ಜಾತಿಗಣತಿ ವರದಿ ವಿರೋಧಿ ಶಾಸಕ ರಾಜಿನಾಮೆ ನೀಡಲಿಸಾಮಾಜಿಕ, ಶೈಕ್ಷಣಿಕ, ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸಿದ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಕ್ಷೇತ್ರದ ಅಹಿಂದ ಮತದಾರರಿಗೆ ದ್ರೋಹ ಬಗೆದಿದ್ದಾರೆ. ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಹಿಂದ ಚೇತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೌರ್ಯ ಒತ್ತಾಯಿಸಿದ್ದಾರೆ.