• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಗ್ರರ ನೆಲೆಗಳ ಧ್ವಂಸಗೈದ ಸೇನೆ, ಮೋದಿ ಸರ್ಕಾರಕ್ಕೆ ಅಭಿನಂದನೆ
ಕಾಶ್ಮೀರದ ಪಹಲ್ಗಾಂನಲ್ಲಿ ಅಮಾಯಕ ಭಾರತೀಯರ ಜೀವ ತೆಗೆದು, ವಿಕೃತಿ ಮೆರೆದಿದ್ದ ಭಯೋತ್ಪಾದಕರ 9 ನೆಲೆಗಳನ್ನೇ ಧ್ವಂಸಗೈಯ್ಯುವ ಮೂಲಕ ಭಾರತದ ಹೆಮ್ಮೆಯ ಸೈನಿಕರು ಪರಾಕ್ರಮ ಮೆರೆದಿದ್ದಾರೆ. ಇಂತಹ ದಿಟ್ಟ ನಿರ್ಧಾರ ಕೈಗೊಳ್ಳಲು ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವಾ ರಾಜನಾಥ್‌ ಸಿಂಗ್‌ ಅವರನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಅಭಿನಂದಿಸಿದ್ದಾರೆ.
ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ: ಡಿ.ಎಂ. ಮಂಜುನಾಥಯ್ಯ
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂಥ ಹಿನ್ನೆಲೆ ಹೊಂದಿರುವ ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ. ಕನ್ನಡ ಎಂದಿಗೂ ನಾಶವಾಗಲು ಸಾಧ್ಯವಿಲ್ಲ ಎಂದು ಹರಿಹರ ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ಅಭಿಪ್ರಾಯಪಟ್ಟಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಚನ್ನಗಿರಿ ಸಾಧನೆ ಶ್ಲಾಘನೀಯ: ಶಾಸಕ
ತಾಲೂಕಿನ ಎಲ್ಲ ಪ್ರೌಢಶಾಲೆಗಳ ಶಿಕ್ಷಕರ ಪರಿಶ್ರಮದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಚನ್ನಗಿರಿ ತಾಲೂಕು ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಶ್ಲಾಘಿಸಿದ್ದಾರೆ.
ಭತ್ತ ಖರೀದಿ ನೋಂದಣಿ ಅವಧಿ ವಿಸ್ತರಣೆಗಾಗಿ ಪ್ರತಿಭಟನೆ
ಭತ್ತದ ಧಾರಣೆ ಕುಸಿದ ಹಿನ್ನೆಲೆ ಬೆಂಬಲ ಬೆಲೆಯಡಿ ಬತ್ತ ಖರೀದಿಸುವ ಜೊತೆಗೆ ಖರೀದಿಗಾಗಿ ನೋಂದಣಿ ಅವಧಿಯನ್ನು ವಿಸ್ತರಿಸುವಂತೆ ಒತ್ತಾಯಿಸಿ ಜಿಲ್ಲಾ ರೈತರ ಒಕ್ಕೂಟ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನ ‍ಆವರಣದಲ್ಲಿ ಭತ್ತ ಬೆಳೆಗಾರರು ಸೋಮವಾರ ಪ್ರತಿಭಟಿಸಿದ್ದಾರೆ.
ನನ್ನೊಂದಿಗೆ ಗಟ್ಟಿಯಾಗಿ ನಿಂತ ಎಲ್ಲರಿಗೂ ಋಣಿ: ವಿನಯ್‌
ಒಂದೂವರೆ ವರ್ಷದಿಂದ ನನ್ನೊಂದಿಗೆ ಗಟ್ಟಿಯಾಗಿ ನಿಂತ ನಿಮ್ಮೆಲ್ಲರಿಗೂ ನಾನು ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ದೊಡ್ಡ ನಾಯಕನಾಗಿ ಬೆಳೆದರೆ ಅದೆಲ್ಲಾ ನಿಮ್ಮಿಂದಲೇ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಬೆಂಗಳೂರಿನ ಇನ್ ಸೈಟ್ಸ್ ಐಎಎಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
ಡಿವೈಎಸ್ಪಿ ನೇತೃತ್ವದಲ್ಲಿ 4 ತಂಡಗಳ ರಚನೆ: ಎಸ್‌ಪಿ ಉಮಾ
ರೌಡಿ ಶೀಟರ್ ಕಣುಮ ಅಲಿಯಾಸ್ ಕಣುಮ ಸಂತೋಷಕುಮಾರ ಅಲಿಯಾಸ್ ಕಣುಮ ಸಂತೋಷನನ್ನು ಸೋಮವಾರ ಸಂಜೆ 5.30ರ ವೇಳೆಗೆ ಏಳೆಂಟು ಜನರ ಗುಂಪು ಮಚ್ಚುಗಳಿಂದ ದಾಳಿ ಮಾಡಿ, ಕೊಲೆ ಮಾಡಿದೆ. ಹಂತಕರ ಪತ್ತೆಗಾಗಿ ನಗರ ಡಿವೈಎಸ್‌ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹೇಳಿದ್ದಾರೆ.
ದೇವಸ್ಥಾನಗಳಂತೆ ಶಾಲೆಗಳನ್ನೂ ನಿರ್ಮಿಸಬೇಕು
ದೇವಸ್ಥಾನಗಳನ್ನು ಕಟ್ಟುವುದರ ಜೊತೆ ಜೊತೆಗೆ ಶಾಲೆಗಳನ್ನು ನಿರ್ಮಿಸಬೇಕು, ಉತ್ತಮ ಗ್ರಂಥಾಲಯಗಳನ್ನು ಪ್ರಾರಂಭಿಸಬೇಕು ಎಂದು ಇನ್‌ಸೈಟ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಹೇಳಿದ್ದಾರೆ.
ಕಣುಮ ಹತ್ಯೆ ಸುತ್ತ ಹಲವಾರು ಅನುಮಾನಗಳ ಹುತ್ತ
ಕಣುಮ ಸಂತೋಷನ ಹತ್ಯೆಗೆ ನಾನಾ ಊಹಾಪೋಹಗಳು ಕೇಳಿಬರುತ್ತಿದ್ದರೂ, ಆತನ ಜೊತೆಗೆ ಗುರುತಿಸಿಕೊಂಡಿದ್ದ ಯುವಕರೇ ಹಣ, ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಕಣುಮ ಸಂತೋಷ ಭೀಕರ ಹತ್ಯೆ: ಉಧೋ ಉಧೋ ಎಂದು ಘೋಷಣೆ!
ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬನನ್ನು ನಾಲ್ಕು ಬೈಕ್, ಆಟೋ ರಿಕ್ಷಾದಲ್ಲಿ ಬಂದ ಏಳೆಂಟು ಯುವಕರ ಗುಂಪೊಂದು ಮಚ್ಚು, ಲಾಂಗ್‌ನಿಂದ ಕೇವಲ 33 ಸೆಕೆಂಡ್‌ಗಳಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹದಡಿ ರಸ್ತೆಯ ರಿಕ್ರಿಯೇಷನ್ ಕ್ಲಬ್‌ವೊಂದರಲ್ಲಿ ಸೋಮವಾರ ಸಂಜೆ ನಡೆದಿದೆ.
ಕೇಂದ್ರ ಯೋಜನೆಗಳು ಜನರಿಗೆ ತಲುಪಿಸಿ: ಸೋಮಣ್ಣ
ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷ ಸೂಚಿಸಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಎಸ್. ಸೋಮಣ್ಣ ಹೇಳಿದ್ದಾರೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved