ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸಾಲ ಪಡೆದ ರೈತರಿಗೆ ಸೋಯಾ ಅವರೆ (ನೀರಾವರಿ), ಉದ್ದು, ಹೆಸರು (ಮಳೆ ಆಶ್ರೀತ) ಹಾಗೂ ಜೋಳ (ನೀರಾವರಿ) ಬೆಳೆಗಳಿಗೆ ವಿಮೆ ಕಂತು ಪಾವತಿಸಲು ಜುಲೈ 22 ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬೆಳೆಸಾಲ ಪಡೆದ ರೈತರು ಬ್ಯಾಂಕ್, ಆರ್ಥಿಕ ಸಂಸ್ಥೆಗಳಿಗೆ ಭೇಟಿ ನೀಡಿ ನಿಗದಿಪಡಿಸಿದ ರೈತರ ಪಾಲಿನ ವಿಮಾ ಕಂತನ್ನು ಪಾವತಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.