ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದುಕಿನ ಸಾಕ್ಷಾತ್ಕಾರಕ್ಕೆ ಗುರುಕಾರುಣ್ಯ ಅಗತ್ಯ: ನೆಗಳೂರಿನ ಗುರುಶಾಂತೇಶ್ವರರು
ಬದುಕಿನ ಸಾಕ್ಷಾತ್ಕಾರ ಸಂಪಾದನೆಗೆ ಗುರುಕಾರುಣ್ಯ ಅತೀ ಅಗತ್ಯ ಎಂದು ಹಾವೇರಿ ಜಿಲ್ಲೆ ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯರು ಹೇಳಿದರು.
ಸಂಸ್ಕೃತಿ, ನಾಗರೀಕತೆಯ ಬೇರು ಹೆತ್ತ ತಾಯಿ: ನಿಜಗುಣಾನಂದ ಮಹಾಸ್ವಾಮೀಜಿ
ಸಂಸ್ಕೃತಿ, ನಾಗರೀಕತೆಯ ಬೇರು ಹೆತ್ತ ತಾಯಿ. ಕುಟುಂಬ ಧರ್ಮದಲ್ಲಿ ತಾಯಿಗೆ ದೊಡ್ಡ ಸ್ಥಾನವಿದೆ. ಇಂಥ ತಾಯಿಯನ್ನು ನಿರ್ಲಕ್ಷಿಸುವವರು, ನೋಯಿಸುವವರು ಪ್ರಾಣಿಗಳಿಗಿಂತ ಕಡೆ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಏಪ್ರಿಲ್ 5ರಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸಮ್ಮೇಳನ
ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪ್ರಭಾಕರ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಸಿಲಿನಾರ್ಭಟಕ್ಕೆ ಬಯಲುಸೀಮೆಯ ಜನತೆ ತತ್ತರ!
ಬಯಲುಸೀಮೆ ಎಂಬ ಹಣೆಪಟ್ಟಿ ಪಡೆದುಕೊಂಡಿರುವ ಕುಂದಗೋಳ ತಾಲೂಕಿನ ಜನತೆ ಬಿಸಿಲಿನಿಂದ ಕಂಗಾಲಾಗಿದ್ದಾರೆ. ರೈತಾಪಿ ವರ್ಗ, ಕೂಲಿ ಕಾರ್ಮಿಕರು, ಜಾನುವಾರು, ಪಕ್ಷಿಗಳೂ ನೆರಳಿನ ಆಸರೆ ಪಡೆಯುವಂತಾಗಿದೆ.
ಸರ್ಕಾರಗಳಿಂದ ರೈತ ವಿರೋಧಿ ಕಾನೂನು ಜಾರಿ: ನಟ ಚೇತನ್ ಅಹಿಂಸಾ
ನಮ್ಮನ್ನಾಳುವ ಸರ್ಕಾರಗಳು ಹಸಿರು ಟಾವೆಲ್ ಹಾಕಿ ರೈತಪರ ಎಂದು ಹೇಳಿ ರೈತವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದಲ್ಲದೇ ರೈತ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ತೀವ್ರ ಅನ್ಯಾಯ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.
ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿ: ಪ್ರೊ. ಜಯಶ್ರೀ ಎಸ್
ವಿದ್ಯಾರ್ಥಿಗಳು ಕೇವಲ ಅಂಕ ಪಟ್ಟಿಗೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವದರ ಮೂಲಕ ನಿಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ. ಜಯಶ್ರೀ ಎಸ್ ಹೇಳಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹೂವು, ಸಿಹಿ, ಪೆನ್ನು ನೀಡಿ ಸ್ವಾಗತ
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರದಿಂದ ಶುರುವಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸ್ವಾಗತ ಕೋರಲಾಯಿತು.
ತಂದೆಯ ಸಾವಿನ ನೋವಿನ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ಗುರುವಾರ ರಾತ್ರಿ ವಿದ್ಯಾರ್ಥಿನಿ ಶಬನಾ ಅವರ ತಂದೆ ಮೃತಪಟ್ಟಿದ್ದರು. ಈ ಹಿನ್ನೆಲೆ ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಗೆ ವಿದ್ಯಾರ್ಥಿನಿ ಗೈರು ಹಾಜರಾಗುತ್ತಿರುವ ವಿಷಯ ತಿಳಿದ ಶಿಕ್ಷಕರು, ಅಧಿಕಾರಿಗಳು ಕುಟುಂಬದವರ ಮನವೊಲಿಸಿ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.
ನೂತನ ತಂತ್ರಾಂಶದಿಂದಾಗುತ್ತಿರುವ ತೊಂದರೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಸವಶ್ರೀ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಹಾಗೂ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು.
ಕೆಲವರ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಕರ್ನಾಟಕ ಬಂದ್: ನಟ ಚೇತನ್
ಕೆಲ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಅವರ ಬೇಡಿಕೆಗಳು ಸಮಂಜಸವಾಗಿದ್ದರೆ ಎಲ್ಲರೂ ಬೆಂಬಲ ಸೂಚಿಸುತ್ತಿದ್ದರು ಎಂದು ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅಪಸ್ವರ ವ್ಯಕ್ತಪಡಿಸಿದರು.
< previous
1
...
112
113
114
115
116
117
118
119
120
...
532
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ