ಶಾಮನೂರು ಕುಟುಂಬ ತಗೊಂಡು ನಾನೇನು ಮಾಡಲಿ?: ಲೋಕಿಕೆರೆ ನಾಗರಾಜಶಾಮನೂರು ಕುಟುಂಬ ತಗೊಂಡು ನಾನೇನು ಮಾಡಲಿ? ನೀವು ಆ ಕುಟುಂಬಕ್ಕೆ ಅಭಿಮಾನಗಳಾಗಿದ್ದರೆ ಇರಿ. ಸಚಿವ, ಸಂಸದರು, ಶಾಸಕರ ಬಗ್ಗೆ ನಾನು ನೇರವಾಗಿ ಪ್ರಶ್ನೆ ಮಾಡಿದರೆ ನೀವ್ಯಾಕೆ ಮಾತನಾಡುತ್ತೀರಿ? ಸಂಬಂಧಿಸಿದವರು ಅದಕ್ಕೆ ಉತ್ತರಿಸಲಿ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಕಾಂಗ್ರೆಸಿಗರಿಗೆ ಟಾಂಗ್ ನೀಡಿದ್ದಾರೆ.