ಸಾರಾಂಶ
ಯಮಕನಮರಡಿ: ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡಿಪಾಗಿಡಬೇಕು ಎಂದು ಹೊಸಪೇಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ಅಳವಣಿ ಹೇಳಿದರು. ಎಸ್.ಬಿ.ಹುಕ್ಕೇರಿ ತಾಲೂಕಿನ ಹೊಸಪೇಟ ಗ್ರಾಮದಲ್ಲಿ ಹಿಡಕಲ್ ಡ್ಯಾಮಿನ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಮಕನಮರಡಿ: ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡಿಪಾಗಿಡಬೇಕು ಎಂದು ಹೊಸಪೇಟೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಬಿ.ಅಳವಣಿ ಹೇಳಿದರು. ಎಸ್.ಬಿ.ಹುಕ್ಕೇರಿ ತಾಲೂಕಿನ ಹೊಸಪೇಟ ಗ್ರಾಮದಲ್ಲಿ ಹಿಡಕಲ್ ಡ್ಯಾಮಿನ ಶ್ರೀ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ.ಜಿ.ತಳವಾರ, ಪ್ರಾಚಾರ್ಯ ಎಂ.ಎಂ.ಅಂಗಡಿ, ಎನ್.ಎಸ್.ಎಸ್ ಶಿಬಿರದ ಅಧಿಕಾರಿ ಬಿ.ಎಸ್.ತಳವಾರ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಶಿಬಿರಾರ್ಥಿ ಚೈತ್ರಾ ಕೋಟ್ರೆ ನಿರೂಪಿಸಿದರು. ಶ್ರೀದೇವಿ ಗುಡಸಿ ವಂದಿಸಿದರು.