ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಯುರ್ವೇದ ಕೇವಲ ವೈದ್ಯಕೀಯ ವಿಜ್ಞಾನವಲ್ಲ
ಮನುಷ್ಯನಿಗಿಂತ ಉತ್ತಮ ಫಲಿತಾಂಶ ನೀಡುತ್ತಿದೆ ಎಐ
ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಮಕ್ಕಳಿಗೆ ಸಂಸ್ಕಾರದ ಅರಿವು ಮೂಡಿಸಿ
ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆ ಮುಚ್ಚಬೇಡಿ
ವಿಶ್ವಾಸರ್ಹತೆ ಹೆಚ್ಚಿಸುವಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಪರಿಣಾಮಕಾರಿ
ಗೋವಿನಜೋಳ ಖರೀದಿ ಕೇಂದ್ರ ಆರಂಭಿಸಿ
ಕಾಂಗ್ರೆಸ್ ಒಳಜಗಳದಿಂದ ಆಡಳಿತ ಯಂತ್ರ ಕುಸಿತ: ಶೆಟ್ಟರ್
20ಕ್ಕೂ ಹೆಚ್ಚು ದೇಶದಲ್ಲಿ ಕನ್ನಡದ ಕೀರ್ತಿ ಬೆಳಗಿದ ಸತ್ತಿಗೇರಿ
ಗುರು ತೋರಿದ ದಾರಿಯಲ್ಲಿ ನಡೆದರೆ ಬದುಕು ಸುಂದರ
ಇನ್ನಷ್ಟು ಸುದ್ದಿ
129 ಡ್ರಗ್ಸ್ ಬಳಕೆದಾರರ ವಿರುದ್ಧ 24 ಪ್ರಕರಣ ದಾಖಲು
334ಕ್ಕೂ ಹೆಚ್ಚು ಡ್ರಗ್ಸ್ ಬಳಕೆದಾರರನ್ನು ನಗರದ ಕೆಎಂಸಿಆರ್‌ಐ ಹಾಗೂ ಧಾರವಾಡ ಡಿಮಾನ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ 129 ಜನ ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದ್ದು ಅವರ ವಿರುದ್ಧ 24 ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಯಿತು.
ಸಂಸ್ಕಾರಯುತ ಪಾಠಕ್ಕೆ ಹಿರಿಯರ ಪಾದಪೂಜೆ ಮುನ್ನುಡಿ
ಮೊಬೈಲ್, ಟಿವಿ ರಾರಾಜಿಸುತ್ತಿರುವ ಈ ದಿನಮಾನಗಳಲ್ಲಿ ಮಕ್ಕಳು ಸಂಸ್ಕಾರ, ನೈತಿಕತೆಗಳಿಂದ ದೂರ ಉಳಿಯುವಂತಾಗಿದೆ.
ಸಾವಯವ ಕೃಷಿಯಲ್ಲಿ ಗಂಧಸಾಲೆ ಭತ್ತ ಬೆಳೆದು ಗೆದ್ದ ರೈತ
ಮಲೆನಾಡಿನ ಅಂಚಿನಲ್ಲಿರುವ ತಾಲೂಕಿನ ಸುಳಿಕಟ್ಟಿ ಗ್ರಾಮದ ರೈತ ಪರಶುರಾಮ ತಮಗೆ ಸೇರಿದ 4 ಎಕರೆ ಜಮೀನಿನಲ್ಲಿ 6 ವರ್ಷಗಳಿಂದ ಗೋ ಆಧಾರಿತ ಸಾವಯವ ಕೃಷಿ ಮಾಡುತ್ತಿದ್ದಾರೆ.
ಡಿಜಿಟಲ್ ಇಂಡಿಯಾ ಕನಸು ನನಸಾಗಿಸಿ
ಕೇಂದ್ರ, ರಾಜ್ಯ ಅಥವಾ ಯಾವುದೇ ಸರ್ಕಾರಿ ಸಂಸ್ಥೆಯ ಪಿಂಚಣಿದಾರರು ತಮ್ಮ ಪಿಂಚಣಿಯನ್ನು ಪಡೆಯುವುದನ್ನು ಮುಂದುವರಿಸಲು ಈ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಬಳಸಬೇಕು.
2ಎ ಮೀಸಲಾತಿಗಾಗಿ ನಾಳೆ ಬೃಹತ್ ಸಮಾವೇಶ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸುವ ಹೋರಾಟದ 8ನೇ ಪ್ರತಿಜ್ಞಾ ಕ್ರಾಂತಿಯ ಅಂಗವಾಗಿ ಸಮಾಜವನ್ನು ಮತ್ತಷ್ಟು ಸಂಘಟಿಸಿ ಮುಂದಿನ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀ ಹೇಳಿದರು.
ಮಕ್ಕಳ ಶಿಕ್ಷಣಕ್ಕಾಗಿ ಕೂಲಿಗಲ್ಲ ಶಾಲೆಗೆ ಅಭಿಯಾನ
ಅಧಿಕಾರಿಗಳು ಅನಿರೀಕ್ಷಿತವಾಗಿ ತಂಡದೊಂದಿಗೆ ತಪಾಸಣೆ ಮಾಡಿ ಮಕ್ಕಳು ಶಾಲೆಗೆ ಹೋಗುವಂತೆ ನೋಡಿಕೊಳ್ಳಬೇಕು. ಕಿಶೋರ ಕಾರ್ಮಿಕರಾಗಿ ಗುರುತಿಸಿದ ಮಕ್ಕಳಿಗೆ ಕೌಶಲ್ಯಾಧಾರಿತ ತರಬೇತಿ ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು.
ಯುವ ಆವೃತ್ತಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವರದಾನ
ಸರ್ಕಾರಿ ಪ್ರೌಢಶಾಲೆಯ ಬಡ ಮಕ್ಕಳ ಓದಿಗೆ ಅನಕೂಲವಾಗಲಿ, ಅವರು ಸಹ ಸ್ಪರ್ಧಾತ್ಮಕ ಯುಗದಲ್ಲಿ ಸಾಮಾನ್ಯ ಜ್ಞಾನ ಪಡೆದು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಲಿ ಎಂಬುದೇ ಕನ್ನಡಪ್ರಭ ಯುವ ಆವೃತ್ತಿಯ ಉದ್ದೇಶ.
ಸೋಲನ್ನು ಗೆಲುವಿನಂತೆ ಸಮಾನವಾಗಿ ಸ್ವೀಕರಿಸಿ
ಕ್ರೀಡಾ ಮನೋಭಾವದ ಸೋಲು-ಗೆಲುವುಗಳನ್ನು ಜೀವನದ ಪ್ರತಿಯೊಂದು ಹಂತದಲ್ಲೂ ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಎಷ್ಟು ಕೆಲಸ, ಕಾರ್ಯಗಳನ್ನು ಮಾಡುತ್ತೇವೆ.
ಸಿದ್ಧಾರೂಢರ ಮಠದಲ್ಲಿ ಅದ್ಧೂರಿ ಲಕ್ಷ ದೀಪೋತ್ಸವ
ಸಿದ್ಧಾರೂಢ ಮಠದ ಪ್ರಾಂಗಣದಲ್ಲಿ ಹಚ್ಚಲಾಗಿದ್ದ ಲಕ್ಷಾಂತರ ದೀಪಗಳ ಬೆಳಕಿನಿಂದಾಗಿ ಆವರಣವೆಲ್ಲ ಜಗಮಗಿಸುತ್ತಿತ್ತು. ಭಕ್ತರಿಂದ ಸಿದ್ಧಾರೂಢ ಮಹಾರಾಜ ಕೀ ಜೈ, ಗುರುನಾಥಾರೂಢ ಮಹಾರಾಜ ಕೀ ಜೈ ಘೋಷಣೆಗಳು ಮುಗಿಲು ಮುಟ್ಟಿದವು.
ರೌಡಿಶೀಟರ್ ಜತೆಗೆ ಬರ್ತೆಡೆ ಆಚರಿಸಿಕೊಂಡ ಪಿಎಸ್ಐ ಗಡದಾರಿ
ಪಿಎಸ್ಐ ರುದ್ರಪ್ಪ ಗಡದಾರಿ ಜನ್ಮದಿನದ ಆಚರಣೆ ಸಂದರ್ಭದಲ್ಲಿ ರೌಡಿಶೀಟರ್‌ಗಳಿಂದ ಶಾಲು ಹೊಂದಿಸಿಕೊಂಡು ಸನ್ಮಾನ ಸ್ವೀಕರಿಸಿದ್ದಾರೆ.
< previous
1
2
3
4
5
6
7
8
9
...
604
next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ