ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಲ್ಮೀಕಿ ಮಹಾರಥೋತ್ಸವ ಸಂಪನ್ನ
ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದಲ್ಲಿ ಭಾನುವಾರ ನಡೆದ ವಾಲ್ಮೀಕಿ ಜಾತ್ರೆ-2025ರ ಅಂಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಮಹಾರಥೋತ್ಸವಕ್ಕೆ ನಾಡಿನ ಪರಮಪೂಜ್ಯ ಶ್ರೀಗಳ ಸಮ್ಮುಖ ಸಂಪನ್ನಗೊಂಡಿತು.
ಜಗತ್ತಿನೆಲ್ಲೆಡೆ ಸಮುದಾಯಗಳ ಸಾವು: ಪುರುಷೋತ್ತಮ ಬಿಳಿಮಲೆ
ಕೊರಗ ಭಾಷೆ ಮಾತನಾಡುವ ಕೊರಗ ಸಮುದಾಯ, ಕೊಡವರು, ಸೆರಾ ಮುಂತಾದ ಸಮುದಾಯ ಕೆಲವೇ ವರ್ಷದಲ್ಲಿ ಕಾಣೆಯಾಗುವ ಸ್ಥಿತಿಗೆ ಬಂದಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ತುಮ್ಕೋಸ್ ಆಡಳಿತ ಮಂಡಳಿ ಚುನಾವಣೆ: ಶಾಂತಿಯುತ ಮತದಾನ
ಪಟ್ಟಣದಲ್ಲಿರುವ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಭಾನುವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಚನ್ನಗಿರಿಯಲ್ಲಿ ಬಿರುಸಿನಿಂದ ನಡೆಯಿತು.
ದುಷ್ಟಶಕ್ತಿಗಳು ಎಷ್ಟೇ ಪ್ರಯತ್ನಿಸಿದರೂ ವಿಜಯೇಂದ್ರಗೆ ಕೆಳಗಿಳಿಸಲು ಸಾಧ್ಯವಿಲ್ಲ : ರೇಣುಕಾಚಾರ್ಯ
ದುಷ್ಟಶಕ್ತಿಗಳು ಎಷ್ಟೇ ಪ್ರಯತ್ನಿಸಿದರೂ ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು, ತಡೆಯಲು ಸಾಧ್ಯವಿಲ್ಲ. ಸೂರ್ಯ, ಚಂದ್ರ ಇರುವುದೆಷ್ಟು ಸತ್ಯವೋ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದೂ ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ದೇಹದ ಭಾಗಗಳನ್ನೇ ದೇವರಿಗೆ ಅರ್ಪಿಸಿದ ವಾಲ್ಮೀಕಿ ಸಮಾಜ
ಹಾಲು- ಹಣ್ಣನ್ನು ಭಗವಂತನಿಗೆ ಸಮರ್ಪಿಸುವವರು ಸಿಗಬಹುದು. ಆದರೆ, ದೇಹದ ಭಾಗಗಳನ್ನೆ ದೇವರಿಗೆ, ಗುರುಗಳಿಗೆ ಅರ್ಪಿಸಿದವರು ವಾಲ್ಮೀಕಿ ಸಮಾಜದವರು ಎಂದು ಜೇವರ್ಗಿ ಮರುಳ ಶಂಕರ ದೇವರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ ಹರಿಹರದಲ್ಲಿ ನುಡಿದಿದ್ದಾರೆ.
ಕಾಂಗ್ರೆಸ್ ಸಂಘಟನೆಗೆ ತಳಮಟ್ಟದಿಂದ ಶ್ರಮಿಸಿ: ಸಂಸದೆ
ಯುವ ಘಟಕದ ನೂತನ ಪದಾಧಿಕಾರಿಗಳು ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಬೇಕು. ಆ ಮೂಲಕ ಪಕ್ಷವನ್ನು ಬಲಪಡಿಸಿ, ಮುಂಬರುವ ಎಲ್ಲ ಚುನಾವಣೆಗಳಲ್ಲಿಯು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಣತೊಡುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಸೋತ ಬಳಿಕ ಇವಿಎಂ ಬಗ್ಗೆ ದೂರೋದು ವಿಪಕ್ಷಗಳ ಫ್ಯಾಷನ್ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಚುನಾವಣೆಗಳಲ್ಲಿ ಸೋತ ನಂತರ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದ್ದು, ವಿಪಕ್ಷಗಳು ನಿರಂತರವಾಗಿ ಇಂತಹ ಆರೋಪಗಳನ್ನು ಮಾಡಿಕೊಂಡೇ ಬಂದಿವೆ ಎಂದು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾನು ಸಿಎಂ ಅಭ್ಯರ್ಥಿ, ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿ
ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನ ಆಕಾಂಕ್ಷಿಯಾಗಿದ್ದೇನೆ. ನಾನು ಬೇರೆಯವರಂತೆ ಲೂಟಿ ಮಾಡಿಲ್ಲ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹೊನ್ನಾಳಿ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮನೋಜ್
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಕಳೆದ ಆಗಸ್ಟ್‌ನಲ್ಲಿ ಆನ್‌ಲೈನ್ ಮೂಲಕ ನಡೆದಿದ್ದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಒಟ್ಟು 10396 ಮತಗಳ ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ ಎಂದು ಮನೋಜ್ ವಾಲಜ್ಜಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರಾಮಾಯಣದಲ್ಲಿನ ಸಮಾನತೆ ಅಂಶ ಸಂವಿಧಾನದಲ್ಲಿ ಅಡಕ: ಪರಮೇಶ್ವರ್
ರಾಮಾಯಣದಲ್ಲಿನ ಸಮಾನತೆ, ಸಹೋದರತೆ, ಸತ್ಯ, ತ್ಯಾಗದ ಬಗ್ಗೆ ಹೇಳಿರುವ ಅಂಶಗಳನ್ನು ಅಂಬೇಡ್ಕರ್ ಸಂವಿಧಾನದಲ್ಲೂ ಅಳವಡಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹರಿಹರದಲ್ಲಿ ಹೇಳಿದ್ದಾರೆ.
< previous
1
...
84
85
86
87
88
89
90
91
92
...
498
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ