• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇ-ಸ್ವತ್ತು ವಿತರಿಸಿ ಬಡವರಿಗೆ ಅನುಕೂಲ ಕಲ್ಪಿಸಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಜನರು ಆಸ್ತಿ ತೆರಿಗೆ ಪಾವತಿಸಿ ಇ-ಆಸ್ತಿ ದಾಖಲೆ ಪಡೆಯಲು ಬಂದಾಗ ಈ ಹಿಂದೆ ಬಡಾವಣೆ ನಕ್ಷೆ, ಮನೆ ನಕ್ಷೆ, ಮನೆ ನಿರ್ಮಾಣ ಪರವಾನಗಿ ದಾಖಲೆಗಳನ್ನು ಕೇಳದೆ ಪ್ರಾಯೋಗಿಕವಾದ ದಾಖಲೆಗಳನ್ನಷ್ಟೆ ಪರಿಗಣಿಸಿ ಜನರಿಗೆ ಅಲೆದಾಡಿಸದೆ ಇ-ಆಸ್ತಿ ಖಾತೆ ಮಾಡಿಕೊಡಲು ಸೂಚನೆ ನೀಡಿದರು. ಜನರು ಆಸ್ತಿ ತೆರಿಗೆ ಕಟ್ಟಿ ಇ-ಆಸ್ತಿ ದಾಖಲೆ ಪಡೆಯುವುದರಿಂದ ಪರೋಕ್ಷವಾಗಿ ಪಾಲಿಕೆಗೆ ಆದಾಯವು ಬರಲಿದ್ದು ನೀರಿನ ಶುಲ್ಕ ವಸೂಲಿಯಾಗುತ್ತದೆ.
ಭದ್ರಾ ಮೇಲ್ದಂಡೆ ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕೆ ಕ್ರಮ: ಡಿಕೆಶಿ
ಭದ್ರಾ ಮೇಲ್ದಂಡೆ ಯೋಜನೆಯಡಿ 856 ಕೋಟಿ ರು. ಮೊತ್ತದ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ. ಯೋಜನೆ ಹಾದು ಹೋಗುವ ಸಾಕಷ್ಟು ಕಡೆ ಭೂ ಸ್ವಾಧೀನದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತವಾಯಿತು. ಕೇಂದ್ರ ಸರ್ಕಾರ 5,300 ಕೋಟಿ ರು. ಅನುದಾನ ನೀಡುವಲ್ಲಿ ವಿಳಂಬ ಮಾಡಿರುವ ಕಾರಣ ಹಿನ್ನಡೆಯಾಗಿದೆ.
ಕೇಂದ್ರ ಸರ್ಕಾರದ ಯೋಜನೆಗಳು ಮಹಿಳೆಯರ ಪರವಾಗಿವೆ: ಹೇಮಾಮಾಲಿನಿ
ಭಾರತವನ್ನು ಜಗತ್ತಿನ ಮುಂಚೂಣಿ ರಾಷ್ಟ್ರವನ್ನಾಗಿಸಲು, ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ, ಯುವಜನರ ಏಳಿಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಂಕಣಬದ್ಧರಾಗಿ ಶ್ರಮಿಸುತ್ತಿದೆ. ಸಮಾಜದಲ್ಲಿ ಪುರುಷರಿಗಿಂತಲೂ ಮಹಿಳೆಯರ ಮಾತು ಹೆಚ್ಚು ಆಪ್ತ ಹಾಗೂ ನಂಬಿಕೆಗೆ ಅರ್ಹವೆಂದು ಪರಿಗಣಿಸಲಾಗುತ್ತದೆ. ಮಹಿಳೆಯರಿಗೆ ಮತ್ತೊಬ್ಬರ ಮನೆಯ ಅಡುಗೆ ಮನೆಗೂ ಹೋಗುವಷ್ಟು ಆತ್ಮೀಯತೆ, ಒಡನಾಟ, ಪರಿಚಯವಿರುತ್ತದೆ. ಹಾಗಾಗಿ ಪ್ರತಿಯೊಬ್ಬರಿಗೂ ಮೋದಿ ಸರ್ಕಾರದ ಯೋಜನೆ, ಸೌಲಭ್ಯಗಳ ಬಗ್ಗೆ ತಿಳಿಸುವ ಕೆಲಸ ಆಗಬೇಕು.
ಜನರಿಗೆ ಕುಡಿವ ನೀರು ಸಮಸ್ಯೆಯಾಗದಂತೆ ನಿಗಾವಹಿಸಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
ಬೇಸಿಗೆ ಆರಂಭವಾಗುತ್ತಿದ್ದು ಕುಡಿಯುವ ನೀರು ಶುದ್ಧೀಕರಣಗೊಳಿಸಿ ಪೂರೈಸಬೇಕು. ನೀರು ಮಿತವಾಗಿ ಹಾಗೂ ನಿರಂತರ ನೀರು ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಭದ್ರಾ ಜಲಾಶಯದಿಂದ ಕುಡಿಯುವ ಉದ್ದೇಶಕ್ಕಾಗಿಯೇ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗಿದ್ದು ಸದ್ಯ ಕುಡಿಯುವ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳುತ್ತಾರೆ.
ಹೊರ ಗುತ್ತಿಗೆ ನೌಕರರ ನೇರ ಪಾವತಿಗೊಳಪಡಿಸಿ: ಎಂ.ಆರ್.ದುಗ್ಗೇಶ
ಯುಜಿಡಿ ಕಾರ್ಮಿಕರು ಸೇರಿ ಎಲ್ಲ ನೌಕರರ ನೇರ ಪಾವತಿಗೊಳಪಡಿಸಬೇಕು. ಈ ವರೆಗೂ ನಗರ ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರದ ಸ್ಪಂದನೆ ಸಿಕ್ಕಿಲ್ಲ. ಹೊರ ಗುತ್ತಿಗೆ ನೌಕರರನ್ನು ನೇರ ಪಾವತಿಯಡಿ ತಂದರೆ ಸರ್ಕಾರಕ್ಕೆ ಜಿಎಸ್ಟಿ ಉಳಿತಾಯದ ಜೊತೆಗೆ ನೌಕರರಿಗೆ ಸೇವಾ ಭದ್ರತೆ ಸಿಗಲಿದೆ. ಅಲ್ಲದೇ, ಏಜೆನ್ಸಿಗಳ ಕಿರುಕುಳವೂ ತಪ್ಪಲಿದೆ.
ಮುಖ್ಯ ಶಿಕ್ಷಕಿ ಸಿಲುಕಿಸಲು ಶಾಲೆ ಮಕ್ಳಿಂದ ಶೌಚ ತೊಳೆಸಿದ ಶಿಕ್ಷಕಿ!
ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗದಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡ ಹೊರತಾಗಿಯೂ ರಾಜ್ಯದಲ್ಲಿ ಇಂಥ ಘಟನೆ ಅಲ್ಲಲ್ಲಿ ಬೆಳಕಿಗೆ ಬರುತ್ತಲೇ ಇದೆ.
ನಗರದೇವತೆ ದುಗ್ಗಮ್ಮನ ಜಾತ್ರೆಗೆ ಸಿದ್ಧತೆ ಶುರು
ಪ್ರತಿ 2 ವರ್ಷಕ್ಕೊಮ್ಮೆ ನಗರ ದೇವತೆ ಶ್ರೀ ದುಗ್ಗಮ್ಮ ದೇವಿ ಜಾತ್ರೆ ಹಂದರಗಂಬಕ್ಕೆ ಪೂಜೆ ಸಲ್ಲಿಸಿ ಸಿದ್ಧತಾ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ಮಾ.19 ಮತ್ತು 20ರಂದು ನಡೆಯುವ ಜಾತ್ರೆ ಸುಸೂತ್ರವಾಗಿ, ಸಾಂಗವಾಗಿ ನೆರವೇರಲು ಎಲ್ಲಾ ರೀತಿಯ ಸೌಲಭ್ಯ, ಸಹಕಾರ ನೀಡಲು ಜಿಲ್ಲಾಡಳಿತ, ಮಹಾ ನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ. ಏ.2ರವರೆಗೆ ದುಗ್ಗಮ್ಮನ ಜಾತ್ರೆ ನಡೆಯಲಿದೆ.
ಪೋಷಕರು, ಗುರುಗಳ ಗೌರವದಿಂದ ಕಾಣಿರಿ: ಓಂಕಾರ ಸ್ವಾಮೀಜಿ
ಹಿಂದೆ ರಾಗ, ದ್ವೇಷ, ಅಸೂಯೆಗಳು ದೂರವಾಗಿದ್ದವು ಅದರಲ್ಲಿ ಮಠ, ದೇವಾಲಯಗಳ ಪಾತ್ರ ಪ್ರಮುಖವಾಗಿದ್ದವು. ಪ್ರಸ್ತುತ ದುರಾಚಾರ, ದ್ವೇಷ, ಅಶಾಂತಿ, ಕೊಲೆ, ಸುಲಿಗೆ, ವಾಮಮಾರ್ಗ, ದುರ್ವಿಚಾರಗಳು ಸಮಾಜದಲ್ಲಿ ತಾಂಡವವಾಡುತ್ತಿದ್ದು, ಸ್ವಾರ್ಥ ಹೆಚ್ಚಾಗಿದೆ, ನೆಮ್ಮದಿಯಿಲ್ಲದಾಗಿದೆ, ದುಡಿದ ಹಣವೆಲ್ಲಾ ನ್ಯಾಯಾಲಯ, ವಕೀಲರಿಗೆ ಹಾಕುವುದಾಗಿದೆ.
ತಾಂತ್ರಿಕವಾಗಿ ಸೋತರೂ, ವಿಚಲಿತನಾಗಿಲ್ಲ: ಎಚ್.ಪಿ.ರಾಜೇಶ್
ಎರಡು ರಾಷ್ಟ್ರೀಯ ಪಕ್ಷಗಳಿಗೆ ಸಮನಾಗಿ ಹೋರಾಟ ಮಾಡಿದ್ದೇವೆ. ತಾಂತ್ರಿಕವಾಗಿ ನಾವು ಸೋಲು ಅನುಭವಿಸಿರಬಹುದು,ಆದರೆ ವಿಚಲಿತನಾಗಿಲ್ಲ. ನನ್ನ ಪರ ಸ್ವಾಭಿಮಾನಿಗಳ ದೊಡ್ಡ ಪಡೆಯಿದೆ. ನಾವು ಕಾಂಗ್ರೆಸ್‌ನಲ್ಲೇ ಇದ್ದವರು. ನಾನು ಶಾಸಕನಾಗಿದ್ದಾಗ ಪಪಂ, ತಾಪಂ ಸೇರಿ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಆದರೂ ಪಕ್ಷದ ಮುಖಂಡರು ನನಗೆ ಟಿಕೆಟ್ ತಪ್ಪಿಸಿದರು.
ಹಕ್ಕುಪತ್ರಕ್ಕಾಗಿ 15ರಂದು ಜೈಲ್ ಭರೋ ಚಳವಳಿ: ಬಲ್ಲೂರು ರವಿಕುಮಾರ
ದಾವಣಗೆರೆ ತಾಲೂಕು ಹೆಬ್ಬಾಳ್ ಗ್ರಾಮದ ರೈತರು 3-4 ದಶಕದಿಂದ ಬಗರ್ ಹುಕುಂ ಸಾಗು‍ವಳಿ ಅರ್ಜಿ ಸಲ್ಲಿಸಿದ್ದಾರೆ. ಇವರೆಗೆ ಹಕ್ಕುಪತ್ರ ನೀಡಿಲ್ಲ. ಹರಿಹರ ತಾಲೂಕಿನ ಮಲೆಬೆನ್ನೂರು, ಕುಮಾರನಹಳ್ಳಿ, ಕೊಪ್ಪ, ಹಾಲಿವಾಣ, ಜಿ.ಟಿ.ಕಟ್ಟೆ ಹಾಗೂ ಇತರೆ ಗ್ರಾಮಗಳ ರೈತರು, ಹೊನ್ನಾಳಿ, ಚನ್ನಗಿರಿ, ಜಗಳೂರು, ನ್ಯಾಮತಿ, ತಾಲೂಕಿನ ರೈತರು ಸಹ 30-40 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿದ್ದು, ಫಾರಂ 50, 53 ಹಾಗೂ 57ರಡಿ ಸರ್ಕಾರದ ಕಾನೂನಿನ್ವಯ ಅರ್ಜಿ ಸಲ್ಲಿಸಿದ್ದಾರೆ.
  • < previous
  • 1
  • ...
  • 582
  • 583
  • 584
  • 585
  • 586
  • 587
  • 588
  • 589
  • 590
  • ...
  • 636
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved