• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿಯ ದುರ್ಗುಣಗಳ ಗುರುವಿನಿಂದ ನಾಶಪಡಿಸಲು ಸಾಧ್ಯ: ಡಾ.ಚಂದ್ರಶೇಖರ ಸ್ವಾಮೀಜಿ
ದೇವರ ಕೃಪೆಯ ಪ್ರತಿಫಲ ಎಂಬಂತೆ ಗೋವಿನಕೋವಿ ಹಾಲಸ್ವಾಮಿ ಮಠದ ನೂತನ ಗುರುಗಳಾದ ವಿಶ್ವಾರಾಧ್ಯ ಮಹಾಲಿಂಗ ಹಾಲಸ್ವಾಮೀಜಿ ಗುರುಗಳು ಸ್ವಯಂ ಪ್ರೇರಣೆಯಿಂದ ಗೃಹಸ್ಥಾಶ್ರಮಕ್ಕೆ ತೆರಳದೇ ಬ್ರಹ್ಮಚರ್ಯದಲ್ಲಿಯೇ ಮುಂದುವರಿಯುವುದಾಗಿ ತಿಳಿಸಿದ್ದು, ಪಟ್ಟಾಧಿಕಾರದ ನಂತರ ಸ್ವಯಂ ಪ್ರೇರಣೆಯಿಂದ ವಿರಕ್ತಿ ಮನೋಭಾವನೆ ತಾಳಿದ್ದು, ಮುಂದೆ ಇವರ ಸೇವೆ ಇಡೀ ಮುನುಕುಲ, ಸಮಾಜಕ್ಕೆ ಹೆಚ್ಚಿನ ರೀತಿಯಲ್ಲಿ ಲಭಿಸುವಂತಾಗಲಿದೆ
ಹರಿಹರದಲ್ಲಿ ಮಾ.೧೮, ೧೯ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ನಾಡಿನ ಹಲವು ಸಾಹಿತಿಗಳು, ವಿದ್ವಾಂಸರು ಕನ್ನಡ ಪರ ಸಂಘಟನೆಯವರು, ರೈತರು, ಸರ್ಕಾರಿ ನೌಕರರು ಎಲ್ಲರನ್ನೂ ಒಳಗೊಂಡಂತೆ ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗುತ್ತದೆ.
ಸಾಗುವಳಿದಾರರಿಗೆ ತಕ್ಷಣ ಹಕ್ಕುಪತ್ರ ನೀಡಿ: ಹುಚ್ಚವ್ವನಹಳ್ಳಿ ಮಂಜುನಾಥ
ಜಗಳೂರು ತಾಲೂಕಿನ 57 ಕೆರೆ ನೀರನ್ನು ನೀರು ತುಂಬಿಸುವ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ, ಕೆರೆ ತುಂಬಿಸುವ ಕೆಲಸ ಮೊದಲು ಮಾಡಬೇಕು. ಅಲ್ಲಿ ತುರ್ತಾಗಿ ಗೋ ಶಾಲೆಗಳ ಆರಂಭಿಸಿ, ಪ್ರತಿ ಗ್ರಾಮಕ್ಕೂ ಜನರಿಗೆ ಶುದ್ಧ ಕುಡಿಯುವ ನೀರೊದಗಿಸಬೇಕು. ಜಾನುವಾರುಗಳಿಗೆ ಮೇವು ಒದಗಿಸಬೇಕು. ಬಗರ್ ಹುಕುಂ ಅರ್ಜಿ ಫಾರಂ 50, 53 ಮತ್ತು ಈಗಾಗಲೇ 57 ಅರ್ಜಿ ಫಾರಂ ಸಲ್ಲಿಸಿದ್ದು, ತಾಲೂಕಿನಾದ್ಯಂತ ವಜಾಗೊಳಿಸಿದ್ದನ್ನು ತಕ್ಷಣ ಮರು ಪರಿಶೀಲಿಸಿ, ಹಕ್ಕುಪತ್ರ ನೀಡಬೇಕು.
ಭಕ್ತಿ ಇದ್ದರೆ ಬದುಕಿನಲ್ಲಿ ಸಾರ್ಥಕತೆ: ಶ್ರೀ
ಮಲೇಬೆನ್ನೂರಿನಲ್ಲಿ ರಟ್ಟೀಹಳ್ಳಿಯ ಕಬ್ಬಿಣಕಂಥಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಮೈಲಾರಲಿಂಗೇಶ್ವರ ಕಳಸಾರೋಹಣ ನೆರವೇರಿಸಿದರು.
ಮಹಾನ್ ವ್ಯಕ್ತಿಗಳ ಆದರ್ಶ ಅಳವಡಿಸಿಕೊಳ್ಳಿ: ಪ್ರೊ.ಚಿತ್ತಯ್ಯ
ದಾವಣಗೆರೆ ವಿಶ್ವವಿದ್ಯಾನಿಲಯ ಸರ್ವಜ್ಞ ಅಧ್ಯಯನ ಕೇಂದ್ರದ ವತಿಯಿಂದ ನಡೆದ ಸರ್ವಜ್ಞ ತ್ರಿಪದಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ರಾಜ್ಯ ಮಹಿಳಾ ನಿಲಯದಲ್ಲಿ ಮೊಳಗಿದ ಮಂತ್ರ ಮಾಂಗಲ್ಯ
ದಾವಣಗೆರೆ ರಾಜ್ಯ ಮಹಿಳಾ ನಿಲಯದಲ್ಲಿ ಎಂ.ದಿವ್ಯಾ ಹಾಗೂ ಚಿತ್ರದುರ್ಗ ತಾ. ಮುದ್ದಾಪುರ ಗ್ರಾಮದ ಟಿ.ನಾಗರಾಜ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಅಡಿ ಇಟ್ಟ ನವ ಜೋಡಿಗೆ ಡಿಸಿ, ಸಿಇಓ, ಎಸ್ಪಿ ಅಧಿಕಾರಿಗಳು ಶುಭ ಹಾರೈಸಿದರು.
ಮಹಾ ಪುರುಷರು, ದಾರ್ಶನಿಕರು ಜಾತಿಗೆ ಸೀಮಿತವಲ್ಲ: ವೀರೇಶ್‌ ನಾಯ್ಕ್‌
ಚನ್ನಗಿರಿ ತಾಲೂಕು ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವಿವಿಧ ಸಮಾಜಗಳ ದಾರ್ಶನಿಕರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಾಡಗೀತೆ ತಿದ್ದುಪಡಿ ಸುತ್ತೋಲೆಗೆ ಎಬಿವಿಪಿ ಆಕ್ಷೇಪ
‘ಖಾಸಗಿ ಶಾಲೆ-ಕಾಲೇಜುಗಳಲ್ಲಿ ನಾಡಗೀತೆ ಯಾಕಿಲ್ಲ? ಧೈರ್ಯವಾಗಿ ಪ್ರಶ್ನಿಸಿ’ ಎಂದು ದಾವಣಗೆರೆಯಲ್ಲಿ ಎಬಿವಿಪಿ ಕಾರ್ಯಕರ್ತರು ನಾಮಫಲಕ ಹಿಡಿದು ಸರ್ಕಾರದ ಸುತ್ತೋಲೆ ವಿರುದ್ಧ ಪ್ರತಿಭಟನೆ ನಡೆಸಿದರು.
ಅನಿವಾಸಿ ಕನ್ನಡಿಗರಿಗಾಗಿ ಶಿಫಾರಸು: ಡಾ.ಆರತಿ ಕೃಷ್ಣ
ರಾಜ್ಯದ ಸುಮಾರು 1.34 ಕೋಟಿ ಅನಿವಾಸಿ ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದು, ಇವರ ಯೋಗಕ್ಷೇಮ, ಉನ್ನತಿಗಾಗಿ ಸರ್ಕಾರದ ಗಮನ ಸೆಳೆಯುವುದು ಅವಶ್ಯಕವಾಗಿದ್ದು, ಹಿನ್ನೆಲೆಯಲ್ಲಿ ಶಿಫಾರಸುಗಳನ್ನು ಮಾಡಿದ್ದು ಸರ್ಕಾರವೂ ಸಕಾರಾತ್ಮವಾಗಿ ಸ್ಪಂದಿಸಿದೆ ಎಂದು ಡಾ.ಆರತಿ ಕೃಷ್ಣ ತಿಳಿಸಿದರು.
ಬಾರದ ಭದ್ರಾ ನೀರು, ನಾಲೆಗಿಳಿದು ರೈತರ ಧರಣಿ
ದಾವಣಗೆರೆ ತಾಲೂಕು ಕುಕ್ಕವಾಡ ಗ್ರಾಮದ ಬಳಿ ಭದ್ರಾ ಜಲಾಶಯದಿಂದ ನೀರು ಹರಿಸಿ ನಾಲ್ಕೈದು ದಿನವಾದರೂ ದಾವಣಗೆರೆ ಶಾಖಾ ನಾಲೆ 2ನೇ ವಲಯಕ್ಕೆ ಒಂದೇ ಒಂದು ಹನಿ ನೀರು ಸಹ ಬಂದಿಲ್ಲವೆಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತರು ಖಾಲಿ ನಾಲೆಗಿಳಿದು ಪ್ರತಿಭಟಿಸಿದರು.
  • < previous
  • 1
  • ...
  • 575
  • 576
  • 577
  • 578
  • 579
  • 580
  • 581
  • 582
  • 583
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved