀಡುವುದಿಲ್ಲ. ಮೌಢ್ಯಾಚರಣೆ ಮಾಡಲ್ಲ. ವಿದ್ಯುತ್ ಅವಘಡ ಆಗದಂತೆ ಸ್ಥಳದಲ್ಲಿ ಸಿಬ್ಬಂದಿಗಳ ಬೆಸ್ಕಾಂ ನಿಯೋಜಿಸಬೇಕು.
ಇಂಡಿಯಾ ಒಕ್ಕೂಟದಿಂದ 25ರಂದು ಬೃಹತ್ ಸಭೆಗೆ ತೀರ್ಮಾನ
ಬಿಜೆಪಿಯ ಹಿಟ್ಲರ್ ಆಡಳಿತ ಮತ್ತು ಬೆದರಿಕೆಯಿಂದ ದೇಶದ ಕೋಟ್ಯಾಂತರ ಜನರು ತೊಂದರೆ ಅನುಭವಿಸುತ್ತಿದ್ದು, ಇಂತಹ ದುರಾಡಳಿತ ಕಿತ್ತೊಗೆಯಲು ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂಡಿಯಾ ಒಕ್ಕೂಟದ ಬೃಹತ್ ಸಭೆ ನಡೆಸಲು ಒಮ್ಮತದಿಂದ ತೀರ್ಮಾನಿಸಲಾಯಿತು.
ಕುಡಿವ ನೀರು, ಮೇವು ಪೂರೈಕೆಗೆ ಆದ್ಯತೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಜಿಲ್ಲೆಯ ಬಹುಗ್ರಾಮದ ಯೋಜನೆ ಮತ್ತು ಚಿತ್ರದುರ್ಗಕ್ಕೆ ಸೂಳೆಕೆರೆಯಿಂದ ಕುಡಿಯುವ ನೀರು ಪೂರೈಸುತ್ತಿದ್ದು, ಕೆರೆಯಲ್ಲಿ ನೀರು ಕಡಿಮೆಯಾಗುತ್ತಿದೆ. ಭದ್ರಾ ನಾಲೆಯಿಂದ ಸೂಳೆಕೆರೆಗೆ ನೀರು ತುಂಬಿಸಬೇಕು. ಅಲ್ಲದೇ, ನೀರು ಪೂರೈಸಲು ಟ್ಯಾಂಕ್‌ಗೆ ಅನುಮತಿ ನೀಡಿದ್ದು, ಜಿಪಿಎಸ್ ಅಳವಡಿಸಿದ ಟ್ಯಾಂಕರ್ ಬಾಡಿಗೆ ಪಡೆಯಲು ಷರತ್ತು ವಿಧಿಸಿದ್ದರಿಂದ ಬಾಡಿಗೆಗೆ ಟ್ಯಾಂಕರ್ ಸಿಗುತ್ತಿಲ್ಲ.
ಧರ್ಮಗ್ರಂಥ ಸುಟ್ಟಿದ್ದರೂ ಎಫ್ಐಆರ್ ದಾಖಲಿಸಲು ಹಿಂದೇಟು: ವಾಸಿಂ
ಹೈದರಾಬಾದ್‌ನ ಅಯಲೇ ಅದೀಸ್ ಪಂಥದ ನೂರುದ್ದೀನ್ ಉಮೇರಿ ಎಂಬುವರು ಕಾರ್ಯಕ್ರಮಕ್ಕೆ ಸಂಬಂಧವೇ ಇಲ್ಲದ ಪ್ರಚೋದನಾಕಾರಿ ಭಾಷಣದಿಂದ ಪ್ರೇರಿತರಾದ ಶಾಲೆಯವರು ತಮ್ಮ ಶಾಲೆಯಿಂದ ಸುನ್ನಿ ಪಂಗಡದವರು ಅನುಸರಿಸುವ ಕುರಾನ್ ಪ್ರತಿಗಳ ಶಾಲಾವರಣದಲ್ಲಿ ಸುಟ್ಟು, ಚರಂಡಿಗೆ ಹಾಕಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಆದ್ಯತೆ ಸಿಕ್ಕಿದೆ: ಎಚ್.ಸಿ.ಜಯಮ್ಮ
ನರೇಂದ್ರ ಮೋದಿಯವರ ಆಶಯದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯಂತೆ ರಾಷ್ಟ್ರಮಟ್ಟದಲ್ಲಿ ಮಹಿಳೆಯರ ಸಾಂಘಿಕ ಶಕ್ತಿ ಗುರುತಿಸುವ ಕೆಲಸವಾಗಿದೆ. ಮಹಿಳೆಯರ ಸಂಪರ್ಕ ಮತ್ತು ಜಾಗೃತಿ, ಬಿಜೆಪಿ ಸರ್ಕಾರ ಮಹಿಳೆಯರಿಗಾಗಿ ನೀಡಿದ ಜನಪರ ಯೋಜನೆ, ಮೀಸಲಾತಿ, ಸ್ವಚ್ಛ ಭಾರತ, ಉಜ್ವಲ, ಆಯುಷ್ಮಾನ್ ಭಾರತ್ ಇತ್ಯಾದಿ ಕಾರ್ಯಕ್ರಮಗಳ ಅಭಿಯಾನ ಒಳಗೊಂಡಿತ್ತು.
ತೀರ್ಥರಾಮೇಶ್ವರದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಎಂ.ಪಿ.ರೇಣುಕಾಚಾರ್ಯ
ಪ್ರಸ್ತುತ ತನ್ನ ಹುಟ್ಟುಹಬ್ಬ ಆಚರಿಸುವುದು ಬೇಡ ಕ್ಷೇತ್ರದ ಜನತೆ ಬರಗಾಲದ ಕಷ್ಟದಲ್ಲಿದ್ದಾರೆಂದು ಆಚರಣೆ ನಿರಾಕರಿಸಿದ್ದರು. ಆದರೂ ಅವರ ಅಭಿಮಾನಿಗಳು ಸರಳವಾಗಿ ಆಚರಿಸಲೇಬೇಕು ಎಂದು ತೀರ್ಮಾನಿಸಿ ತೀರ್ಥರಾಮೇಶ್ವರದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಲಾಗಿದೆ.
10ರೊಳಗೆ ಆಂಗ್ಲ ನಾಮಫಲಕಗಳ ತೆರವುಗೊಳಿಸಿ: ರಾಮೇಗೌಡ

ದಾವಣಗೆರೆ ಮಹಾನಗರ ಪಾಲಿಕೆ ಮೌನ ವಹಿಸಿರುವುದು ಕರವೇ ಸಹಿಸುವುದಿಲ್ಲ. ತಕ್ಷಣ ಆಂಗ್ಲ ನಾಮಫಲಕಗಳ ಹಾಗೂ ಜಾಹೀರಾತು ಫಲಕಗಳ ಕಿತ್ತು ಹಾಕುವಂತೆ ಕರವೇ ಒತ್ತಾಯಿಸುತ್ತದೆ. 

  • < previous
  • 1
  • ...
  • 565
  • 566
  • 567
  • 568
  • 569
  • 570
  • 571
  • 572
  • 573
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved