ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಡಿಸಿ ಚಾಲನೆಸಮೀಕ್ಷೆಗೆ ನಿಯೋಜನೆ ಆಗಿರುವ ಸಿಬ್ಬಂದಿಗಳು ತಮಗೆ ಹಂಚಿಕೆ ಆಗಿರುವ ಮನೆ, ಕುಟುಂಬಗಳ ಮಾಹಿತಿಯನ್ನು ನಿಯಮಾನುಸಾರ ಭರ್ತಿ ಮಾಡಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ತಾಂತ್ರಿಕ ಸಮಾಲೋಚಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ, ಪರಿಹರಿಸಿಕೊಳ್ಳಬೇಕು.