ಕಂದಾಯ ಸಿಬ್ಬಂದಿಗೆ ಕಾಲಮಿತಿಯಲ್ಲಿ ಪದೋನ್ನತಿ, ಸೌಲಭ್ಯ: ಜಿಲ್ಲಾಧಿಕಾರಿ ದಿವ್ಯಪ್ರಭುಮುಂದಿನ 15 ದಿನಗಳಲ್ಲಿ ಎಲ್ಲ ತಹಸೀಲ್ದಾರ್‌ರು ಆಯಾ ತಾಲೂಕುಮಟ್ಟದಲ್ಲಿ ಕಂದಾಯ ನೌಕರರ ಸಭೆ ಜರುಗಿಸಿ, ವಿವರ ವರದಿಯೊಂದಿಗೆ ಬಡ್ತಿ, ಆರ್ಥಿಕ ಸೌಲಭ್ಯ, ಕಚೇರಿ ನಿವೇಶನ, ಕಟ್ಟಡ, ಸಿಬ್ಬಂದಿ ವಸತಿ ಗೃಹ ಪ್ರಸ್ತಾವನೆಯನ್ನು ಉಪವಿಭಾಗಾಧಿಕಾರಿಗಳ ಮೂಲಕ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.