• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾ ಶುಲ್ಕದ ಮಧ್ಯೆಯೇ ಕೈಗಾರಿಕೋದ್ಯಮಿಗಳಿಗೆ ಆಸ್ತಿ ತೆರಿಗೆ ತಲೆನೋವು
ಧಾರವಾಡ ಜಿಲ್ಲೆಯ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಕೈಗಾರಿಕಾ ವಲಯಗಳಲ್ಲಿ ಆಸ್ತಿ ತೆರಿಗೆ ಕಟ್ಟುವಂತೆ ಸಂಬಂಧಪಟ್ಟ ಕೈಗಾರಿಕೆಗಳಿಗೆ ನೋಟಿಸ್‌ ನೀಡುತ್ತಿದ್ದು, ಉದ್ಯಮಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಮಕ್ಕಳಿಗೆ ವಿದ್ಯೆ ಜತೆಗೆ ಸಂಸ್ಕಾರ ಕಲಿಸಿ: ಕೋನರಡ್ಡಿ
ಜೀವನದಲ್ಲಿ ಹಣ, ಆಸ್ತಿ, ಬಂಗಾರ ಗಳಿಕೆ ಮಾಡಿ ಶ್ರೀಮಂತರಾಗುವುದಕ್ಕಿಂತ ಬಂಧು, ಬಾಂಧವರ ಜತೆಗಿನ ಸಂಬಂಧವನ್ನು ಉಳಿಸಿಕೊಂಡು ಹೋಗುವುದೇ ನಿಜವಾದ ಶ್ರೀಮಂತಿಕೆ
ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿನ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಲಿ
41 ಪಿಎಚ್‌ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿ ಸೇರಿ 863 ಪದವಿ ಪ್ರದಾನ
ಕೃಷಿ ಯಾಂತ್ರೀಕರಣದ ತ್ವರಿತ ವಿಸ್ತರಣೆ ಅಗತ್ಯ
ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶ ಮಟ್ಟದಲ್ಲಿ ಅಗತ್ಯವಿರುವ ಬೆಳವಣಿಗೆಯು ಹವಾಮಾನ ಬದಲಾವಣೆ, ಅನಿಯಮಿತ ಮಳೆ, ಬರ, ಪ್ರವಾಹ, ಚಂಡಮಾರುತಗಳು, ಅಂತರ್ಜಲ ಸವಕಳಿ, ಮಣ್ಣಿನ ಆರೋಗ್ಯ ಕ್ಷೀಣತೆ, ಮಣ್ಣಿನ ಇಂಗಾಲದ ನಷ್ಟದಂತಹ ಸವಾಲು ಎದುರಿಸುತ್ತಿದೆ
ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಸಹಕಾರಿ
ಬಿರದಲ್ಲಿ ಎಲ್ಲ ಬಗೆಯ ಮಕ್ಕಳೊಂದಿಗೆ ಬೆಳೆಯುವುದರಿಂದ ಸಾಂಘಿಕ ಜೀವನದ ಅರಿವೂ ಆಗುತ್ತದೆ. ಇತ್ತಿತ್ತಲಾಗಿ ನಗರಗಳಲ್ಲಿ ನಾಯಿಕೊಡೆಗಳಂತೆ ಬೇಸಿಗೆ ಶಿಬಿರಗಳು ಹುಟ್ಟಿಕೊಳ್ಳುತ್ತಿವೆ
ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಯತ್ನದಿಂದ ಪ್ರತಿಭೆ ಪ್ರದರ್ಶಿಸಲಿ
ಪ್ರತಿಭೆ ಇದ್ದವನು ಸ್ವಾರ್ಥ ಬಿಟ್ಟು ಪ್ರಾಮಾಣಿಕತೆಯಿಂದ ಶ್ರಮಿಸಿದರೆ ಉನ್ನತ ಸ್ಥಾನ ಪಡೆಯಬಲ್ಲ. ಕಲೆ ಮತ್ತು ಸಂಸ್ಕಾರ ಇದ್ದವನು ಬದುಕಿನೊಂದಿಗೆ ಜಗತ್ತನ್ನೆ ಗೆಲ್ಲಬಲ್ಲ.
ಹೆಚ್ಚು ಬಳಕೆಯಲ್ಲಿರುವ, ಶೀಘ್ರ ಜ್ಞಾನ ಹಂಚುತ್ತಿರುವ ಕೃತಕ ಬುದ್ಧಿಮತ್ತೆ
ನಾವು ಶಾಲೆ-ಕಾಲೇಜು ಕಲಿಯುವಾಗ ಬಂದ ಕಂಪ್ಯೂಟರ್ ದೊಡ್ಡ ಡಿಜಿಟಲ್‌ ತಂತ್ರಜ್ಞಾನ ಎನಿಸಿತ್ತು. ಮುಂದುವರೆದು ಸಾಕಷ್ಟು ತಂತ್ರಜ್ಞಾನಗಳು ಬಂದಿವೆ
ತಂತ್ರಜ್ಞಾನದಿಂದ ಕೃಷಿಯಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲಿ
ರೈತ ಪದವೀಧರರು ಸ್ಟಾರ್ಟ್‌ಅಪ್‌, ಡಿಜಿಟಲ್‌ ಇಂಡಿಯಾ ಮತ್ತು ಆತ್ಮನಿರ್ಭರ ಭಾರತದ ಜತೆಗೂಡಿ ಪ್ರಗತಿಪಥದತ್ತ ಸಾಗಲಿ
ಮನಸ್ಸು ನಿರಂತರ ಹರಿಯುವ ನೀರಿನಂತೆ ಇರಲಿ
ಹಳೇ ವಿದ್ಯಾರ್ಥಿಗಳು ಪುನರ್ಮಿಲನ ಕಾರ್ಯಕ್ರಮ ಮೂಲಕ ಹಲವು ವರ್ಷಗಳ ಬಳಿಕ ಗೆಳೆಯರನ್ನು ಭೇಟಿಯಾಗುವುದೇ ಒಂದು ವಿಶೇಷ ಹಾಗೂ ಸಂತಸದ ಕ್ಷಣ
ಡೋರಿಯಲ್ಲಿ ಹತ್ತು ದಿನಗಳ ಕಾಲ ಗ್ರಾಮ ದೇವಿ ಜಾತ್ರೆ
ನವೀಕರಣಗೊಂಡ ಸುಂದರ ದೇವಸ್ಥಾನದ ಆವರಣದಲ್ಲಿ ದೇವಿಯರ ಪ್ರಾಣ ಪ್ರತಿಷ್ಟಾಪನೆ, ಗಣ ಹೋಮ, ನವಗ್ರಹ ಹೋಮ, ಮಹಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಗಳು ಶ್ರದ್ಧಾ, ಭಕ್ತಿಯಿಂದ ನಡೆದವು. ಪ್ರಭಾಕರ ಶಾಸ್ತ್ರೀಜಿ ಗುರೂಜಿ ಮಾಂಗಲ್ಯಧಾರಣೆ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಿಕೊಟ್ಟರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 573
  • next >
Top Stories
ಹ್ಯಾಂಡ್‌ಶೇಕ್ ಮಾಡದಿರುವುದೂ ಒಂದು ಅಸ್ತ್ರ! ಹ್ಯಾಂಡ್‌ಶೇಕ್ ಶುರುವಾಗಿದ್ದು ಹೇಗೆ? ಏಕೆ?
ಋತು ರಜೆ ಕೊಡದಿದ್ದರೆ ಕ್ರಮ : ಲಾಡ್‌
ಕೇರಳದಲ್ಲಿ ಮಲಯಾಳಂ ಕಡ್ಡಾಯ ; ಕನ್ನಡಕ್ಕೆ ಕಷ್ಟ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ
ಫುಡ್‌ ಸ್ಟೋರೀಸ್‌ : ಮುದುಕ ಮತ್ತು ಲೇಡಿ ಸಪ್ಲೈಯರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved