ದುಷ್ಟಶಕ್ತಿಗಳು ಎಷ್ಟೇ ಪ್ರಯತ್ನಿಸಿದರೂ ವಿಜಯೇಂದ್ರಗೆ ಕೆಳಗಿಳಿಸಲು ಸಾಧ್ಯವಿಲ್ಲ : ರೇಣುಕಾಚಾರ್ಯದುಷ್ಟಶಕ್ತಿಗಳು ಎಷ್ಟೇ ಪ್ರಯತ್ನಿಸಿದರೂ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು, ತಡೆಯಲು ಸಾಧ್ಯವಿಲ್ಲ. ಸೂರ್ಯ, ಚಂದ್ರ ಇರುವುದೆಷ್ಟು ಸತ್ಯವೋ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದೂ ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.