ಟಿಪ್ಪರ್, ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ಸವಾರ ಸಾವು

| Published : Apr 23 2024, 12:48 AM IST

ಸಾರಾಂಶ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸಾಲಿಗ್ರಾಮ ತಾಲೂಕಿನ ಮುಂಡೂರು ಗ್ರಾಮದ ಸುಧಾಕರ್ (50) ಮೃತಪಟ್ಟವರು. ಮೃತರಿಗೆ ಪತ್ನಿ ಮತ್ತು ಮಕ್ಕಳು ಇದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಿಗ್ರಾಮ