ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಸ್ಲಿಂ ಕುಟುಂಬದಿಂದ ಅಯ್ಯಪ್ಪ ಮಾಲಾಧಾರಿಗಳ ಪಾದಪೂಜೆ!
ಹಜರೇಸಾಬ ಬುಡ್ಡೇಸಾಬ್ ಬೆಳಗಲಿ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕೈತೆ ಮೆರೆದಿದ್ದಾರೆ.
ಸಿಲಿಂಡರ್ ಸೋರಿಕೆ: ಮತ್ತೋರ್ವ ಮಾಲಾಧಾರಿ ಸಾವು
ಸಿಲಿಂಡಿರ್ ಸೋರಿಕೆ ಅವಘಡದಲ್ಲಿ ಗಾಯಗೊಂಡಿದ್ದ 9 ಜನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಪೈಕಿ ಮತ್ತೊಬ್ಬ ಗಾಯಾಳು ಚಿಕಿತ್ಸೆ ಫಲಿಸದೇ ಮಂಗಳವಾರ ಮೃತಪಟ್ಟಿದ್ದಾರೆ.
ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು
ಮಹಜರು ಮಾಡಲು ಕರೆದುಕೊಂಡು ಹೋದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ವಾಣಿಜ್ಯ ನಗರಿಯಲ್ಲಿ ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ
. ವಾಣಿಜ್ಯ ನಗರ ಹುಬ್ಬಳ್ಳಿ ಜನತೆ 2024ಕ್ಕೆ ವಿದಾಯ ಹೇಳಿ 2025ನೇ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು.
ಗರ್ಭಿಣಿ ಸಾವು: ಸುದ್ದಿ ಕೇಳಿ ಪತಿ ಆತ್ಮಹತ್ಯೆಗೆ ಯತ್ನ
ಹೊಟ್ಟೆಯಲ್ಲಿಯೇ ಮಗು ತೀರಿಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿ ಸೋಮವಾರ ಮಧ್ಯಾಹ್ನ ಕೆಎಂಸಿಆರ್‌ಐಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಡಿ. 31ರಂದು ರಾತ್ರಿ ಪಾಶ್ಚಾತ್ಯ ರೀತಿಯಲ್ಲಿ ಹೊಸ ವರ್ಷಾಚರಣೆ ಬೇಡ : ಶ್ರೀರಾಮಸೇನೆ
ಕಾಂಗ್ರೆಸ್ ಸರ್ಕಾರ ಮೊಸಳೆ ಕಣ್ಣೀರು ಸುರಿಸುವುದು ಬಿಟ್ಟು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಗಣೇಶ ಉತ್ಸವ ಸಮಯದಲ್ಲಿ 10 ಗಂಟೆಗೆ ಡಿಜೆ ಬಂದ್ ಮಾಡಿಸಲಾಗಿತ್ತು. ಆದರೆ, ಹೊಸ ವರ್ಷಾಚರಣೆ ವೇಳೆ ಮಧ್ಯರಾತ್ರಿವರೆಗೂ ಅವಕಾಶ ನೀಡುತ್ತಾರೆ.
ಬಾಲಬಿಚ್ಚಿದರೆ ಪರಿಣಾಮ ನೆಟ್ಟಗಿರಲ್ಲ: ಕಮಿಷನರ್ ಎನ್. ಶಶಿಕುಮಾರ
ಹು-ಧಾ ಮಹಾನಗರದ 1288 ರೌಡಿಗಳ ಪೈಕಿ 820 ರೌಡಿಗಳು ಹಾಜರಿದ್ದರು. ವಿದ್ಯಾರ್ಥಿಗಳು, 25 ವರ್ಷದ ಯುವಕರು, 60 ವರ್ಷ ಮೇಲ್ಪಟ್ಟ ರೌಡಿಗಳು ಹಾಗೂ 20ಕ್ಕೂ ಹೆಚ್ಚು ಅಯ್ಯಪ್ಪ ಸ್ವಾಮಿ ಮಾಲಾಧಾರಿ ರೌಡಿಗಳು ಬಂದಿದ್ದರು.
ಎರಡು ದಶಕದ ಬಳಿಕ ಕೂಡಿ ಸಂಭ್ರಮಿಸಿದ ಕೆಸಿಡಿ ವಿದ್ಯಾರ್ಥಿಗಳು
ಎರಡು ದಶಕಗಳ ನಂತರವೂ ಕಾಲೇಜಿನ ಕಟ್ಟಡದ ಗಾಂಭೀರ್ಯ ನೋಟಕ್ಕೆ ಬೆರಗಾದರು. ಗೆಳೆಯರನ್ನು ಗೆಳತಿಯರನ್ನು ಮತ್ತೆ ಕಂಡು ಭಾವುಕರಾದರು. ಹಸ್ತಲಾಘವ ಮಾಡಿ, ಅಪ್ಪಿ ಸ್ನೇಹದ ಸವಿ ಸವಿದರು.
ಸಹಕಾರಿ ಸಂಘಗಳ ಯಶಸ್ವಿಗೆ ಪ್ರಾಮಾಣಿಕತೆ ಅವಶ್ಯ: ಬಸವರಾಜ ಅರಬಗೊಂಡ
ಖಾಸಗಿ ವ್ಯವಸ್ಥೆ ನಿಯಂತ್ರಿಸುವ ಸಲುವಾಗಿ ಸಹಕಾರಿ ಸಂಘಗಳು ಅವಶ್ಯವಾಗಿವೆ. ಎಲ್ಲ ರಾಜ್ಯಗಳಲ್ಲಿ ಒಂದು ದೊಡ್ಡ ಪ್ರಮಾಣದಲ್ಲಿ ಸಹಕಾರ ಸಂಘಗಳು ಯಶಸ್ವಿಯಾಗಿ ಹೊರಹೊಮ್ಮಿವೆ.
ದೇಶ-ರಾಜ್ಯದಲ್ಲಿ ಹೆಚ್ಚಿದ ಅರಾಜಕತೆ: ಚಂದ್ರ ಪೂಜಾರಿ
ಎಲ್ಲ ಸಂಸ್ಥೆಗಳಲ್ಲೂ ಪಾಳೆಗಾರಿಕೆ ಎದ್ದು ಕಾಣುತ್ತಿದ್ದು, 70 ವರ್ಷಗಳಲ್ಲಿ ಶಿಷ್ಟಾಚಾರ ಕಲಿಸಿದ್ದು ಕಂಡಿಲ್ಲ. ದೇಶದಲ್ಲಿ ಯಾರಿಗೆ ಅನ್ಯಾಯವಾದರೂ ಅದು ನನ್ನ ಅನ್ಯಾಯ ಎಂದು ಕನಿಷ್ಠ ಕನಿಕರ ಪಡುವ ಗುಣವಾದರೂ ನಮ್ಮಲ್ಲಿರಬೇಕು.
< previous
1
...
104
105
106
107
108
109
110
111
112
...
459
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ