• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ ಸುಗಮ ಸಂಚಾರ ವ್ಯವಸ್ಥೆ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲೂಕು ಕಚೇರಿವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ದ್ವಿ ಚಕ್ರ ವಾಹನಗಳ ಎಲ್ಲೆಂದರಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಯಾಗಿರುವುದರಿಂದ ಪಾದಚಾರಿಗಳಿಗೆ, ಬಸ್ ಹಾಗೂ ಕಾರು ಓಡಾಟಕ್ಕೆ ತೊಂದರೆಯಾಗುವುದರಿಂದ ತುಮ್ಮಿನಕಟ್ಟೆ ರಸ್ತೆಯಲ್ಲೂ ಪ್ರತಿನಿತ್ಯ ರಸ್ತೆಯ ಒಂದು ಕಡೆ ಮಾತ್ರ ನಿಲ್ಲಿಸಲು ಅವಕಾಶ ಮಾಡುವುದಕ್ಕೆ ಅಧಿಕಾರಿಗಳು ಚರ್ಚೆ ನಡೆಸಿದರು.
ಧ್ಯಾನದಿಂದ ಗುಣಾತ್ಮಕ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ಶಾರದೇಶಾನಂದ ಜೀ
ದೊಡ್ಡ ಪ್ರಮಾಣದ ಆಲೋಚನೆಗಳು ಮೂಡಬೇಕಾದರೆ ಉತ್ತಮವಾದ ಕಾರ್ಯಗಳ ಮಾಡಬಲ್ಲೆ ಎಂಬ ಇಚ್ಛಾಶಕ್ತಿಯೊಂದಿಗೆ ದೃಢಸಂಕಲ್ಪ ಮಾಡಬೇಕು.
ಶೋಷಿತ ಸಮಾಜ ಒಗ್ಗೂಡಿ ರಾಜಕೀಯ ಶಕ್ತಿಯಾಗೋಣ: ಹೊದಿಗೆರೆ ರಮೇಶ್
ನಾವೆಲ್ಲರೂ ಒಂದಾಗಿ ಶೋಷಿತ ಸಮುದಾಯಗಳ ಹೋರಾಟ ಎಂದಿಗೂ ನಿಲ್ಲದಂತೆ ಮುಂದುವರಿಸೋಣ. ರಾಜಕೀಯ ಶಕ್ತಿಯಾಗಿ ಬೆಳೆಯಲು ನಮ್ಮಲ್ಲಿ ಎಲ್ಲಾ ರೀತಿಯ ಸಾಮರ್ಥ್ಯಗಳಿವೆ. ಈಗಿನಿಂದಲೇ ಹೋರಾಟದ ಮನೋಭಾವನೆಗಳ ಬೆಳೆಸಿಕೊಳ್ಳೋಣ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ಗೇ ಗೆಲುವು: ಆಯನೂರು ಮಂಜುನಾಥ
ಸುಮಾರು 42 ವರ್ಷಗಳ ಇತಿಹಾಸದಲ್ಲಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬಂದಿಲ್ಲ. ಆದರೇ ಈ ಬಾರಿ ತಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ತೋರಿಸುತ್ತೇನೆ. ನೈರುತ್ಯ ಪದವೀಧರ ಕ್ಷೇತ್ರ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ಹಾಗೂ ಮಾಯಕೊಂಡ ಕ್ಷೇತ್ರದ ಒಂದು ಹೋಬಳಿ ಸೇರಿದೆ.
ನ್ಯಾಮತಿ ಪಟ್ಟಣದಲ್ಲಿ ಕುಡಿವ ನೀರಿಗೆ ಕ್ರಮ
ಮಳೆ ಕೊರತೆಯಿಂದ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದ್ದರಿಂದ ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಮತ್ತು ಗ್ರಾಮೀಣ ಭಾಗದ ಹಲವು ಗ್ರಾಮಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ. ಆದ್ದರಿಂದ ಮುಂಜಾಗ್ರತ ಕ್ರಮವಾಗಿ ನದಿ ತಟದಲ್ಲಿರುವ ನೀರು ಸಂಗ್ರಹ, ಜಾಕ್‌ವೆಲ್‌ಗೆ ಭೇಟಿ ನೀಡಿ ಕ್ರಮ ಕೈಗೊಳ್ಳಲಾಗುವುದು.
ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷರಾಗಿ ಆರ್.ನಾಗಪ್ಪ ಆಯ್ಕೆ
ನಿಕಟಪೂರ್ವ ಉಪಾಧ್ಯಕ್ಷ ಎ.ಕೆ.ಗುತ್ಯಪ್ಪ ನಿಧನದಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆದ ಸಂದರ್ಭದಲ್ಲಿ ಆರ್.ನಾಗಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಆರ್.ನಾಗಪ್ಪರನ್ನು ಬ್ಯಾಂಕ್ ನ ನೂತನ ಉಪಾಧ್ಯಕ್ಷರೆಂದು ಘೋಷಿಸಲಾಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಉದ್ಯಮಿಗಳ ಸಹಕಾರವಿರಲಿ: ಬಿಇಒ ಹನುಮಂತಪ್ಪ
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳೂ ನಡೆಯುತ್ತಿದ್ದು, ಕ್ಷೀರ ಭಾಗ್ಯ, ಬಾಳೆಹಣ್ಣು, ಶೇಂಗಾಚಿಕ್ಕಿ, ಸಮವಸ್ತ್ರ, ವಿದ್ಯಾರ್ಥಿ ವೇತನಗಳ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕ್ಷೀಣಿಸುತ್ತಿದೆ.
ಬಗರ್ ಹುಕುಂ ಜಮೀನಿಗೆ ಸಾಗುವಳಿ ಚೀಟಿ ನೀಡಿ: ತಹಸೀಲ್ದಾರ್ ಗೆ ಮನವಿ
ನಮೂನೆ 53 ಮತ್ತು 57 ರಲ್ಲಿ ಸಾಗುವಳಿ ಚೀಟಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿರುವ ರೈತರು ಜಮೀನನ್ನು ಸರ್ಕಾರದ ವತಿಯಿಂದ ಸರ್ವೆ ಮಾಡಿಸಿ ವಿಸ್ತೀರ್ಣದ ಸರ್ಕಾರದ ಜಮೀನನ್ನು ಅವರಿಗೆ ಸಾಗುವಳಿ ಚೀಟಿ ನೀಡಿ ಭೂಮಿಯ ಒಡೆಯರೆಂದು ಘೋಷಿಸಬೇಕು.
ಅಯೋಧ್ಯೆ ಶ್ರೀರಾಮ ಮಂದಿರ ದೇಶದ ಅಸ್ಮಿತೆ: ನಾ.ತಿಪ್ಪೇಸ್ವಾಮಿ
ಪಾರಂಪರಿಕ, ಪಾರಿವಾರಿಕತೆಯ ಸಂಕೇತ ಶ್ರೀರಾಮ ಮಂದಿರ. ಈ ಎಲ್ಲಾ ಹೋರಾಟಗಳ ಪ್ರತೀಕ, ಹೋರಾಟದ ಫಲವಾಗಿ ಪ್ರಾಣ ಪ್ರತಿಷ್ಠಾಪನೆ, ಶ್ರೀರಾಮ ಮಂದಿರ ಲೋಕಾರ್ಪಣೆಯಾಗುತ್ತಿದೆ. ಇದು ಭಾರತೀಯರಷ್ಟೇ ಅಲ್ಲ, ಇಡೀ ಜಗತ್ತಿನ ಸಮಸ್ತ ರಾಮಭಕ್ತರ ಬದುಕಿನ ಮಹತ್ವದ ಕ್ಷಣಗಳು, ಭಕ್ತರ ಬದುಕಿನ ನಿಜವಾದ ಹಬ್ಬದ ಕ್ಷಣಗಳಾಗಿವೆ.
ಜಾತಿಗಣತಿ ವರದಿ ಜಾರಿಗೆ ಹಿಂದೇಟು ಹಾಕದಿರಿ: ಡಿಎಸ್ಸೆಸ್ ಜಿಲ್ಲಾ ಘಟಕ
ರಾಜ್ಯ ಸರ್ಕಾರವು ಜಾತಿಗಣತಿ ವರದಿ ಅಂಗೀಕರಿಸಿ, ಜಾರಿಗೊಳಿಸಬೇಕು. ರಾಜ್ಯದಲ್ಲಿ ಕೈಗೊಂಡ ಜಾತಿ, ಶೈಕ್ಷಣಿಕ, ಸಾಮಾಜಿಕ, ಸ್ಥಿತಿಗತಿ ಕುರಿತ ವರದಿ ಜಾರಿಗೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದೇಟು ಹಾಕಬಾರದು. ಕಾಂತರಾಜು ವರದಿ ತಕ್ಷಣವೇ ಜಾರಿಗೊಳಿಸಬೇಕು.
  • < previous
  • 1
  • ...
  • 603
  • 604
  • 605
  • 606
  • 607
  • 608
  • 609
  • 610
  • 611
  • ...
  • 636
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved