18ರಿಂದ ದೊಡ್ಡೆತ್ತಿನಹಳ್ಳಿಯಲ್ಲಿ ಧಾರ್ಮಿಕ ಕಾರ್ಯಕ್ರಮ, ಶ್ರೀ ಅಡ್ಡಪಲ್ಲಕ್ಕಿ ಉತ್ಸವತಾಲೂಕಿನ ದೊಡ್ಡೆತ್ತಿನಹಳ್ಳಿಯಲ್ಲಿ ವಿವಿಧ ದೇವರುಗಳ ದೇವಸ್ಥಾನ ಮಹಾದ್ವಾರ ಪ್ರವೇಶ, ಪ್ರಾಣ ಪ್ರತಿಷ್ಠಾಪನೆ, ಶ್ರೀ ಚೌಡಮ್ಮದೇವಿ ದೇವಸ್ಥಾನ ಕಳಸಾರೋಹಣ ಹಾಗೂ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮಗಳು ಏ.18ರಿಂದ 26ರವರೆಗೆ ಜರುಗಲಿವೆ.