ಮಿಥ್ಯಾರೋಪಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸುವೆ: ಸಂಸದ ಡಾ.ಸಿದ್ದೇಶ್ವರಉಮೇಶ್ ಮತ್ತು ಸಹಚರರು ಎಂಎಎಸ್‌ಟಿ ಕಂಪನಿ ನಡೆಸುತ್ತಾರೆ. ಉಮೇಶ್ ಹಾಗೂ ಇತರರು ನಮ್ಮ ಕಂಪನಿಯವರಲ್ಲ. ಉಮೇಶರಿಗೂ ನಮ್ಮ ಜಿಎಂ ಗ್ರೂಪ್ಸ್‌ಗೂ ಯಾವುದೇ ಸಂಬಂಧ ಇಲ್ಲ. ಚಾಲಕ ಸ್ವಾಮಿ, ಆತನ ಸ್ನೇಹಿತೆ ಅನುಪಮಾ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಬಂಧಿಸಿ, ₹97 ಲಕ್ಷ ನಗದು, ಚಿನ್ನ ಜಪ್ತಿ ಮಾಡಿದ್ದಾರೆ.