• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವೈಕಲ್ಯ ತಡೆಗೆ ಮೋದಿ ಸರ್ಕಾರ ಒತ್ತು: ಡಾ.ಜಿ.ಎಂ.ಸಿದ್ದೇಶ್ವರ
ದಾವಣಗೆರೆ ತಾಲೂಕು ವಡ್ಡಿನಹಳ್ಳಿ ಗ್ರಾಮದಲ್ಲಿ 25 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾದ ಸಿಆರ್‌ಸಿ ಕೇಂದ್ರವನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು.
ಪ್ರಾಣ ಹೋದರೂ ಹೆಸರು ತೆರವಿಗೆ ಅವಕಾಶ ಕೊಡೆವು: ವಾಲ್ಮೀಕಿ ಮುಖಂಡರು
ಕಳೆದ ೨೫ ವರ್ಷಗಳ ಹಿಂದೆಯೇ ಹೆಚ್.ಶಿವಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸರ್ಕಾರದ ಅನುದಾನದಲ್ಲಿಯೇ ಮದಕರಿ ನಾಯಕ ಮಹಾದ್ವಾರ ಮತ್ತು ವಾಲ್ಮೀಕಿ ವೃತ್ತ ನಿರ್ಮಿಸಲಾಗಿದೆ, ಅಂದಿನ ಹಾಲುಮತ ಸಮಾಜದ ಮುಖಂಡರೇ ಆ ಎಲ್ಲಾ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದರು ಎಂದು ಟಿ.ಪುಟ್ಟಪ್ಪ ಹೇಳಿದ್ದಾರೆ.
ದೇಶದ ಹಿತ, ಜನರ ಸಂಕಷ್ಟಕ್ಕೆ ಕೇಂದ್ರದ ಸ್ಪಂದನೆ: ರೇಣುಕಾಚಾರ್ಯ
ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಕ್ಕಾಗಿ ಹಾಗೂ ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಿರುವುದರಿಂದ ವಿಶ್ವದಲ್ಲಿಯೇ ಸರ್ವಶ್ರೇಷ್ಠ ಜನಪ್ರತಿನಿಧಿಯಾಗಿ ಹೊರಹೊಮ್ಮಿ ಮೊದಲ ಸ್ಥಾನದಲ್ಲಿದ್ದಾರೆ ಎಂದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದು ಮಾತ್ರವಲ್ಲದೇ ದೇಶದ ಹಿತಕ್ಕೆ ಕಂಟಕವಾಗಿದ್ದ ಪರಿಚ್ಛೇದ 370 ಕಾಯ್ದೆ ತೆಗೆದು ಹಾಕಿದ್ದು ಬಹುದೊಡ್ಡ ಸಾಧನೆ.
ಸರ್ಕಾರಿ ನೌಕರರು ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ: ಸಂಸದ ಡಾ.ಸಿದ್ದೇಶ್ವರ್‌
ಸರ್ಕಾರಿ ನೌಕರರು ಒತ್ತಡ ಕಡಿಮೆ ಮಾಡಿಕೊಂಡು ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯ ಮತ್ತು ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಸರ್ಕಾರಿ ಹುದ್ದೆಯಲ್ಲಿ ಇದ್ದುಕೊಂಡೇ ಉನ್ನತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಐಎಎಸ್., ಐಪಿಎಸ್ ಅಧಿಕಾರಿಗಳಾಗುವರ ಸಂಖ್ಯೆ ಹೆಚ್ಚಾಗಬೇಕು.
ಡೆಪ್ಯುಟಿ ಸ್ಪೀಕರ್‌ ಲಮಾಣಿ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಸಂತ ಬಾಲಕೃಷ್ಣ ಮಹಾರಾಜ್
ಯಜ್ಞದ ವೇಳೆ ನನ್ನನ್ನು ರುದ್ರಪ್ಪ ಲಮಾಣಿ ಎಳೆದು, ಕುತ್ತಿಗೆ ಹಿಡಿದು, ತಮ್ಮ ಅನುಯಾಯಿಗಳ ಸಹಾಯದಿಂದ ಸ್ಥಳದಿಂದ ಹೊರ ಹಾಕಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ, ದರ್ಪದಿಂದ, ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೇ, ಓರ್ವ ಸಂತನಾದ ತಮಗೆ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಅಲ್ಲಿನ ಅಧಿಕಾರಿಗಳು ಎಫ್ಐಆರ್ ದಾಖಲಿಸಲು ಸತಾಯಿಸುತ್ತಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲಮನ್ನಾ ಮಾಡಲಿ: ಶಾಸಕ ಕೆ.ಎಸ್.ಬಸವಂತಪ್ಪ
ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ₹72 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ್ದರು. ಬರ, ಅಂತರ್ಜಲ ಕುಸಿತದಿಂದಾಗಿ ಅಡಿಕೆ, ತೆಂಗು, ಬಾಳೆ ಬೆಳೆಗಾರರು, ಬೆಳೆ ಉಳಿಸಿಕೊಳ್ಳಲು ಭಗೀರಥ ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲಗಳ ಮನ್ನಾ ಹಾಗೂ ಬರ ಪರಿಹಾರದ ಹಣ ತಕ್ಷಣ ಬಿಡುಗಡೆಗೊಳಿಸಬೇಕು.
ಪ್ರತಿಯೊಬ್ಬರು ಸಂವಿಧಾನ ಆಶಯಗಳ ಎತ್ತಿ ಹಿಡಿಯಿರಿ: ಬೀರೇಂದ್ರಕುಮಾರ್‌
ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನ ಎಲ್ಲ ವರ್ಗದ ಸಮುದಾಯಕ್ಕೆ ರಕ್ಷಣಾ ಕವಚದಂತಿದೆ. ಸರ್ಕಾರ ಇಲಾಖೆ ಮೂಲಕ ಪ್ರತಿ ಮನೆ ಮನೆಗಳಿಗೆ ತಲುಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸಲು 22 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಘ ಸಂಸ್ಥೆ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ ಸಾಗಲಿದೆ. ಜನಸಾಮಾನ್ಯರು, ಯುವಕರು ವಿದ್ಯಾರ್ಥಿಗಳು ಸಂವಿಧಾನ ಮಹತ್ವ ಅರಿತು ಕೊಳ್ಳಬೇಕು.
ರಾಜ್ಯ ಸರ್ಕಾರದ್ದು ಸಾಹಿತ್ಯ, ಸಂಸ್ಕೃತಿ ವಿರೋಧಿ ನೀತಿ; ಎಬಿವಿಪಿ ಪ್ರತಿಭಟನೆ
ಸರ್ಕಾರ ಈಗ ಮತ್ತೆ ವಸತಿ ಶಾಲೆಗಳಲ್ಲಿ ಕವಿ ಕುವೆಂಪುರ ವಾಕ್ಯ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ. ಎನ್ನುವ ಘೋಷಣೆಯನ್ನ ಬದಲಾವಣೆ ಮಾಡಿ, ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ವಾಕ್ಯವನ್ನು ಹಾಕಿರುವ ಸರ್ಕಾರದ ನಡೆ ಸರಿಯಲ್ಲ. ಈ ರೀತಿಯ ತರ್ಕ ಶೂನ್ಯ ನಡೆಗಳಿಂದ ಸರ್ಕಾರವು ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವಂತೆ ಬಾಸವಾಗುತ್ತಿದೆ.
ನರೇಗಾ ಕಾರ್ಮಿಕರಿಗೆ ಹೆಚ್ಚುವರಿ 50 ದಿನ ಕೆಲಸ ನೀಡಿ: ರೂಪ್ಲಾ ನಾಯ್ಕ
ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲೂಕಿನ ಅರ್ಹ ಕಾರ್ಮಿಕರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಕಾಯ್ದೆ ಪ್ರಕಾರ ದುಡಿಯುವ ಕೈಗಳಿಗೆ ಉದ್ಯೋಗ, ಕೂಲಿ ಹಣ ಪಾವತಿಸುವ ಕೆಲಸ ಆಗಬೇಕು. ಆದರೆ, ಅರ್ಹ ಫಲಾನುಭವಿಗಳಿಗೆ ಹಣವನ್ನು ಸಕಾಲದಲ್ಲಿ ಪಾವತಿಸುತ್ತಿಲ್ಲ.
ರೈತರಿಗೆ ಹಕ್ಕುಪತ್ರ ನೀಡದಿದ್ದರೆ ವಿಧಾನಸೌಧ ಚಲೋ ಶುರು
ಸಾವಿರಾರು ಬಡ ರೈತರು ತಮ್ಮ ಜೀವನವದ ನಿರ್ವಹಣೆಗಾಗಿ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿಗಳ ಸಾಗುವಳಿ ಮಾಡುತ್ತಿದ್ದು ಈ ರೈತರು ಪ್ರತಿದಿನ ಅರಣ್ಯ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳಾಗಲಿ ತೊಂದರೆ ಕೊಡುತ್ತಾರೋ ಎಂಬ ಭಯದಿಂದ ಜೀವಿಸುತ್ತಿದ್ದು ಅವರಿಗೆ ಹಕ್ಕುಪತ್ರಗಳ ನೀಡಿ ಭಯ ಮುಕ್ತರಾಗಿ ಮಾಡಬೇಕಿದೆ.
  • < previous
  • 1
  • ...
  • 576
  • 577
  • 578
  • 579
  • 580
  • 581
  • 582
  • 583
  • 584
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved