ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಯ ಅಳಿದರೆ ಬದುಕು ಸುಂದರವಾಗುತ್ತದೆ: ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು
ದೇವರ ಬಗ್ಗೆ ತಪ್ಪು ಕಲ್ಪನೆ ನೀಡಿ ಜನರಲ್ಲಿ ಅತಿಯಾದ ಭಯ ಹುಟ್ಟಿಸಲಾಗಿದೆ. ಈ ಭಯ ಅಳಿದರೆ ಜನರ ಬದುಕು ಸುಖಮಯ, ಸುಂದರವಾಗುತ್ತದೆ ಎಂದು ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲು: ಬಿಜೆಪಿ ಪ್ರತಿಭಟನೆ
ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಗ್ರಾಮಾಂತರ ಕಾರ್ಯಕರ್ತರಿಂದ ಶುಕ್ರವಾರ ಇಲ್ಲಿಯ ಕೋರ್ಟ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಸೊರಗುತ್ತಿವೆ ಶುದ್ಧ ಕುಡಿಯುವ ನೀರಿನ ಘಟಕಗಳು!
ಸವಳು ನೀರಿರುವ ಊರುಗಳಲ್ಲಿ ಹಾಗೂ ಕುಡಿಯುವ ನೀರಿನ ಕೊರತೆಯ ಗ್ರಾಮಗಳು ಸೇರಿದಂತೆ ಜಿಲ್ಲಾದ್ಯಂತ ಶುದ್ಧ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಬೇಸಿಗೆಯ ಸಮಯದಲ್ಲಿಯೇ ಸ್ಥಗಿತಗೊಂಡಿರುವುದು ಸೋಜಿಗದ ಸಂಗತಿ.
ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಡಿಸಿ ದಿವ್ಯಪ್ರಭು
ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ.
ಸಂಸ್ಕಾರಯುತ ಶಿಕ್ಷಣದಿಂದ ಸತ್ಪ್ರಜೆ ರೂಪಿಸಲು ಸಾಧ್ಯ
ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ. ಅದಕ್ಕಾಗಿ ಶಿಕ್ಷಣ ಸಂಸ್ಥೆಗಳು ಕೇವಲ ಶಿಕ್ಷಣ ನೀಡಿದರೆ ಸಾಲದು
ಸಾಹಿತ್ಯ ಸಮ್ಮೇಳನ ಸಂಭ್ರಮಿಸುವ ಕಾಲ
ಕೋಟ್ಯಂತರ ಖರ್ಚು ಮಾಡಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಇವು ವ್ಯರ್ಥವಾಗಬಾರದು. ಇಂತಹ ಕಾರ್ಯಕ್ರಮಗಳ ಮೂಲಕ ಕನ್ನಡಕ್ಕೆ ಇರುವ ವಿವೇಕ ಎಚ್ಚರಿಸುವ ಕಾರ್ಯವಾಗಬೇಕಿದೆ
ಕನ್ನಡ ಮಾಧ್ಯಮ ಶಾಲೆಗೆ ಕಳಿಸುವಂತಹ ಸುಗ್ರೀವಾಜ್ಞೆ ಹೊರಡಿಸಲಿ
ತ್ರಿಭಾಷಾ ಸೂತ್ರ, ದ್ವಿಭಾಷಾ ಸೂತ್ರ, ಮಾಧ್ಯಮ ಯಾವುದಿರಬೇಕು ಎನ್ನುವುದು ಸಂಘರ್ಷ ಹುಟ್ಟುಹಾಕಿದೆ. ರಾಜ್ಯದ ಅಧಿಕೃತ ಭಾಷೆಯನ್ನೇ ಎಲ್ಲ ಶಾಲೆಗಳಲ್ಲಿ ಕನ್ನಡ ಪ್ರಥಮವಾಗಿ ಕಲಿಸುವಂತಾಗಬೇಕು
ರಸ್ತೆ ಸುರಕ್ಷತೆ ಪಾಲಿಸಿ; ಸುರಕ್ಷಾ ಜೀವನ ನಡೆಸಿ: ಕ್ರಾಂತಿಕಿರಣ
2023ರ ಇಂಡಿಯನ್ ಹೆಡ್ ಇಂಜುರಿ ಫೌಂಡೇಶನ್ ವರದಿ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 1.5 ಮಿಲಿಯನಷ್ಟು ಮೆದುಳಿನ ಗಾಯದ ವರದಿಗಳು ದಾಖಲಾಗುತ್ತಿದ್ದು
ಮಕ್ಕಳೇ..! ಭಯಮುಕ್ತ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ನಿರ್ಭಯವಾಗಿ,ನಿರಾತಂಕವಾಗಿ ಪರೀಕ್ಷೆಗಳನ್ನು ಬರೆಯಲು ಪ್ರತಿ ವರ್ಷ ಶಿಕ್ಷಣ ಪ್ರೇಮಿಗಳಾದ ವಿನಾಯಕ ಜೋಶಿ ತಂಡವು ಮಾಳಮಡ್ಡಿಯ ಕೆ.ಇ.ಬೋರ್ಡ್ ಶಾಲೆಯ ಬಳಿ ವಿದ್ಯಾರ್ಥಿಗಳಿಗಾಗಿ ರೆಡ್ ಕಾರ್ಪೆಟ್ ದೊಂದಿಗೆ ಸ್ವಾಗತ ಮಾಡುತ್ತದೆ
ಭಕ್ತರ ಪಾಲಿನ ಭಗವಂತ ಸದ್ಗುರು ಶ್ರೀ ಸಿದ್ಧಾರೂಢರು
ಕೆಲ ಮತ್ಸರ ಬುದ್ಧಿಯ ಜನರು ಲಿಂಗವಿಲ್ಲದ ಭವಿಯ ಮಠಕ್ಕೆ ಹೋಗಬಾರದೆಂದು ತಡೆದರೂ ಅನೇಕ ಮುಗ್ಧ, ಸರಳ ಮನಸ್ಸಿನ ಶಿಷ್ಯವೃಂದದವರು ಬಂದಾಗ ಅವರಿಗೆಲ್ಲ ಅಧ್ವೈತ ಸಿದ್ಧಾಂತದ ತತ್ವ ಬೋಧಿಸಿ ಮುಕ್ತಿ ಮಾರ್ಗ ತೋರಿಸುತ್ತಿದ್ದುದು ಇವರ ವೈಶಿಷ್ಟ್ಯವಾಗಿತ್ತು
< previous
1
...
114
115
116
117
118
119
120
121
122
...
533
next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್ ತಯಾರಿ
ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು