ಶೈಕ್ಷಣಿಕ ಪ್ರಗತಿಗೆಂದೇ ವಸತಿ ಶಾಲೆಗಳ ನಿರ್ಮಾಣಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಆದ್ಯತೆ ನೀಡಿ, ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಹಂತಹಂತವಾಗಿ ಎಲ್ಲ ಜಾತಿ ಜನಾಂಗದ ವಸತಿ ಶಾಲೆಗಳ ಸ್ವಂತ ಕಟ್ಟಡಗಳ ನಿರ್ಮಾಣ, ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯ ಒದಗಿಸಲು ಬದ್ಧ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.