• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಹಾಲಿವಾಣದಲ್ಲಿ ವೀರಭದ್ರೇಶ್ವರ ಸ್ವಾಮಿ ಗುಗ್ಗುಳ ಮಹೋತ್ಸವ
ಚಿಕ್ಕಹಾಲಿವಾಣ ಗ್ರಾಮದ ಶ್ರೀ ವೀರಭದ್ರೇಶ್ವರಸ್ವಾಮಿ ಗುಗ್ಗುಳ ಮಹೋತ್ಸವದಲ್ಲಿ ಹರಿಹರ ತಾಲೂಕಿನ ಹಿರೇಹಾಲಿವಾಣ ಗ್ರಾಮದ ಹಾಲೇಶ್ವರ ಸ್ವಾಮಿ, ಕರಿಯಮ್ಮ ದೇವಿಯರ ಉತ್ಸವ ಮೂರ್ತಿಗಳು ಪಾಲ್ಗೊಂಡಿದ್ದವು. ಕರಿಯಮ್ಮ ದೇವಿಯ ಉತ್ಸವ ಮೂರ್ತಿಯ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಒಳಗೆ ಇಡಲಾಗಿತ್ತು. ಮಧ್ಯಾಹ್ನ 3ರಿಂದ ಸಂಜೆವರೆಗೆ ಜವುಳ ಕಾರ್ಯಕ್ರಮ ನಡೆಯಿತು. ರಾತ್ರಿ 7ರಿಂದ 10ರವರೆಗೆ ಅಡ್ಡಪಲ್ಲಕ್ಕಿ ಉತ್ಸವ ಪಾರಂಪರಿಕ ಶ್ರದ್ಧಾ-ಭಕ್ತಿ-ವೈಭವಗಳಿಂದ ನೆರವೇರಿತು.
ನೈಜ ನಾಯಕರಾದ ರೈತರು, ಯೋಧರ ಸದಾ ಗೌರವಿಸಿ: ಕೃಷ್ಣಾನಂದ ಸ್ವಾಮೀಜಿ
ರಾಜಕಾರಣಿಗಳು ಪರಸ್ಪರ ಟೀಕಿಸಿ ಅಧಿಕಾರಕ್ಕೆ ಬರುವ ಬಗ್ಗೆ ಯೋಚಿಸುತ್ತಾರೆ, ಆದರೆ ಯೋಧರು ಅಥವಾ ರೈತರಾಗಲಿ ಯಾವುದೇ ಆಸೆ, ಆಮಿಷಕ್ಕೆ ಒಳಪಡದೇ ಅನ್ನ ನೀಡುವ ರೈತ ಹಾಗೂ ದೇಶ ರಕ್ಷಿಸುವ ಯೋಧರು ನಮ್ಮ ನಿಜವಾದ ಹೀರೋಗಳು ಅವರ ನಾವು ಸ್ಮರಿಸಲೇಬೇಕು. ಸಿನಿಮಾ ನಾಯಕರ ಅನುಸರಿಸುವ ಮಕ್ಕಳು ಯೋಧರ ಹಾಗೂ ರೈತರ ಅನುಸರಿಸದಿರುವುದು ದುರಂತವೇ ಸರಿ.
ಚನ್ನಗಿರಿ ಬೇಟೆ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಸಂಪನ್ನ
ರಥೋತ್ಸವ ನಿಮಿತ್ತ ಕಳೆದ 3 ದಿನಗಳಿಂದ ವಿವಿಧ ಪ್ರಕಾರಗಳ ಪೂಜಾ ಕೈಂಕರ್ಯಗಳು ನಡೆದು ಶನಿವಾರ ಸಾವಿರಾರು ಭಕ್ತರ ಸಮೂಹದಲ್ಲಿ ರಥೋತ್ಸವ ನಡೆಯಿತು.ರಥೋತ್ಸವ ನಿಮಿತ್ತ ದೇವರಿಗೆ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ದೇವತಾ ಹೋಮ, ಪೂರ್ಣಾಹುತಿ, ರಥ ಸಂಪ್ರೋಕ್ಷಣೆ ಪ್ರಧಾನ ರಥಾರೋಹಣ ನಡೆಯಿತು.
ನೀರು ಕೊರತೆಗೆ ಜನಪ್ರತಿನಿಧಿಗಳ ಅಸಡ್ಡೆಯೂ ಕಾರಣ: ಸತೀಶ ಕೊಳೇನಹಳ್ಳಿ
ಭದ್ರಾ ಕಾಡಾ ಸಭೆಗೆ ಜಿಲ್ಲಾಧಿಕಾರಿ, ಕೃಷಿ, ತೋಟಗಾರಿಕೆ, ನೀರಾವರಿ ಅಧಿಕಾರಿಗಳು ಭಾಗವಹಿಸಿದ್ದರೂ. ಜಿಲ್ಲೆಯ ನೀರಿನ ಅವಶ್ಯಕತೆ, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಳ್ಳದೇ ಹೋಗಿ, ಕೇವಲ ನೀರಿನ ಗಣಿತ ಲೆಕ್ಕಾಚಾರಕ್ಕೆ ತಲೆದೂಗಿ ಬರಿಗೈನಲ್ಲಿ ವಾಪಾಸ್ ಬಂದಿದ್ದಾರೆ.
ಪರಿಶಿಷ್ಟರಲ್ಲಿ ಜಾಗೃತಿ ತಂದವರು ಪ್ರೊ.ಕೃಷ್ಣಪ್ಪ: ಎಂ.ಗುರುಮೂರ್ತಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಿಸುವ ಮೂಲಕ ನಾಡಿನ ಮೂಲೆ ಮೂಲೆಯಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ರ ವಿಚಾರಧಾರೆ ತಲುಪಿಸಿದ, ಶೋಷಿತರು, ದಮನಿತರು, ಪರಿಶಿಷ್ಟರಲ್ಲಿ ಜಾಗೃತಿ ಮೂಡಿಸಿದ ಶ್ರೇಯ ಪ್ರೊ.ಕೃಷ್ಣಪ್ಪನವರಿಗೆ ಸಲ್ಲುತ್ತದೆ. ಜಾತಿಯನ್ನೂ ಮೀರಿದ ಆಲೋಚನೆಗಳು ಕಂಡು ಬಂದರೆ ಅದರಲ್ಲಿ ಕೃಷ್ಣಪ್ಪ ಸ್ಥಾಪಿತ ಡಿಎಸ್ಸೆಸ್ ಪರಿಶ್ರಮ ಬಹಳ ಮುಖ್ಯವಾದುದಾಗಿದೆ.
ದಲಿತ ಸಂಘಟನೆಗಳೆಲ್ಲಾ ಒಂದಾದ್ರೆ ನೊಂದವರಿಗೆ ನ್ಯಾಯ: ಶಾಸಕ ಕೆ.ಎಸ್.ಬಸವಂತಪ್ಪ
ದಲಿತ ಸಂಘಟನೆಗಳೆಲ್ಲವೂ ಒಂದಾಗಿ, ಸಂಘಟಿತ ಚಳವಳಿ ಕಟ್ಟಿದರೆ ನೊಂದ ಸಮಾಜಕ್ಕೆ ನ್ಯಾಯ ಒದಗಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಡಿಎಸ್ಸೆಸ್‌ನ 50ನೇ ಸಂಸ್ಥಾಪನ ವರ್ಷಾಚರಣೆಯ ಇಂದಿನ ಸಮಾರಂಭದಲ್ಲೇ ಇಂತಹದ್ದೊಂದು ಆಲೋಚನೆ, ಪ್ರಯತ್ನಕ್ಕೆ ಮುಂದಾಗಿ. ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಉದ್ದೇಶಕ್ಕೆ ಪೂರಕವಾಗಿ ದಮನಿತರು, ಶೋಷಿತರ ಧ್ವನಿಯಾಗಿ, ಅಂತಹವರಿಗೆ ಸಾಮಾಜಿಕ ನ್ಯಾಯ ಕೊಡಿಸುವ ಕೆಲಸವನ್ನು ಡಿಎಸ್ಸೆಸ್ ಮಾಡುವಂತಾಗಲಿ.
ಮಾನವೀಯ ಮೌಲ್ಯ, ಕೌಶಲ್ಯವುಳ್ಳ ಶಿಕ್ಷಣ ಅಗತ್ಯ: ಡಾ.ಪ್ರಭಾ ಮಲ್ಲಿಕಾರ್ಜುನ
ಮಕ್ಕಳು ಗುರಿ ತಲುಪಲು ಮಾಬೇಕಾದ ಪ್ರಯತ್ನಗಳ ಬಗ್ಗೆಯೂ ಪಾಲಕರು ಮಾರ್ಗದರ್ಶನ ನೀಡಬೇಕು. ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನಕ್ಕೆ ಸ್ಪರ್ಧಾತ್ಮಕ ಪುಸ್ತಕ ಓದುವ ಜೊತೆಗೆ ಪ್ರಚಲಿತ ವಿದ್ಯಾಮಾನಗಳ ಬಗ್ಗೆಯೂ ಅರಿವಿರಬೇಕು. ನಿತ್ಯವೂ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿ, ಯುವ ಜನರು ರೂಢಿಸಿಕೊಳ್ಳಿ.
ಹರಿಹರೇಶ್ವರ ಸ್ವಾಮಿಯ ವೈಭವದ ಬ್ರಹ್ಮ ರಥೋತ್ಸವ
ತೇರಿಗೆ ಬಾಳೆಹಣ್ಣು, ಹೂವು, ಉತ್ತತ್ತಿ ಎಸೆದರು. ತೇರಿನ ಗಾಲಿಗಳಿಗೆ ತೆಂಗಿನ ಕಾಯಿ ಒಡೆದು ಭಕ್ತರು ಹರಕೆ ತೀರಿಸಿದರು. ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತಿ, ಶ್ರದ್ಧೆಯಿಂದ ಪಾಲ್ಗೊಂಡರು. ರಥವು ಶಿವಮೊಗ್ಗ ವೃತ್ತಕ್ಕೆ ಆಗಮಿಸುತ್ತಿದ್ದಂತೆ ನಗರದ ಶಿವಮೊಗ್ಗ, ಹರಪನಹಳ್ಳಿ ಹಾಗೂ ದಾವಣಗೆರೆ ಮಾರ್ಗ ಬಂದ್ ಆದ್ದರಿಂದ ಒಂದು ಕಿ.ಮೀ.ಗೂ ಅಧಿಕ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಜಿಲ್ಲೆಯಲ್ಲಿ ಮಾ.3ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಪೋಲಿಯೋ ನಿರ್ಮೂಲನೆಗೆ ಸಾರ್ವತ್ರಿಕ ಲಸಿಕಾಕರಣ ಬಹಳ ಪ್ರಮುಖವಾಗಿರುತ್ತದೆ. ಮಾ.3 ರಂದು ಜಿಲ್ಲೆಯ ಎಲ್ಲಾ ಲಸಿಕಾ ಬೂತ್‌ಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು ಹಾಗೂ ಮಾ.4 ರಿಂದ 6 ರವರೆಗೆ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಬೂತ್‌ನಲ್ಲಿ ಬಿಟ್ಟುಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು.
ಕಾಂಗ್ರೆಸ್‌ ಸರ್ಕಾರದಿಂದ ಪರಿಶಿಷ್ಟರಿಗೆ ಅನ್ಯಾಯ: ರಾಜಶೇಖರ ನಾಗಪ್ಪ
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟರ ಏಳಿಗೆಗಾಗಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ-ಪಂಗಡಗಳ ಜನರಿಗಾಗಿ ಮೀಸಲಿಟ್ಟ 11,144 ಕೋಟಿ ರು. ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಬಿಟ್ಟಿ ಭಾಗ್ಯಗಳಿಗೆ ವಿನಿಯೋಗಿಸಿ ಪರಿಶಿಷ್ಟ ಜನರಿಗೆ ತೀವ್ರ ಅನ್ಯಾಯ ಮಾಡಿದೆ.
  • < previous
  • 1
  • ...
  • 573
  • 574
  • 575
  • 576
  • 577
  • 578
  • 579
  • 580
  • 581
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved