• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಸಹಾಯ ಸಂಘ ಉತ್ಪನ್ನಗಳಿಗೆ ವಿಶ್ವ ಮಾರುಕಟ್ಟೆ: ಡಾ.ಪ್ರಭಾ ಭರವಸೆ
ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲಾಗುವುದು. ಈ ಹಿನ್ನೆಲೆ ಉತ್ಪನ್ನಗಳನ್ನು ಹೈಜನಿಕ್ ಆಗಿ, ಗುಣಮಟ್ಟದಿಂದ ತಯಾರಿಸಬೇಕು. ಅಲ್ಲದೇ, ಗ್ರಾಹಕರ ಮನಸೆಳೆಯುವಂತೆ ಅವುಗಳ ಪ್ಯಾಕಿಂಗ್ ಮಾಡುವುದು ಸಹ ಅತಿ ಮುಖ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಆಪರೇಷನ್ ಸಿಂದೂರ ವಿರುದ್ಧ ಕೈಪಡೆಗೆ ಅಪಪ್ರಚಾರದ ಟಾಸ್ಕ್: ರೇಣು ಆರೋಪ
ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್ಸಿನ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ. ಸಚಿವರಾದ ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್‌, ಕೃಷ್ಣ ಬೈರೇಗೌಡ, ಕೋಲಾರದ ಶಾಸಕ ಮಂಜುನಾಥ ಅವರ ಹೇಳಿಕೆಗಳನ್ನು ಗಮನಿಸಿದರೆ, ಆಪರೇಷನ್ ಸಿಂದೂರ ಬಗ್ಗೆ ಅಪಪ್ರಚಾರದ ಟಾಸ್ಕನ್ನೇ ಕಾಂಗ್ರೆಸ್ ಪಕ್ಷ ಕೊಟ್ಟಂತಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಗಿರಿ ಕೋಟೆ ದೇಗುಲ ಶಿಥಿಲ: ಮನೆ-ಹಂದಿ ಶೆಡ್‌ಗಳ ಕಾಟ!
ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ನೆಲೆಸಿರುವ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಅಧೀನಕ್ಕೆ ಒಳಪಟ್ಟ ಭೂತರಾಯನ ದೇವಾಲಯ, ಯಜ್ಞಶಾಲೆ, ರಥರ ಮನೆ ಶಿಥಿಲಗೊಂಡು ಬೀಳುವ ಹಂತದಲ್ಲಿದೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದರೂ ಅಭಿವೃದ್ಧಿ ವಂಚಿತವಾಗಿದೆ.
ಅಂಗಾಂಗ ವೈಫಲ್ಯದಿಂದಲೇ ಪ್ರತಿ 17 ನಿಮಿಷಕ್ಕೊಂದು ಸಾವು
ದೇಶದಲ್ಲಿ ಪ್ರತಿ ವರ್ಷ 6 ಸಾವಿರ ಜನರು ಅಂಗಾಂಗಗಳ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ತಪ್ಪುಗ್ರಹಿಕೆ ಪೂರ್ವಾಗ್ರಹಗಳನ್ನು ಕಳಚೆ ಸ್ವಯಂಪ್ರೇರಣೆಯಿಂದ ಅಂಗಾಂಗಗಳ ದಾನಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು. ಇದರಿಂದ ಸಾವು, ನೋವುಗಳನ್ನು ತಡೆಯಲು ಸಾಧ್ಯ ಎಂದು ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಅರಿವಳಿಕೆ ವಿಭಾಗದ ಪ್ರಾಧ್ಯಾಪಕಿ, ಅಂಗಾಂಗಗಳ ದಾನದ ಅಂಬಾಸಿಡರ್ ಡಾ. ಎ.ಎಂ. ಶಿಲ್ಪಶ್ರೀ ಹೇಳಿದ್ದಾರೆ.
ಗುರುಸಿದ್ದಾಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ಮಾಗಡಿ ಗುರುಸ್ವಾಮಿ
ತಾಲೂಕಿನ ಗುರುಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಾಗಡಿ ಗ್ರಾಪಂ ಸದಸ್ಯ ಗುರುಸ್ವಾಮಿ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯೆಯಾಗಿದ್ದಾರೆ.
ಸರ್ಕಾರಿ, ಅರಣ್ಯ ಭೂಮಿ ಶ್ರೀಗಂಧ ಮರಗಳಿಗೆ ಜಿಯೋ ಟ್ಯಾಗ್‌: ಈಶ್ವರ ಖಂಡ್ರೆ ಸೂಚನೆ
ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.
ರಾಜ್ಯಕ್ಕೆ ಹಣ ನೀಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ
ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಇಂದು ದಾವಣಗೆರೆಗೆ ಕ್ರಾಂತಿಕಾರಿ ರಥಯಾತ್ರೆ: ಸಿ.ಬಸವರಾಜ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಿದರೆ ಉನ್ನತ ಹುದ್ದೆಗಳ ಭರ್ತಿ, ಮಾದಿಗ ಸಮುದಾಯಕ್ಕೆ ಸರ್ಕಾರದ ಸೌಲಭ್ಯ ಪಡೆಯಲು ಅನುಕೂಲವಾಗುವ ಹಿನ್ನೆಲೆ ಒಳಮೀಸಲಾತಿ ಜಾಗೃತಿಗಾಗಿ ರಾಜ್ಯಾದ್ಯಂತ ಕೈಗೊಂಡ ಕ್ರಾಂತಿಕಾರಿ ರಥಯಾತ್ರೆ ಮೇ 17ರಂದು ದಾವಣಗೆರೆಗೆ ಬರಲಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸಿ.ಬಸವರಾಜ ಹೇಳಿದ್ದಾರೆ.
ಮಹಿಳಾ ಕ್ರೀಡಾಕೂಟ: ಹೊನ್ನಾಳಿಯ ಎಸ್‌ಎಂಎಸ್‌ಎಫ್ ಕಾಲೇಜು ಚಾಂಪಿಯನ್
ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟದಲ್ಲಿ ಹೊನ್ನಾಳಿಯ ಎಸ್‌ಎಂಎಸ್‌ಎಫ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಕಾರ್ಯದರ್ಶಿ ಪ್ರಕಾಶ್ ಎಲ್. ನರಗಟ್ಟಿ ಹೇಳಿದ್ದಾರೆ.
ಖಾಸಗೀಕರಣ ಕೈಬಿಟ್ಟು, ರೈತರಿಗೆ ಉಚಿತ ವಿದ್ಯುತ್‌ ನೀಡಿ
ವಿದ್ಯುತ್ ಖಾಸಗೀಕರಣ ವಿರೋಧಿಸಿ, ಗ್ರಾಮೀಣ ಭಾಗಕ್ಕೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಇಂಧನ ಸಚಿವರ ಅಣಕು ‍‍‍‍ಶವಯಾತ್ರೆ ಮೂಲಕ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved