• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಚ್ಚುಕಟ್ಟು ಕೊನೆ ಭಾಗಕ್ಕೆ ನೀರೊದಗಿಸಲು ಕ್ರಮ: ಜಿಲ್ಲಾಧಿಕಾರಿ ಡಾ.ವೆಂಕಟೇಶ
ಕಾಲುವೆ ಮೇಲ್ಭಾಗದ ರೈತರಿಗೆ ಸಾಕಷ್ಟು ನೀರು ಲಭ್ಯವಾಗುತ್ತಿದ್ದು, ಕೊನೆಯ ಭಾಗದ ರೈತರ ಹಿತದೃಷ್ಟಿಯಿಂದ ನೀರನ್ನು ಬಳಸದಂತೆ ಮನವಿ ಮಾಡಲಾಗುವುದು. ಜಿಲ್ಲೆಯ ಚನ್ನಗಿರಿ ತಾಲೂಕು ಸೇರಿ ಕಾಲುವೆಯ ಅಕ್ಕಪಕ್ಕದಲ್ಲಿ ಅನಧಿಕೃತವಾಗಿ ಪಂಪ್ ಸೆಟ್ ಅಳವಡಿಸಿರುವುದನ್ನು ಈಗಾಗಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ವಿದ್ಯುತ್ ಪೂರೈಕೆಯನ್ನು ಆ ಭಾಗದಲ್ಲಿ ನಿಲ್ಲಿಸಲಾಗಿದೆ.
ಅಂತರ್ಜಲ ಮಟ್ಟ ಕುಸಿತದಿಂದ ಕಂಗಾಲಾದ ರೈತರು
ಪ್ರತಿ ದಿನವು 28ರಿಂದ 30 ಕೊಳವೆ ಬಾವಿಗಳ ಕೊರೆವ ಲಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಂದು ಅಡಿಗೆ ₹ 100ಯಿಂದ ₹120 ಆದರೆ, ಸಾವಿರ ಅಡಿಯ ನಂತರ ಕೊರೆಸಿದರೆ ಒಂದು ಅಡಿಗೆ ₹250ರಿಂದ 350ರು.ಗಳ ಕೊಡಬೇಕಿದೆ. ಕೆಲವು ರೈತರು ಈಗಾಗಲೇ ಟ್ಯಾಂಕರ್ ಗಳ ಮೂಲಕ ತೋಟಗಳಿಗೆ ನೀರು ಹಾಯಿಸುತ್ತಿದ್ದು, ಒಂದು ಟ್ಯಾಂಕರ್ ನೀರಿಗೆ ₹1,400ರಿಂದ 1,500 ರುಪಾಯಿ ಕೊಟ್ಟು ಅಡಿಕೆ ಗಿಡಗಳಿಗೆ ನೀರುಣಿಸುವ ಸ್ಥಿತಿ ನಿರ್ಮಾಣವಾಗಿದೆ.
ಪ್ರತಿಭಟನಾನಿರತ ರೈತರ ಮನವೊಲಿಸಿದ ಅಧಿಕಾರಿಗಳು
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಆಲಿಸುವ ಜೊತೆಗೆ ನಾಲೆಗೆ ಸಮರ್ಪಕ ನೀರು ಹರಿಸುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲವೆಂದು ಪಟ್ಟು ಹಿಡಿದಿದ್ದ ರೈತರು ಉಪ ವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ತಹಸೀಲ್ದಾರ್ ಅಶ್ವತ್ಥ್‌ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಸೂಚನೆಯ ಮೇರೆಗೆ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತರ ಮನವೊಲಿಸುವಲ್ಲಿ ಸಫಲರಾದರು.
ಹರಿಹರ ಅಭಿವೃದ್ಧಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನ ಮುನ್ನುಡಿಯಾಗಲಿ: ಎಚ್.ನಿಜಗುಣ
೧೩ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ವಿ.ಪಾಟೀಲ್‌ರನ್ನು ಅವರ ನಿವಾಸದಲ್ಲಿ ಗೆಳೆಯರ ಬಳಗದಿಂದ ಸನ್ಮಾನಿಸಿ ಮಾತನಾಡಿ, ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಸಿ.ವಿ.ಪಾಟೀಲ್‌ರನ್ನು ಆಯ್ಕೆ ಮಾಡಿರುವುದು ಹರಿಹರ ಸೇರಿ ಜಿಲ್ಲೆಯ ಸಾಹಿತ್ಯ ಆಸಕ್ತರಿಗೆ ಹರ್ಷ ತಂದಿದೆ.
ಮಾ.1ಕ್ಕೆ ಪಾದಯಾತ್ರೆ ಬೀಳ್ಕೊಡುಗೆ ಸಮಾರಂಭ: ಅಥಣಿ ವೀರಣ್ಣ
ಹೆಬ್ಬಾಳ್ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ, ಕೂಡ್ಲಿಗಿ ಹಿರೇಮಠದ ಶ್ರೀ ಮಹೇಶ್ವರ ಸ್ವಾಮೀಜಿ, ಕೊಟ್ಟೂರಿನ ಶ್ರೀ ಶಂಕರ ಸ್ವಾಮೀಜಿ, ಕೋಣಂದೂರಿನ ಶ್ರೀಪತಿ ಪಂಡಿತಾರಾಧ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಅಥಣಿ ವೀರಣ್ಣ ಅಧ್ಯಕ್ಷತೆಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಜ್ಯೋತಿ ಬೆಳಗಿ ಪಾದಯಾತ್ರಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಚಾಲನೆ ನೀಡುವರು.
ಸರ್ಕಾರದ ಸೌಲಭ್ಯಗಳ ಬಳಸಿ ಉತ್ತಮ ಶಿಕ್ಷಣ ಪಡೆಯಿರಿ: ಡಿ.ಜಿ.ಸುರೇಂದ್ರಗೌಡ
ಪೌಷ್ಟಿಕಾಂಶದ ತಿನಿಸು ಹಾಗೂ ಕುಡಿಯಲು ರಾಗಿಮಾಲ್ಟ್ ಕೊಡುವ ಯೋಜನೆ ಆರಂಭಿಸಿದ್ದಾರೆ. ಮಕ್ಕಳಿಗೆ ಸರ್ಕಾರ ಹಲವು ಸೌಲಭ್ಯಗಳ ಒದಗಿಸಿದ್ದು ಈ ಎಲ್ಲಾ ಸೌಲಭ್ಯಗಳ ಬಳಸಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ.
ಜಿ.ಎಸ್.ಶ್ಯಾಮ್‌ ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ
ಮಾಯಕೊಂಡದ ಜಿ.ಎಸ್.ಶ್ಯಾಮ್‌ರಿಗೆ ನೂತನ ಜವಾಬ್ದಾರಿ ವಹಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ನೀಡಿದ ಮಹತ್ವದ ಜವಾಬ್ದಾರಿ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವ ಜೊತೆಗೆ ತಳ ಮಟ್ಟದಿಂದ ಸಂಘಟಿಸುವಂತೆ, ಮುಂಬರುವ ಎಲ್ಲಾ ಸವಾಲುಗಳ ಸಮರ್ಥವಾಗಿ ಎದುರಿಸುವಂತೆ ಸೂಚಿಸಿ, ನೇಮಕಾತಿ ಆದೇಶ ನೀಡಲಾಯಿತು.
ಕೆಎಸ್ಸಾರ್ಟಿಸಿ ನೌಕರರ ವೇತನ ಹೆಚ್ಚಿಸಿ; ಸತ್ಯಾಗ್ರಹ
ಸಂಸ್ಥೆಯ ನೌಕರರಿಗೆ ಮೂಲ ವೇತನಕ್ಕೆ 2023ರ ಡಿ.31ರ ಮೂಲ ವೇತನದ ಶೇ.25ರಷ್ಟು ಹೆಚ್ಚಿಸಿ, ವೇತನ ಶ್ರೇಣಿ ಸಿದ್ಧಪಡಿಸಬೇಕು. ಇನ್‌ಕ್ರಿಮೆಂಟ್‌ ದರ ಎಲ್ಲಾ ಹಂತದಲ್ಲೂ ಮೂಲ ವೇತನದ ಶೇ.4 ಇರಬೇಕು. ಜನವರಿ 2020ರಿಂದ ಆಗಿರುವ ಶೇ.15ರ ವೇತನ ಹೆಚ್ಚಳದ 38 ತಿಂಗಳ ಬಾಕಿ ವಿಳಂಬ ಇಲ್ಲದೇ, ಪಾವತಿಸಬೇಕು.
ನೀರು ಸಮಸ್ಯೆಯ 126 ಗ್ರಾಮಗಳ ಪಟ್ಟಿ ಸಿದ್ಧ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ನೀರಿನ ಸಮಸ್ಯೆ ಇಲ್ಲ. ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಹಾಗೂ ಭದ್ರಾ ಕಾಲುವೆಗಳಿಗೆ ನೀರು ಬಿಡಲಾಗಿದೆ. ಸೂಳೆಕೆರೆಯಿಂದ ಹಲವು ಗ್ರಾಮಗಳಿಗೆ ನೀರು ಪೂರೈಸುತ್ತಿದ್ದು, ಕಾಲುವೆ ಮೂಲಕ ಸೂಳೆಕೆರೆ ನೀರು ಬಿಡಿಸಲಾಗಿದೆ. ಭದ್ರಾ ನಾಲೆಯ ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್‌ ಸೆಟ್‌ಗಳ ತೆರವಿಗೆ ತಂಡಗಳ ರಚಿಸಿ, ಕ್ರಮ ಕೈಗೊಳ್ಳಲಾಗಿದೆ.
ಭದ್ರಾ ನೀರಿಗಾಗಿ ರೈತರಿಂದ ರಾಜ್ಯ ಹೆದ್ದಾರಿ ತಡೆ
ಭದ್ರಾ ಜಲಾಶಯದಿಂದ ನೀರು ಹರಿಸಿ ಐದಾರು ದಿನವಾದರೂ ದಾವಣಗೆರೆ ಶಾಖಾ ನಾಲೆ 2ನೇ ವಲಯಕ್ಕೆ ಹನಿ ನೀರು ಬಂದಿಲ್ಲ. ಅಣೆಕಟ್ಟೆಯಿಂದ ಕಳೆದ ಬಾರಿ ಬಿಟ್ಟಿದ್ದ ನೀರೇ ಇನ್ನೂ ತಲುಪಿರಲಿಲ್ಲ. ಈಗ ಐದಾರು ದಿನಗಳ ಹಿಂದೆ ಮತ್ತೆ ನೀರು ಬಿಟ್ಟರು ನಮ್ಮ ಭಾಗಕ್ಕೆ ನೀರು ಬಂದಿಲ್ಲವೆಂದರೆ ಏನರ್ಥ? ನೀರಾವರಿ ಇಲಾಖೆ ಅಸಮರ್ಥವಾಗಿದೆಯೋ ಅಥವಾ ಜಿಲ್ಲಾಡಳಿತಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲವೋ?
  • < previous
  • 1
  • ...
  • 574
  • 575
  • 576
  • 577
  • 578
  • 579
  • 580
  • 581
  • 582
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved