ಇಂದು ಶಾಲೆ ಕಟ್ಟಡ ಉದ್ಘಾಟನೆಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಚ್ಚಂಗಿಪುರ, ಜಗಳೂರು ತಾಲೂಕು, ಎನ್. ರವಿಕುಮಾರ್ ಶಾಸಕರು ವಿಧಾನ ಪರಿಷತ್ತು, ಸಂಸದರು ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ನೂತನ ಶಾಲಾ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ಫೆ.7ರಂದು ಜಗಳೂರು ತಾಲೂಕು ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.