ಕಾವೇರಿ ವಿವಾದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆಗೆ ಆಗ್ರಹಿಸಿ ಪತ್ರ ಚಳವಳಿ

| Published : Mar 31 2024, 02:05 AM IST

ಸಾರಾಂಶ

ಕಾವೇರಿ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯವರು ನಗರದ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಶನಿವಾರ ಪತ್ರ ಚಳವಳಿ ಹಮ್ಮಿಕೊಂಡಿದ್ದರು.

ಕನ್ನಡಪ್ರಭ ವಾರ್ತೆ ಮೈಸೂರು

ಕಾವೇರಿ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯವರು ನಗರದ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಶನಿವಾರ ಪತ್ರ ಚಳವಳಿ ಹಮ್ಮಿಕೊಂಡಿದ್ದರು.

ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಜಯಪ್ರಕಾಶ್, ಮೂಗೂರು ನಂಜುಂಡಸ್ವಾಮಿ, ತೇಜೇಶ್ಲೋಕೇಶ್ಗೌಡ, ಬೋಗಾದಿ ಸಿದ್ದೇಗೌಡ, ಸಿಂಧುವಳ್ಳಿ ಶಿವಕುಮಾರ್, ಕೃಷ್ಣಪ್ಪ, ನೇಹಾ, ಮಹದೇವಸ್ವಾಮಿ, ಶಿವಲಿಂಗಯ್ಯ, ಪ್ರಭುಶಂಕರ್, ರವೀಶ್, ಬಾಲಕೃಷ್ಣ, ಮಂಜುಳಾ, ಸೋಮೇಗೌಡ, ಅಶೋಕ್, ಹನುಮಂತಯ್ಯ, ಪ್ರಭಾಕರ, ಮಹಾದೇವ, ವಿಷ್ಣು, ರಮೇಶ್‌ ಮೊದಲಾದವರು ಇದ್ದರು.