• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ನೀಡಿದ ಅನುದಾನ ಕೊಡಲು ಖಜಾನೆಯ ಕೊಕ್ಕೆ?
ಹಣ ಭೂ ಮಾಲೀಕರಿಗೆ ನೀಡಬೇಕೆಂದು ಖಜಾನೆ ಇಲಾಖೆ ಉಪ ನಿರ್ದೇಶಕರು ಪ್ರಸ್ತಾವನೆಯನ್ನು ತಿರಸ್ಕರಿಸಿದ ಪರಿಣಾಮ, ಅನುದಾನ ಈಗ ಮತ್ತೇ ಹಣಕಾಸು ಇಲಾಖೆಗೆ ಹೋಗಿರುವುದು ಸಮಸ್ಯೆಗೆ ಕಾರಣ
ರಾಜ್ಯಕ್ಕೆ ಭಾನುಪ್ರಕಾಶ ಶರ್ಮ, ಜಿಲ್ಲೆಗೆ ಶಂಕರ ಅಭ್ಯರ್ಥಿಗಳು
ಅಶೋಕ ಹಾರನಹಳ್ಳಿ ಮಹಾಸಭಾದ ಅಧ್ಯಕ್ಷರಾದ ನಂತರ ನಾಡಿನಲ್ಲಿಯೇ ಒಂದು ಗಟ್ಟಿಮುಟ್ಟಾದ ಸಂಘಟನೆಯ ಧ್ವನಿ ತೋರಿದ್ದಲ್ಲದೇ ಬಡ ಬ್ರಾಹ್ಮಣರಿಗೆ ವಿದ್ಯಾರ್ಥಿ ವೇತನ, ಆರ್ಥಿಕ ಸಬಲತೆ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವಾರು ರೀತಿಯಿಂದ ಪ್ರಗತಿಯ ದಿಕ್ಕನ್ನು ತೋರಿಸಿದ್ದಾರೆ
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲಿ
ಪಠ್ಯಕ್ರಮದೊಂದಿಗೆ ಪ್ರಚಲಿತ ವಿಷಯಗಳ ಜ್ಞಾನಾರ್ಜನೆ, ಉತ್ತಮ ಸಂವಹನ ಕೌಶಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು
ಶಾಂತಿಯುತ ರಂಗಪಂಚಮಿ ಆಚರಣೆಗೆ ಪೊಲೀಸ್‌ ಬಿಗಿ ಭದ್ರತೆ
ಹು-ಧಾ ಮಹಾನಗರದಲ್ಲಿ ಹೋಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಂಗಪಂಚಮಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಇಲಾಖೆ ಸೂಕ್ತ ಬಿಗಿ ಭದ್ರತೆ ವಹಿಸಿದೆ.
ರೇಣುಕಾಚಾರ್ಯರ ವಿಚಾರಧಾರೆಗಳು ಸಮಾಜ ಸುಧಾರಣೆಗೆ ಸೋಪಾನ: ಶ್ರೀ ದಾನಯ್ಯದೇವರು
ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಅಂಗವಾಗಿ ಕಲಘಟಗಿ ಪಟ್ಟಣದ ಹನ್ನೆರಡು ಮಠದಲ್ಲಿ ಬುಧವಾರ ಧರ್ಮಸಭೆಯಲ್ಲಿ ಆಯೋಜಿಸಲಾಗಿತ್ತು.
ರೇಣುಕಾಚಾರ್ಯರಂತೆ ನಾವೆಲ್ಲರೂ ಧರ್ಮದ ಹಾದಿಯಲ್ಲಿ ನಡೆಯೋಣ: ಮಜ್ಜಗಿ
ನಾವೆಲ್ಲರೂ ಧರ್ಮದಿಂದ ಬದುಕಬೇಕು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ತಹಸೀಲ್ದಾರ್‌ ಜೆ.ಬಿ. ಮಜ್ಜಗಿ ಹೇಳಿದರು.
ಸಮಾಜಕ್ಕೆ ದಾರ್ಶನಿಕರ ಮಾರ್ಗದರ್ಶನ ಅಗತ್ಯ: ಗೀತಾ ಸಿ ಡಿ
ನಾವು ಮಾಲಿನ್ಯ ಮಾಡಿಕೊಂಡ ಮನಸ್ಸನ್ನು ಸ್ವಚ್ಚಗೊಳಿಸುವುದು ರೇಣುಕಾಚಾರ್ಯರು ಹಾಕಿಕೊಟ್ಟ ಮಾರ್ಗ, ತಿಳಿಸಿದ ತತ್ವಗಳ ಸಹಾಯದಿಂದ ಸಾಧ್ಯವಾಗುತ್ತದೆ ಅಪರ ಜಿಲ್ಲಾಧಿಕಾರಿ ಹೇಳಿದರು.
ಹಬ್ಬದ ಸಂಭ್ರಮಲ್ಲಿ ಶಾಂತಿ, ಸೌಹಾರ್ದ ನೆಲೆಸಲಿ: ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ
ಸೌಹಾರ್ದ ಸಭೆಯಲ್ಲಿ ಪಾಲ್ಗೊಂಡ ಸರ್ವಧರ್ಮ ಗುರುಗಳು, ಮುಖಂಡರು ಎರಡೂ ಹಬ್ಬಗಳನ್ನು ಎಲ್ಲ ಸಮಾಜ ಬಾಂಧವರು ಸೇರಿ ಸೌಹಾರ್ದದಿಂದ ಆಚರಿಸುವ ನಿರ್ಣಯ ಕೈಗೊಂಡರು.
ಹುಬ್ಬಳ್ಳಿ ಫ್ಲೈ ಓವರ್ ಕಾಮಗಾರಿ ವೇಗ ನೀಡಲು ಗಡ್ಕರಿ ಸೂಚನೆ
ನವದೆಹಲಿಯ ತಮ್ಮ ಕಚೇರಿಯಿಂದಲೇ ಧಾರವಾಡ ಸಂಸದರು ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಅವರ ಸಮ್ಮುಖದಲ್ಲಿಯೇ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವ ಗಡ್ಕರಿ, ಫ್ಲೈಓವರ್ ಕಾಮಗಾರಿ ಪ್ರಗತಿಯ ಸಂಪೂರ್ಣ ಮಾಹಿತಿ ಪಡೆದು ತ್ವರಿತ ವೇಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎರಡನೆಯ ದಿನ ಲಕ್ಷಾಂತರ ಭಕ್ತರಿಂದ ಕಾಮಣ್ಣನ ದರ್ಶನ
ನವಲಗುಂದ ರಾಮಲಿಂಗ ಓಣಿಯಲ್ಲಿ ಪ್ರತಿಷ್ಠಾಪನೆಗೊಂಡ ರಾಮಲಿಂಗ ಕಾಮಣ್ಣನ ದರ್ಶನಕ್ಕಾಗಿ ಬುಧವಾರ ಲಕ್ಷಾಂತರ ಭಕ್ತರು ಆಗಮಿಸಿದ್ದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 533
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved