ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಇಇ ಮೇನ್ ಪರೀಕ್ಷೆ: ಸಿದ್ಧಗಂಗಾ ಮಕ್ಕಳ ಸಾಧನೆ
ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಕಾಲೇಜಿನಿಂದ 104 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಜೆಇಇ ಅಡ್ವಾನ್ಸ್ಡ್‌ಪರೀಕ್ಷೆಗೆ ಅರ್ಹತೆಯ ನಿರೀಕ್ಷಾ ಕಕ್ಷೆಗೆ ಬಂದು ತಲುಪಿದ್ದು, ವಿದ್ಯಾರ್ಥಿಗಳ ಸೃಜನಾತ್ಮಕ ಶ್ರಮಕ್ಕೆಪ್ರತಿಫಲ ಸಿಕ್ಕಂತಾಗಿದೆ ಎಂದು ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆ ಹರ್ಷ ವ್ಯಕ್ತಪಡಿಸಿದೆ.
ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಚಿವ ಮಲ್ಲಿಕಾರ್ಜುನ್ ಭೂಮಿ ಪೂಜೆ
ಅನೇಕ ಖಾಸಗಿ ಶಾಲೆಗಳ ಮಧ್ಯೆ ಈ ಸರ್ಕಾರಿ ಶಾಲೆ 550 ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಇಲ್ಲಿಯ ಶಿಕ್ಷಕರ ಅರ್ಪಣಾ ಮನೋಭಾವನೆ ಸೇವೆಗೆ ಸಾಕ್ಷಿಯಾಗಿದೆ. ಮುಂದೆಯೂ ಇದೆ ರೀತಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಜೇತರಾದ ಸೇವಾದಳ ತಂಡಕ್ಕೆ ಪಾರಿತೋಷಕ ವಿತರಿಸಿ ಮಕ್ಕಳ ಸಾಧನೆಗೆ ಅಭಿನಂದಿಸಿದರು.
ರೈತರ ರೂಢಿಗತ ದಾರಿ ಮುಚ್ಚಿದ್ರೆ ಬಿಡಿಸಿಕೊಡಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
ರೈತಸ್ನೇಹಿಯಾಗಿ ಕೆಲಸ ಮಾಡಲು ಈಗಾಗಲೇ ಸರ್ಕಾರ ಸುತ್ತೋಲೆಯ ಮೂಲಕ ರೂಢಿಗತ, ನಕಾಶೆ ರಸ್ತೆಗಳಿದ್ದಲ್ಲಿ ಅವುಗಳನ್ನು ಯಾರಾದರೂ ಮುಚ್ಚಿದರೆ ಅಂತಹ ದಾರಿ ಬಿಡಿಸಿಕೊಡುವ ಮೂಲಕ ರೈತರು ತಮ್ಮ ಹೊಲಗಳಿಗೆ ಹೋಗಲು ಅನುಕೂಲ ಕಲ್ಪಿಸಬೇಕು. ರೈತರು ಬೆಳೆದ ಬೆಳೆಗಳನ್ನು ಸಕಾಲದಲ್ಲಿ ಕಟಾವು ಮಾಡಿ ಹೊರ ತರದಿದ್ದಲ್ಲಿ ಹಾಳಾಗುವ ಸಂಭವವಿರುತ್ತದೆ.
ವೈಜ್ಞಾನಿಕತೆ ಬೆಳೆಸಿಕೊಂಡು ಒಂದಾಗಿ ಜೀವಿಸಿ: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ
ಹಿರೇಉಡ-ಗೊಲ್ಲರಹಟ್ಟಿ ಗ್ರಾಮದ ವೆಂಕಟೇಶ್ವರ ಸ್ವಾಮಿ ನೂತನ ಶಿಲಾಮೂರ್ತಿ, ನೂತನ ದೇವಾಲಯದ ಉದ್ಘಾಟನೆ ಹಾಗೂ ಗೋಪುರ ಶಿಖರ, ಕಳಶ ಪ್ರತಿಷ್ಠಾಪನಾ ಸಮಾರಂಭವನ್ನು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಉದ್ಘಾಟಿಸಿದರು.
ಆಕಸ್ಮಿಕ ಗುಂಡು ಹಾರಿ ಕಾನ್ಸಟೇಬಲ್ ಗೆ ಗಂಭೀರ ಗಾಯ
ದಾವಣಗೆರೆ ಪಾಲಿಕೆ ಆವರಣದ ಇವಿಎಂ ಕೊಠಡಿ ಭದ್ರತಾ ಕಾರ್ಯಕ್ಕೆ ಹಾಜರಾಗಿದ್ದ ವೇಳೆ ಗುಂಡೇಟಿನಿಂದ ತೀವ್ರ ಗಾಯಗೊಂಡ ಕಾನ್ಸಟೇಬಲ್ ಗುರುಮೂರ್ತಿ
ದಾವಣಗೆರೆಗೆ ಈ ಸಲವಾದ್ರೂ ಸಿಕ್ಕೀತೆ ತುಂಬಿದ ಬಾಗಿನ!
ವಿಮಾನ ನಿಲ್ದಾಣ, ಕೃಷಿ ಆದಾರಿತ ಕೈಗಾರಿಕೆ, ಏತ ಯೋಜನೆ, ಉದ್ಯೋಗ ಸೃಷ್ಟಿ ಆಗಬೇಕು. ಸಿದ್ದರಾಮೋತ್ಸವದ ಮೂಲಕ ಶಕ್ತಿ ತುಂಬಿದ ಜಿಲ್ಲೆಗೆ ಸಿಎಂ ಕೈಬಿಚ್ಚಿ ಅನುದಾನ ನೀಡಬೇಕಷ್ಟೇ ಎಂದು ಜನತೆ ಆಶೀಸುತ್ತಿದೆ.
ಅಂಡಾಶಯ, ಸ್ತನ ಕ್ಯಾನ್ಸರ್ ಪೀಡಿತ ಮಹಿಳೆಗೆ ಕ್ಲಿಷ್ಟ ಶಸ್ತ್ರಚಿಕಿತ್ಸೆ
ದಾವಣಗೆರೆಯಲ್ಲಿ ಬುಧವಾರ ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಎಂಎಸ್ಎಸ್‌ಸಿಎಚ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಶಸ್ತ್ರಚಿಕಿತ್ಸಕ ಡಾ.ಎನ್.ನಿಶ್ಚಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬಂಜಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ
ಸೊರಗೊಂಡನಕೊಪ್ಪ (ಭಾಯಾಗಡ್)ನಲ್ಲಿ ಬುಧವಾದ ಜರುಗಿದ ಸಂತ ಸೇವಾಲಾಲ್ ರ 285ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ಅವರ ಮೂರ್ತಿಗಳ ಪಲ್ಲಕ್ಕಿ ಉತ್ಲವ ಶ್ರದ್ಧಾ ಭಕ್ತಗಳಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿುಧ ವಾದ್ಯ ಮೇಳಗಳೊಂದಿಗೆ ಬಂಜಾರ ಸಮುದಾಯ ವಿವಿಧ ಮಠದ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಮೆರವಣಿಗೆ ನಡೆಯಿತು.
ಒಂದೇ ಸಂಸ್ಥೆಗೆ ಗುತ್ತಿಗೆ: ಕಾರ್ಮಿಕರ ಸಂಘ ಆಕ್ಷೇಪ
ದಾವಣಗೆರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಾಜ್ಯ ಸರ್ಕಾರಿ ಆಸ್ಪತ್ರೆಗಳ ಹೊರ ಗುತ್ತಿಗೆ ಕಾರ್ಮಿಕರ ಮತ್ತು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಿ.ಹನುಮಂತಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
17ರಂದು ಬೀರಲಿಂಗೇಶ್ವರ ನೂತನ ದೇವಾಲಯದ ಸಮಾರಂಭ
ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ನೂತನ ಆಲಯ ಪ್ರವೇಶ, ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವತಾ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭ
< previous
1
...
581
582
583
584
585
586
587
588
589
...
636
next >
Top Stories
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ